• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತೊಗರೆ ಬೆಳೆ ಶೇ 90% ರಷ್ಟು ನಷ್ಟ.! ರೈತರು ಕಂಗಾಲು, ಶೀಘ್ರವೇ ಪರಿಹಾರ ನೀಡಲು ಆಗ್ರಹ : ಕರವೇ ಮುಳಜಿ

      Voiceofjanata.in

      December 6, 2024
      0
      ತೊಗರೆ ಬೆಳೆ ಶೇ 90% ರಷ್ಟು ನಷ್ಟ.! ರೈತರು ಕಂಗಾಲು, ಶೀಘ್ರವೇ ಪರಿಹಾರ ನೀಡಲು ಆಗ್ರಹ : ಕರವೇ ಮುಳಜಿ
      0
      SHARES
      625
      VIEWS
      Share on FacebookShare on TwitterShare on whatsappShare on telegramShare on Mail

      ತೊಗರೆ ಬೆಳೆ ಶೇ 90% ರಷ್ಟು ನಷ್ಟ.! ರೈತರು ಕಂಗಾಲು, ಶೀಘ್ರವೇ ಪರಿಹಾರ ನೀಡಲು ಆಗ್ರಹ : ಕರವೇ ಮುಳಜಿ

      ಇಂಡಿ : ಮುಂಗಾರು ತೊಗರೆ ಬೆಳೆ ಶೇ 90% ರಷ್ಟು ನಷ್ಟದಿಂದ ರೈತರು ಕಂಗಲಾಗಿದ್ದು, ಜಿಲ್ಲಾಧಿಕಾರಿಗಳು ತಾಲೂಕಿನ ಬೆಳೆ ಸರ್ವೇ ನಡೆಸಿ ಸರ್ಕಾರ ಹಾಗೂ ವಿಮಾ ಕಂಪನಿಯಿಂದ 1 ಎಕ್ಕರೆಗೆ ತಲಾ 20,000 ಪರಿಹಾರ ನೀಡಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ.ಎಂದು ಇಂಡಿ ಕ.ರ.ವೇ ಅಧ್ಯಕ್ಷರಾದ ಬಾಳು ಮುಳಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      ಪಟ್ಟಣದ ಖಾಸಗಿ ಬ್ಯಾಂಕ್ ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು 35 ವರ್ಷಗಳಿಂದ ಭೀಕರ ಬರಗಾಲ ಆವರಿಸಿದ್ದು ಈ ವರ್ಷ ಒಳ್ಳೆ ಮಳೆಯಾಗಿದ್ದರಿಂದ ರೈತರು ಸಾಲ ಮಾಡಿ ಕೃಷಿ ಕೇಂದ್ರದಿಂದ ಬೀಜ ಬಿತ್ತನೆ ಮಾಡಿದ್ದಾರೆ ಕಳಪೆ ಗುಣಮಟ್ಟದ ಬೀಜ ವಿತರಿಸಿದರಿಂದ ರೋಗ ಬಂದಿದ್ದು ಹೂವು ಉದುರಿ, ಕಾಳು ಕಟ್ಟಾಗಿದೆ ಎಂದು ಅಗ್ರಹಿಸಿದ್ದಾರೆ.

      ತಾಲೂಕಿನ ಪ್ರತಿಶತ 70% ರಷ್ಟು ರೈತರು ತೊಗರಿ ಬೆಳೆದಿದ್ದು ಬೆಳೆಯನ್ನು ನಂಬಿ ಶುಭ ಸಮಾರಂಭಗಳನ್ನು ಆಯೋಜನೆ ಮಾಡಿದ್ದು ಅವರಿಗೆ ದಿಕ್ಕು ತೂಚ್ಚದಂತೆ ಆಗಿದೆ, ವಿಮಾ ಕಂಪನಿಗಳು ತಮ್ಮ ಮನಸ್ಸಿಗೆ ಬಂದಂತೆ ಕ್ಲೆಮ್ ಮಾಡುತ್ತಿದ್ದಾರೆ ಎಂದರು.

      ಪತ್ರಿಕಾಗೋಷ್ಠಿಯಲ್ಲಿ ಕ,ರ,ವೇ ಜಿಲ್ಲಾ ಉಪಾಧ್ಯಕ್ಷರಾದ ರಾಜು ಕುಲಕರ್ಣಿ, ಇಂಡಿ ನಗರ ಅಧ್ಯಕ್ಷ ಮಹೇಶ್ ಹೂಗಾರ್, ಸಂಚಾಲಕ ಸಂದೇಶ್ ಗಲಗಲಿ, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮೈಬೂಬ್ ಬೇನೂರು, ಯುವ ಘಟಕದ ಅಧ್ಯಕ್ಷ ಪ್ರವೀಣ್ ಪೂದ್ದಾರ, ಕರವೇ ಪ್ರಧಾನ ಕಾರ್ಯದರ್ಶಿ ಸಚಿನ್ ನಾವಿ, ಸಹ ಸಂಚಾಲಕ ಶಿವಾನಂದ್ ಮಡಿವಾಳ ಇನ್ನಿತರು ಉಪಸ್ಥಿತರಿದ್ದರು.

      Tags: #90% loss of paddy crop. Farmers are distressed#indi / vijayapur#Public News#Today News#Voiceofjanata.in#ತೊಗರೆ ಬೆಳೆ ಶೇ 90% ರಷ್ಟು ನಷ್ಟ.! ರೈತರು ಕಂಗಾಲುdemand immediate relief: Karave Mulajiಶೀಘ್ರವೇ ಪರಿಹಾರ ನೀಡಲು ಆಗ್ರಹ : ಕರವೇ ಮುಳಜಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.