• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

    ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

    ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

    ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ

    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ

      By voiceofjanata.in

      January 29, 2026
      0
      ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ
      0
      SHARES
      25
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ

      ವಿಜಯಪುರ,ಜ.26 :ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿಯ ಮುಖ್ಯ‌ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಜಿಲ್ಲಾ‌ಪಂಚಾಯತಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.

      ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,ನಮ್ಮ ದೇಶದ ಸ್ವಾತಂತ್ರ್ಯ ಹೋರಾಟ, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಪ್ರಜಾಸತ್ತಾತ್ಮಕ ಪರಂಪರೆಯನ್ನು ಸ್ಮರಿಸುವ ಅತ್ಯಂತ ಮಹತ್ವದ ದಿನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರಿಂದ ರೂಪುಗೊಂಡಿರುವ ನಮ್ಮ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ತತ್ವಗಳ ಮೇಲೆ ನಿಂತಿದ್ದು, ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಮತ್ತು ಗೌರವ ಒದಗಿಸುವ ಶಾಶ್ವತ ದಾಖಲೆ ಎಂದು ಅಭಿಪ್ರಾಯಪಟ್ಟರು. ನಮ್ಮ ದೈನಂದಿನ ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಹೊಣೆಗಾರಿಕೆಯನ್ನು ಪಾಲಿಸುವುದೇ ನಿಜವಾದ ರಾಷ್ಟ್ರಭಕ್ತಿ, ಸಾರ್ವಜನಿಕ ಬದುಕಿನಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಜನರ ನಂಬಿಕೆಗೆ ಪಾತ್ರರಾಗುವಂತೆ ಪಾರದರ್ಶಕತೆ ಮತ್ತು ಸೇವಾ ಭಾವನೆಯೊಂದಿಗೆ ಕೆಲಸ ಮಾಡಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕೆಂದರು.

      ಯುವಜನರು ಸಂವಿಧಾನದ ಆಶಯಗಳನ್ನು ಅರಿತು ದೇಶದ ಅಭಿವೃದ್ಧಿಗೆ ಸಕಾರಾತ್ಮಕವಾಗಿ ಕೊಡುಗೆ ನೀಡಬೇಕು. ಸಾಮಾಜಿಕ ಏಕತೆ, ಸೌಹಾರ್ದತೆ ಹಾಗೂ ಪರಸ್ಪರ ಗೌರವದಿಂದ ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ಮುಂದಾಗೋಣ ಎಂದು ತಿಳಿಸಿದರು. ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವ ಸಂಕಲ್ಪವನ್ನು ಈ ಗಣರಾಜ್ಯೋತ್ಸವದಂದು ಎಲ್ಲರೂ ದೃಢಪಡಿಸಬೇಕೆಂದರು.ನೀ

      ಈ‌ ಸಂದರ್ಭ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ.ಕುಂಬಾರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ಸೇರಿ ಎಲ್ಲ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

      Tags: #77th Republic Day Celebration held at Zilla Panchayat Office Flag Hoisting by Chief Executive Officer Rishi Anand#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸ್ವಚ್ಛತೆ ಎನ್ನುವುದು ಕೇವಲ‌ ಪೌರ ಕಾರ್ಮಿಕರ ಕೆಲಸವಲ್ಲ..!

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸ್ವಚ್ಛತೆ ಎನ್ನುವುದು ಕೇವಲ‌ ಪೌರ ಕಾರ್ಮಿಕರ ಕೆಲಸವಲ್ಲ..!

      ಸ್ವಚ್ಛತೆ ಎನ್ನುವುದು ಕೇವಲ‌ ಪೌರ ಕಾರ್ಮಿಕರ ಕೆಲಸವಲ್ಲ..!

      March 22, 2026
      ಬಿದರಕುಂದಿಯಲ್ಲಿ ಭಕ್ತಿ-ಸೌಹಾರ್ದತೆಯ ನಡುವೆ ರಮಜಾನ್ ಹಬ್ಬ ಸಂಭ್ರಮಾಚರಣೆ

      March 21, 2026
      ಈದ್ ಹಬ್ಬದ ಸಂದೇಶ: ಪ್ರೀತಿ, ಸಹೋದರತ್ವ ಮತ್ತು ಸಮಾಜದ ಪ್ರಗತಿ

      ಈದ್ ಹಬ್ಬದ ಸಂದೇಶ: ಪ್ರೀತಿ, ಸಹೋದರತ್ವ ಮತ್ತು ಸಮಾಜದ ಪ್ರಗತಿ

      March 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.