• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಧ್ಯಾ ದರ್ಶನ ಶಾಲೆಯಲ್ಲಿ ಸ್ವತಂತ್ರ ದಿನಾಚರಣೆ ಸಂಭ್ರಮ..

      Editor

      August 15, 2023
      0
      ವಿಧ್ಯಾ ದರ್ಶನ ಶಾಲೆಯಲ್ಲಿ ಸ್ವತಂತ್ರ ದಿನಾಚರಣೆ ಸಂಭ್ರಮ..
      0
      SHARES
      200
      VIEWS
      Share on FacebookShare on TwitterShare on whatsappShare on telegramShare on Mail

      ಅಪಜಲಪುರ : ಬ್ರಿಟಿಷ್ ಆಡಳಿತದಿಂದ‌ ಮುಕ್ತಿ ಹೊಂದಿದ ಮತ್ತು ಸಹಸ್ರಾರು ಸಂಖ್ಯೆಯಲ್ಲಿ ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿದ ಸ್ವತಂತ್ರ ಹೋರಾಟಗಾರರನ್ನು ಸ್ಮರಿಸಿಕೊಳ್ಳುವ ದಿನವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಂಜುನಾಥ ನಾಯಕೋಡಿ ಮಾತಾನಾಡಿದರು.

      ಅಫಜಲಪುರ ತಾಲ್ಲೂಕಿನ ಕರ್ಜಗಿ ಗ್ರಾಮದ ವಿಧ್ಯಾದರ್ಶನ್ ನವೋದಯ ಶಾಲೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು ೭೭ ನೇ ಸ್ವತಂತ್ರ್ಯೋತ್ಸವದ ಧ್ವಜಾರೋಹಣ ನೆರೆವರಿಸಿ ಮಾತಾನಾಡಿದರು.

      ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಒಂದು ಐತಿಹಾಸಿಕ ಘಟನೆಯನ್ನು ಸ್ಮರಿಸುವುದಕ್ಕಾಗಿ ಮಾತ್ರವಲ್ಲದೆ ಪ್ರತಿಕೂಲತೆಯನ್ನು ಮೀರಿದ, ವಿವಿಧತೆಯಲ್ಲಿ ಏಕತೆಯನ್ನು ಸ್ವೀಕರಿಸಿದ ಮತ್ತು ಅಚಲವಾದ ನಿರ್ಣಯದಿಂದ ಕೆತ್ತಿದ ರಾಷ್ಟ್ರದ ನಿರಂತರ ಮನೋಭಾವವನ್ನು ಆಚರಿಸಲು ಸೇರಿರುತ್ತೇವೆ.

      ವರ್ಷಗಳ ಹೋರಾಟ, ತ್ಯಾಗ ಮತ್ತು ನಿರ್ಣಯದ ನಂತರ ಭಾರತವು ಅಂತಿಮವಾಗಿ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಹಿಡಿತದಿಂದ ಹೊರಬಂದ ದಿನವನ್ನು ಇದು ನೆನಪಿಸುತ್ತದೆ. ಈ ದಿನವು ಕಳೆದುಹೋದ ಅಸಂಖ್ಯಾತ ಜೀವಗಳನ್ನು ನೆನಪಿಸುತ್ತದೆ ಮತ್ತು ರಾಷ್ಟ್ರದ ಸಾರ್ವಭೌಮತ್ವವನ್ನು ಭದ್ರಪಡಿಸಲು ಮಾಡಿದ ಅವಿರತ ಪ್ರಯತ್ನಗಳನ್ನು ನೆನಪಿಸುತ್ತದೆ ಎಂದು ಹೇಳಿದರು.

      ತದನಂತರ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ದೇಶಕ್ಕಾಗಿ ಹೋರಾಡಿದ ಮಹಾನ್ ನಾಯಕರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಆಕರ್ಷಣೆವಾಗಿತ್ತು.‌ಅದಲ್ಲದೆ ಮಕ್ಕಳಿಂದ ದೇಶ ಭಕ್ತಿ ಗೀತೆ, ‌ನಾಟಕ ಹಾಗೂ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

      ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರೇಮಾ ನಯಕೋಡಿ ಸಹ ಶಿಕ್ಷಕ ಅಷ್ಪಾಕ ಬಾಸಗಿ, ವಾಣಿಶ್ರೀ ಪತ್ತಾರ್, ಅಶ್ವಿನಿ ತೇಲಿ, ಮೀನಾಕ್ಷಿ ಕೋಳಿ, ರೇಖಾ ರಾಮನಗರ, ಐಶ್ವರ್ಯ ಜಿಡ್ಡಗಿ, ರವಿಕುಮಾರ ಶಿವುರ, ಸೈಫನ್ ಅಳ್ಳಗಿ, ಮರೆಪ್ಪ ಕರಜಗಿ, ಮಹಾದೇವಪ್ಪ ಬಳಗಾರಿ, ಸೇರಿದಂತೆ ಪಾಲಕರು ಮುದ್ದು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

      ವರದಿ : ಉಮೇಶ್ ಅಚಲೇರಿ
      ಅಫಜಲಪುರ / ಕಲ್ಬುರ್ಗಿ

      Tags: #celebration#Vidya Darshan SchoolAfazalapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.