• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಉರ್ದು ಶಾಲೆಯಲ್ಲಿ ಕಲಿತು ಎಂ.ಬಿ.ಬಿ.ಎಸ್ ಆಯ್ಕೆಯಾದ ವಿದ್ಯಾರ್ಥಿ ಫರಹಾನಾಗೆ ಸನ್ಮಾನ..

      ಉಪಾವಿಸವಿದ್ದರೂ ಪರವಾಗಿಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಿ

      August 20, 2023
      0
      ಉರ್ದು ಶಾಲೆಯಲ್ಲಿ ಕಲಿತು ಎಂ.ಬಿ.ಬಿ.ಎಸ್ ಆಯ್ಕೆಯಾದ ವಿದ್ಯಾರ್ಥಿ ಫರಹಾನಾಗೆ ಸನ್ಮಾನ..
      0
      SHARES
      651
      VIEWS
      Share on FacebookShare on TwitterShare on whatsappShare on telegramShare on Mail

      ಒಪ್ಪತ್ತು ಉಪವಾಸವಿದ್ರೂ ಪರವಾಗಿಲ್ಲ, ಆದರೆ ಮಕ್ಕಳಿಗೆ ಶಿಕ್ಷಣ ಕೊಡಿಸಿ :ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವಿದ ಮೋಮಿನ್

      ಇಂಡಿ : ಒಪ್ಪತ್ತು ಉಪಾವಿಸವಿದ್ದರೂ ಪರವಾಗಿಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರನ್ನು ಅಧಿಕಾರಿಗಳನ್ನಾಗಿ ಮಾಡಿ. ಶಿಕ್ಷಣದಿಂದ ಮಾತ್ರ ಬದುಕು ಬದಲಾಯಿಸಿಕೊಳ್ಳಲು ಸಾಧ್ಯ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವಿದ ಮೋಮಿನ ಹೇಳಿದರು.

      ಪಟ್ಟಣದ ಉರ್ದು ಶಾಲೆಯಲ್ಲಿ ಕಲಿತು ಎಂ.ಬಿ.ಬಿ.ಎಸ್ ಶಿಕ್ಷಣಕ್ಕೆ ಸರಕಾರಿ ಕೋಟಾದಡಿಲ್ಲಿ ಆಯ್ಕೆಯಾದ ವಿದ್ಯಾರ್ಥಿ ಫರಹಾನಾ ಇಸಾಕ ಮುಲ್ಲಾ ಇವರಿಗೆ ಪ್ರತಿಷ್ಠಿತ ಶಮ್ಸ ಉರ್ದು ಶಾಲೆಯ ವತಿಯಿಂದ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತಾನಾಡಿದರು. ಆದ್ದರಿಂದ ಮಕ್ಕಳಿಗೆ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿ, ಒಳ್ಳೆ ಉದ್ಯೋಗ ಪಡೆದಲ್ಲಿ ಬಡತನ ದೂರವಾಗುತ್ತದೆ ಎಂದು ಸಲಹೆ ನೀಡಿದರು.ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು ಉನ್ನತ ಶಿಕ್ಷಣ ನೀಡಿ ಅವರನ್ನೇ ದೇಶದ ಆಸ್ತಿಯನ್ನಾಗಿ ಮಾಡಬೇಕು. ವಿದ್ಯಾರ್ಥಿ ಜೀವನದಿಂದಲೇ ಮಕ್ಕಳಿಗೆ ಭದ್ರ ಬುನಾದಿ ಒದಗಿಸುವುದು ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದಾಗಿದೆ. ದೇಶದ ಭವಿಷ್ಯವಾದ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ವಾತಾವರಣ ಹಾಗೂ ವೇದಿಕೆ ಒದಗಿಸುವುದು ಶಿಕ್ಷಕರ ಜತೆಗೆ ಪೋಷಕರ ಪಾತ್ರವೂ ಮಹತ್ವದಾಗಿದೆ ಎಂದು ಹೇಳಿದರು.

      ಇನ್ನೂ ಸಾಮಾಜಿಕ ಸೇವಕ ಹಸನ ಮುಜಾವರ ಮಾತನಾಡಿ ಈ ಹಿಂದೆ ಶಿಕ್ಷಣ ಕ್ಷೇತ್ರಕ್ಕೆ ಅಷ್ಟೊಂದು ಪ್ರೋತ್ಸಾಹ ಸಿಗುತ್ತಿರಲಿಲ್ಲ. ಆದರೆ, ಕಾಲ ಮತ್ತು ಪರಿಸ್ಥಿತಿ ಎರಡು ಬದಲಾಗಿದ್ದು, ರಾಜ್ಯ ಮತ್ತು ಕೇಂದ್ರ ಸರಕಾರದ ಜತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋತ್ಸಾಹ ನೀಡುತ್ತಿವೆ. ಎಲ್ಲರ ಆಶಯ ಜತೆಗೆ ಪೋಷಕರ ಬಯಕೆಯಂತೆ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ದೇಶದ ಪ್ರಗತಿಗೆ ಕೊಡುಗೆ ನೀಡುವಂತೆ ತಿಳಿಸಿದರು.

      ಶಿಕ್ಷಕರ ಸಂಘದ ನಿರ್ದೇಶಕ ಅಲ್ತಾಫ ಬೋರಾಮಣಿ ಮಾತನಾಡಿ ವಿದ್ಯೆ ಎಂಬುದು ಯಾರೂ ದೋಚಲಾಗದ, ಬಳಸಿದಷ್ಟು ಸಮೃದ್ಧವಾಗಿ ಬೆಳೆಯುವ ಮತ್ತು ಎಲ್ಲಾ ಸಂಪತ್ತಿಗಿಂತ ಮಿಗಿಲಾದದ್ದು. ಆದ್ದರಿಂದ ತಾಯಂದಿರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ ಮಕ್ಕಳ ಜ್ಞಾನ ಭಂಡಾರದ ಶ್ರೀಮಂತಿಕೆ ಹೆಚ್ಚಿಸಬೇಕು ಎಂದರು.

      ಈ ಸಂದರ್ಭದಲ್ಲಿ ಶಿಕ್ಷಕ ಶಕಿಲ್ ಅರಬ, ಸಂಸ್ಥೆಯ ಕಾರ್ಯದರ್ಶಿ ಸಿಕಂದರ್ ಅರಬ, ವಾಜಿದ ಇನಾಮದಾರ, ಅನವರ ಇನಾಮದಾರ, ಅಬ್ದುಲ್ ರಶಿದ ಮುಗಾಳಿ, ನಾಸಿರ ಪಟೇಲ, ಹಾಫೀಜ್ ಮುಹಮ್ಮದ್ ಇಮ್ರಾನ್ ಇಶಾತಿ ಸೇರಿದಂತೆ ಇತರರು ಇದ್ದರು.

      Tags: #Block congress prasident#Javeed Momin#MBBS#Shems School#Urdu schoolindiStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.