• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಯಶಸ್ವಿ ಕಾರ್ಯಾಚರಣೆ ಕಾಡಾನೆ ಸೆರೆ..! ಎಲ್ಲಿ..?

      ಯಶಸ್ವಿಯಾದ ಅರಣ್ಯ ಇಲಾಖೆ..

      August 19, 2023
      0
      ಯಶಸ್ವಿ ಕಾರ್ಯಾಚರಣೆ ಕಾಡಾನೆ ಸೆರೆ..! ಎಲ್ಲಿ..?
      0
      SHARES
      179
      VIEWS
      Share on FacebookShare on TwitterShare on whatsappShare on telegramShare on Mail

      ಯಶಸ್ವಿ ಕಾರ್ಯಾಚರಣೆ: ಕಾಡಾನೆ ಸೆರೆ ಹಿಡಿಯುವುದರಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ

      ಹನೂರು :ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ಭಾಗದ ಪೊನ್ನಾಚಿ ಅರಣ್ಯ ಪ್ರದೇಶದಲ್ಲಿ ತೊಂದರೆ ಕೊಡುತ್ತಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

      ಪುಂಡಾನೆಯಿಂದ ಭಯಭೀತಿಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪುಂಡಾನೆಯನ್ನು ಸೆರೆಹಿಡಿದು ಬೇರೆಡೆಗೆ ಸಾಗಿಸುವಂತೆ ಮನವಿಯನ್ನು ಮಾಡಿದರು ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪುಂಡಾನೆಯನ್ನು ಸೆರೆ ಹಿಡಿಯಲು ನಾಗರಹೊಳೆ ,ಕುಶಾಲನಗರದ ದುಬಾರೆ ಹಾಗೂ ಮತ್ತಿಗೋಡು ಆನೆ ಶಿಬಿರಗಳಿಂದ ಆರು ಆನೆಗಳನ್ನು ಕಾರ್ಯಚರಣೆಗೆ ಗುರುವಾರ ಸಂಜೆ ಕರೆತರಿಸಲಾಗಿತ್ತು.

      ಶುಕ್ರವಾರ ಬೆಳಿಗ್ಗೆಯಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ ಆನೆ ಸೆರೆಗೆ ಕಾರ್ಯಾಚರಣೆ ಆರಂಭಿಸಿತ್ತು ಮಧ್ಯಾಹ್ನ ಗೇರನಹಟ್ಟಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಪಶು ವೈದ್ಯಧಿಕಾರಿಯಾದ ಡಾಕ್ಟರ್ ರಮೇಶ್ ಹಾಗೂ ಸಿಬ್ಬಂದಿಗಳ ತಂಡ ಪುಂಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಯಿತು.
      ಮೂರು ತಿಂಗಳುಗಳಿಂದ ಪುಂಡಾನೆಯು ಜಮೀನುಗಳಿಗೆ ಲಗ್ಗೆ ಇಟ್ಟು ಜಮೀನಿನಲ್ಲಿ ಬೆಳೆದಿದ್ದ ಫಸಲುಗಳನ್ನು ನಾಶ ಮಾಡುತ್ತಿದ್ದು ಇದರಿಂದ ರೈತರು ಕಂಗಲಾಗಿದ್ದರು. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಪುಂಡಾನೆ ಸೆರೆ ಹಿಡಿದಿರುವುದರಿಂದ ಗ್ರಾಮಸ್ಥರು ಹಾಗೂ ರೈತರು ಕೊನೆಗೂ ನಿಟ್ಟಿಸಿರು ಬಿಟ್ಟಿದ್ದಾರೆ.

      ವರದಿ : ಚೇತನ್ ಕುಮಾರ್ ಎಲ್, ಹನೂರು ತಾಲೂಕು ,ಚಾಮರಾಜನಗರ ಜಿಲ್ಲೆ,

      Tags: #Chamarajanagar#Cuhgt#Forest Dp#Forest Elephent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.