• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹಳ್ಳಿಗಳಲ್ಲಿ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಿ : ಕೆ ಆರ್ ಎಸ್

      Voj Desk

      August 18, 2023
      0
      ಹಳ್ಳಿಗಳಲ್ಲಿ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಿ : ಕೆ ಆರ್ ಎಸ್
      0
      SHARES
      522
      VIEWS
      Share on FacebookShare on TwitterShare on whatsappShare on telegramShare on Mail

      ಹಳ್ಳಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹ..!

      ಇಂಡಿ : ಹಳ್ಳಗಳಲ್ಲಿ ಅಕ್ರಮ ಮದ್ಯ ಮಾರಾಟ ರಾಜರೋಷವಾಗಿ ನಡೆಯುತ್ತಿದೆ. ಅದು ಅಬಕಾರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದರೂ, ಕಂಡರು ಕಾಣದಂತೆ ಮೌನವಾಗಿ ಕುಳುತ್ತಿದ್ದಾರೆ. ಈ ಕೂಡಲೇ ಎಚ್ಚತ್ತ್ ಕೊಂಡು ಅಕ್ರಮ ಮದ್ಯ‌ ಕಡಿವಾಣ ಹಾಕಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿಯ ಪದಾಧಿಕಾರಿಗಳು ಅಬಕಾರಿ ಸಿಪಿಐ ರಾಹುಲ್ ಅವರಿಗೆ ಮನವಿ ನೀಡಿದರು.
      ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಅಶೋಕ ಜಾಧವ ರಾಷ್ಟ್ರ ಸಮಿತಿ ‌ಮಾತಾನಾಡಿದ ಅವರು, ತಾಲೂಕಿನ ಬಹುತೇಕ ಗ್ರಾಮಗಳಲ್ಲಿ   ಅಕ್ರಮ ಮದ್ಯದ ಹಾವಳಿಯಿಂದ ಬಡವರು ಬದುಕು ಬಿದಿಗೆ ಬರುತ್ತಿವೆ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕಿರಾಣಿ ಅಂಗಡಿ ಮತ್ತು ಪಾನಶಾಪ್ ಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ಕೂಲಿ ನಾಲಿ ಮಾಡಿ ಬದುಕುತ್ತಿರುವ ಹೆಣ್ಣು ಮಕ್ಕಳ ಜೀವನ ನಡೆಸುವುದು ಕಷ್ಟಕರವಾಗಿದೆ. ಬಹುತೇಕ ಗ್ರಾಮಣ ಭಾಗದಲ್ಲಿ ಕೂಲಿಕಾರ್ಮಿಕ ಮತ್ತು ರೈತ ಕುಟುಂಬಗಳು ಇರುತ್ತವೆ. ಅವರ ಜೀವನ ಅಪರೋಕ್ಷವಾಗಿ ಅಧಿಕಾರಿಗಳು ಹಾಳು ಮಾಡಿದಂತಾಗುತ್ತಿದೆ ಎಂದು ಗಂಭೀರವಾಗಿ ಆರೋಪ ಮಾಡಿದರು. ಇನ್ನೂ ಸಹಾಯ ಸಹಕಾರ ಬೇಕಿದ್ರೆ ಕರ್ನಾಟಕ ರಾಷ್ಟ್ರ ಸಮಿತಿ ಜೊತೆಯಲ್ಲಿ ನಿಲ್ಲುತ್ತದೆ. ಒಂದು ವೇಳೆ ನಿರ್ಲಕ್ಷ್ಯ ಮಾಡಿದ್ರೆ ಪ್ರತಿಭಟನೆ, ಹೋರಾಟಕ್ಕೂ ಕೂಡಾ ಸಿದ್ದವಾಗಿದ್ದೆವೆ ಎಂದು ಎಚ್ಚರಿಕೆ ಮಾತು ಹೇಳಿದರು. ಆದಷ್ಟು ಬೇಗ ಶಿಸ್ತಿನ ಕ್ರಮಕ್ಕಾಗಿ ಕೆ ಆರ್ ಎಸ್ ಸಂಘಟನೆ ಆಗ್ರಹಿಸುತ್ತೆದೆ ಎಂದು ಹೇಳಿದರು.
       ತಾಲ್ಲೂಕು ಅಧ್ಯಕ್ಷ ಗಣಪತಿ ರಾಠೋಡ, ಉಪಾಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ, ಕಾರ್ಯದರ್ಶಿ ಲಕ್ಷ್ಮಣ ಚಡಚಣ ಹಾಗೂ ಕೆ ಆರ್ ಎಸ್ ಪಕ್ಷದ ಸೈನಿಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
      Tags: #Ashok Jadhav MLA Candidate#exise Dp#Illigale#KRS Party#Protest indi#Village#wineindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಬಿಜೆಪಿ ಪ್ರಯಾಸದ ಗೆಲುವು

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      August 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.