• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      7ನೇ ವೇತನ ಇನ್ನೂ ಕೆಲವೇ ದಿನಗಳಲ್ಲಿ ಜಾರಿ; ಬೊಮ್ಮಾಯಿ

      Editor..

      February 28, 2023
      0
      7ನೇ ವೇತನ ಇನ್ನೂ ಕೆಲವೇ ದಿನಗಳಲ್ಲಿ ಜಾರಿ; ಬೊಮ್ಮಾಯಿ
      0
      SHARES
      412
      VIEWS
      Share on FacebookShare on TwitterShare on whatsappShare on telegramShare on Mail

      ಹುಬ್ಬಳ್ಳಿ: 7ನೇ ವೇತನ ಆಯೋಗ ಜಾರಿಗೆಗಾಗಿ ಮಧ್ಯಂತರ ವರದಿ ಸಿದ್ಧಪಡಿಸ್ತಾ ಇದೇವೆ. ಮಧ್ಯಂತರ ವರದಿ ಬಂದ ಕೂಡಲೇ 2023-24 ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ 7 ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ. ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮ ನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗ್ತಿರೋ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ. ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡೋದು ಸರಿಯಲ್ಲ. ಹಾಗಾದ್ರೆ ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟರಾ ಎಂದು ಬೊಮ್ಮಾಯಿ‌ ಪ್ರಶ್ನಿಸಿದರು. ಅಲ್ಲದೆ, ಮಾಜಿ ಸಿಎಂ ಎಚ್.ಡಿ.ಕೆ. ರಾಜಕೀಯ ನಿವೃತ್ತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರದ್ದು ಇನ್ನೂ ನಿವೃತ್ತಿಯಾಗೋ ವಯಸ್ಸಲ್ಲ. ಇನ್ನೂ ಸೇವೆ ಮಾಡಬೇಕಿದೆ. ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೀತಿರುತ್ತೆ ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸ್ತಾರೆ. ಇನ್ನೂ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ.
      ದಾವಣಗೆರೆಯಲ್ಲಿ ಮಾರ್ಚ್ ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದರು.

      Tags: #7Th pay#Bommayi govt#hubballi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      February 4, 2026
      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      February 4, 2026
      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      February 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.