• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ

      By fayazahamad

      January 26, 2026
      0
      ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ
      0
      SHARES
      48
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ
      ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ

      ವಿಜಯಪುರ,ಜ.26: ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿಯ ಮುಖ್ಯ‌ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಜಿಲ್ಲಾ‌ಪಂಚಾಯತಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.

      ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,ನಮ್ಮ ದೇಶದ ಸ್ವಾತಂತ್ರ್ಯ ಹೋರಾಟ, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಪ್ರಜಾಸತ್ತಾತ್ಮಕ ಪರಂಪರೆಯನ್ನು ಸ್ಮರಿಸುವ ಅತ್ಯಂತ ಮಹತ್ವದ ದಿನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರಿಂದ ರೂಪುಗೊಂಡಿರುವ ನಮ್ಮ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ತತ್ವಗಳ ಮೇಲೆ ನಿಂತಿದ್ದು, ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಮತ್ತು ಗೌರವ ಒದಗಿಸುವ ಶಾಶ್ವತ ದಾಖಲೆ ಎಂದು ಅಭಿಪ್ರಾಯಪಟ್ಟರು. ನಮ್ಮ ದೈನಂದಿನ ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಹೊಣೆಗಾರಿಕೆಯನ್ನು ಪಾಲಿಸುವುದೇ ನಿಜವಾದ ರಾಷ್ಟ್ರಭಕ್ತಿ, ಸಾರ್ವಜನಿಕ ಬದುಕಿನಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಜನರ ನಂಬಿಕೆಗೆ ಪಾತ್ರರಾಗುವಂತೆ ಪಾರದರ್ಶಕತೆ ಮತ್ತು ಸೇವಾ ಭಾವನೆಯೊಂದಿಗೆ ಕೆಲಸ ಮಾಡಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕೆಂದರು.

      ಯುವಜನರು ಸಂವಿಧಾನದ ಆಶಯಗಳನ್ನು ಅರಿತು ದೇಶದ ಅಭಿವೃದ್ಧಿಗೆ ಸಕಾರಾತ್ಮಕವಾಗಿ ಕೊಡುಗೆ ನೀಡಬೇಕು. ಸಾಮಾಜಿಕ ಏಕತೆ, ಸೌಹಾರ್ದತೆ ಹಾಗೂ ಪರಸ್ಪರ ಗೌರವದಿಂದ ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ಮುಂದಾಗೋಣ ಎಂದು ತಿಳಿಸಿದರು. ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವ ಸಂಕಲ್ಪವನ್ನು ಈ ಗಣರಾಜ್ಯೋತ್ಸವದಂದು ಎಲ್ಲರೂ ದೃಢಪಡಿಸಬೇಕೆಂದರು.

      ಈ‌ ಸಂದರ್ಭ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ.ಕುಂಬಾರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ಸೇರಿ ಎಲ್ಲ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

      Tags: #77th Republic Day celebrations held at Zilla Panchayat Office Flag hoisting by Chief Executive Officer Rishi Anand#indi / vijayapur#Public News#State News#Today News#Voice Of Janata#VOICE OF JANATA (VOJ-VOJ)
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.