• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ವತಂತ್ರ ಸೇನಾನಿಗಳ ಆದರ್ಶಗಳನ್ನು ಅಳವಡಿಸಿಕೊಳ್ಳಿ-ಬಗಲಿ

      Voj Desk

      August 17, 2023
      0
      ಸ್ವತಂತ್ರ ಸೇನಾನಿಗಳ ಆದರ್ಶಗಳನ್ನು ಅಳವಡಿಸಿಕೊಳ್ಳಿ-ಬಗಲಿ
      0
      SHARES
      151
      VIEWS
      Share on FacebookShare on TwitterShare on whatsappShare on telegramShare on Mail

      ಸ್ವತಂತ್ರ ಸೇನಾನಿಗಳ ಆದರ್ಶಗಳನ್ನು ಅಳವಡಿಸಿಕೊಳ್ಳಿ-ಬಗಲಿ

      ಇಂಡಿ : ದೇಶದ ಸ್ವಾತಂತ್ರದ ಸಲುವಾಗಿ ಅನೇಕ ಮಹಾನ್ ವ್ಯಕ್ತಿಗಳು ಹೋರಾಡಿ ಮಡಿದಿದ್ದಾರೆ. ಅದರಲ್ಲಿ ಮಹಾತ್ಮಾ ಗಾಂಧಿಜಿ, ಸುಭಾಷಚಂದ್ರ ಬೋಸ, ಭಗತ್‌ಸಿಂಗ್, ರಾಜಗುರು, ಸುಖದೇವ ಇತ್ಯಾದಿ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು
      ಮೈಗೂಡಿಸಿಕೊಂಡು ದೇಶದ ಆದರ್ಶ ಪ್ರಜೆಗಳಾಗಬೇಕೆಂದು ಶ್ರೀ ಶಾಂತೇಶ್ವರ ವಿದ್ಯಾವರ್ಧಕ
      ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ ಹೇಳಿದರು.

      ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ. ಪಾಟೀಲ ವಾಣಿಜ್ಯ ಹಾಗೂ ಎಂ.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ೭೭ ನೇ ಸ್ವತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
      ಸಂಸ್ಥೆಯ ಅಧ್ಯಕ್ಷ ಡಾ|| ದೀಪಕ ದೋಶಿ , ಸಹ-ಕಾರ್ಯದರ್ಶಿ ಸಿದ್ದಣ್ಣ ತಾಂಬೆ ಹಾಗೂ ನಿರ್ದೇಶಕÀ ಶ್ರೀ ಅಜೀತ ಧನಶೆಟ್ಟಿ , ಪ್ರಾಚಾರ್ಯ ಎಸ್.ಬಿ.ಜಾಧವ, ಸಹಾಯಕ ಪ್ರಾಧ್ಯಾಪಕ ಶ್ರೀಶೈಲ ಡಾ.ಸುರೇಂದ್ರ ಕೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
      ಪ್ರಸ್ತುತ ಭಾರತೀಯ ಸೇನೆಯಲ್ಲಿ ಸೇವೆಸಲ್ಲಿಸುತ್ತಿರುವ
      ಮಹಾವಿದ್ಯಾಲಯದ ವಿದ್ಯಾರ್ಥಿ ಮುತ್ತುರಾಜ ಬಿರಾದಾರ ಇವರಿಗೆ ಗೌರವಿಸಿ ಸನ್ಮಾಸಿದರು. ಹಾಗೂ ಸ್ಕೌಟ್ & ಗೈಡ್ಸ್ನ ನಿಪುಣ ಪರೀಕ್ಷೆಯಲ್ಲಿ ತೇರ್ಗಡೆಯಾದ ರೋರ‍್ಸ್ಗಳಿಗೆ ನಿಪುಣ ಪ್ರಮಾಣಪತ್ರ ವಿತರಿಸಲಾಯಿತು.
      ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ನೀಲಕಂಠಗೌಡ ಎಸ್ ಪಾಟೀಲ, ನಿರ್ದೇಶಕರುಗಳಾದ ಎಸ್‌ಆರ್.ಗಾಂಧಿ, ಸಿ.ಎ.ದೇವರ, ಎಸ್.ಎಸ್.ಶಿರಕನಳ್ಳಿ, ಎಸ್.ಎಮ್.ತೆನ್ನಳ್ಳಿ, ಹೆಚ್.ಬಿ.ಬಿರಾದಾರ, ವರ್ಧನ ದೋಶಿ ಮತ್ತಿತರಿದ್ದರು.

      Tags: #GRG Collage#Independence day celebration#VOj Deskindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      April 24, 2026
      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.