• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಲ್ಲರಿಗೂ ಕಾನೂನು ಮಾಹಿತಿ ಇರಬೇಕು-ಅಶೋಕ ಟಿ

      ಗ್ರಾಮೀಣ ಭಾಗಕ್ಕೆ ಬಂದು ಕಾನೂನು ಮಾಹಿತಿ ನೀಡುತ್ತಿರುವುದು ಶ್ಲಾಘನೀಯ.

      January 6, 2022
      0
      ಎಲ್ಲರಿಗೂ ಕಾನೂನು ಮಾಹಿತಿ ಇರಬೇಕು-ಅಶೋಕ ಟಿ
      0
      SHARES
      248
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಕಾನೂನು ಕೇವಲ ವಕೀಲರು,  ಪೊಲೀಸ್‌ರಿಗೆ ಗೊತ್ತಿರಬೇಕಾದುದ್ದಲ್ಲ, ದೇಶದ ಜವಾಬ್ದಾರಿಯುತ ಎಲ್ಲಾ ಪ್ರಜೆಗಳಿಗೆ ಕಾನೂನಿನ ಮಾಹಿತಿ ಇರಬೇಕು ಎಂದು ಸಿವಿಲ್ ನ್ಯಾಯಾಧೀಶ ಅಶೋಕ ಟಿ ಹೇಳಿದರು. ಅವರು ಮಲ್ಲಾಬಾದ ಗ್ರಾಮದ ಶ್ರೀ ಹರ್ಷವರ್ಧನ ಡಿಗ್ರಿ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಅಫಜಲಪುರ, ತಾಲೂಕಾ ನ್ಯಾಯವಾದಿಗಳ ಸಂಘ ಅಫಜಲಪುರ ಮತ್ತು ಜ್ಞಾನಭಾರತಿ ಶಿಕ್ಷಣ ಸಂಸ್ಥೆ ಮಲ್ಲಾಬಾದ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜನಸಾಮಾನ್ಯರಿಗಾಗಿ ಕಾನೂನು ಮಾಹಿತಿ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಬಹಳಷ್ಟು ಜನರಿಗೆ ಸರಿಯಾಗಿ ಕಾನೂನಿನ ಮಾಹಿತಿ ಇರುವುದಿಲ್ಲ. ಇದು ನಿಜಕ್ಕೂ ಸರಿಯಾದ ಬೆಳವಣಿಗೆಯಲ್ಲ, ಅಲ್ಲದೆ ವಿದ್ಯಾರ್ಥಿಗಳು ತಮ್ಮ ಓದುವ ವಯಸ್ಸಿನಲ್ಲಿ ಸಿನಿಮಾ, ಹಾಡು, ಮೊಬೈಲ್‌ಗಳಿಂದ ಪ್ರೇರಣೆಗೊಂಡು ಪ್ರೀತಿ, ಪ್ರಣಯ ಅಂತೆಲ್ಲ ಅಮೂಲ್ಯ ಸಮಯ ವ್ಯರ್ಥ ಮಾಡಿಕೊಳ್ಳುತ್ತಾರೆ. ಆದರೆ ಅಸಲಿಗೆ ಅವರು ತಮ್ಮ ಭವಿಷ್ಯವನ್ನು ಕೂಡ ಹಾಳು ಮಾಡಿಕೊಳ್ಳುತ್ತಿರುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಬೇರಾವ ಕಡೆಗೂ ಮನಸ್ಸನ್ನು ಹರಿಬಿಡದೆ ಶೃದ್ದೆಯಿಂದ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿಮ್ಮ ಪಾಲಕರು, ನೀವು ಕಲಿತ ಶಾಲೆ, ಕಾಲೇಜುಗಳಿಗೆ ಹೆಮ್ಮೆ ತರುವಂತ ಕೆಲಸ ಮಾಡಿ ಎಂದು ಸಲಹೆ ನೀಡಿದರು.

      ಹಿರಿಯ ವಕೀಲರಾದ ಎಸ್.ಜಿ ಹುಲ್ಲೂರ, ಕೆ.ಜಿ ಪೂಜಾರಿ ಮಾತನಾಡುತ್ತಾ ಜನನ ಮರಣ ನೊಂದಣಿ, ಬಾಲ್ಯ ವಿವಾಹ, ಬಾಲ ಕಾಂಇðಕ ಕಾಯ್ದೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪ್ರಾಚಾರ್ಯ ಡಾ. ಸಂಗಣ್ಣ ಎಂ ಸಿಂಗೆ ಆನೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದವರು ಗ್ರಾಮೀಣ ಭಾಗಗಳಿಗೆ ಬಂದು ಜನರಿಗೆ ಕಾನೂನಿನ ಮಾಹಿತಿಯನ್ನು ಉಚಿತವಾಗಿ ನೀಡುವ ಮೂಲಕ ಜನಸಾಮಾನ್ಯರಲ್ಲಿ ಕಾನೂನಿನ ಪ್ರಜ್ಞೆ ಮೂಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ. ಜನಸಾಮಾನ್ಯರು, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಿ ಕಾನೂನಿನ ಅರಿವು ಮೂಡಿಸಿಕೊಂಡು ಪ್ರಜ್ಞಾವಂತ ನಾಗರಿಕರಾಗಿ ಎಂದು ಕರೆ ನೀಡಿದರು.
      ಈ ಸಂದರ್ಭದಲ್ಲಿ ವಕೀಲರಾದ ಮಲ್ಲಣಗೌಡ ಪಾಟೀಲ್, ಸುರೇಶ ಅವಟೆ, ಸಿದ್ರಾಮಯ್ಯ ಹಿರೇಮಠ, ಗಡಿನಾಡು ಹೋರಾಟಗಾರ ಸದ್ದಾಂ ಹುಸೇನ್ ನಾಕೇದಾರ, ಸಂಸ್ಥೆಯ ಸಿಬ್ಬಂದಿಗಳಾದ ಯಲ್ಲಾಲಿಂಗ ಪೂಜಾರಿ, ನಿಂಗಣ್ಣ ಪೂಜಾರಿ, ಸುಧೀರಕುಮಾರ ಬಿಂಜಗೇರಿ, ನಬಿ ದೇವರಮನಿ, ಶಾಹಿನ್ ದೇವರಮನಿ, ಮಲ್ಲಯ್ಯ ಮಠ ಇದ್ದರು. ಯಲ್ಲಾಲಿಂಗ ಮೈಲಾರಿ ನಿರೂಪಿಸಿದರು, ಗುರು ಮಗಿ ವಂದಿಸಿದರು.

      Tags: afjalpuraashok tjanasamannyrigagi kanunujnana bharati shikshana samste
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.