• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾನವ ಶರೀರ ಭಗವಂತನಿಂದ ನಿರ್ಮಾಣ..!

      ಇಂಡಿ ತಾಲೂಕು ಶರಣ ಸಾಹಿತ್ಯ ಪರಿಷತ್ತು..

      August 21, 2023
      0
      ಮಾನವ ಶರೀರ ಭಗವಂತನಿಂದ ನಿರ್ಮಾಣ..!
      0
      SHARES
      440
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ಮಾನವ ಶರೀರ ಭಗವಂತನಿಂದ ನಿರ್ಮಾಣ
      ಇಂಡಿ ವೇದಗಳ ಕಾಲದಲ್ಲಿ ದೇಹದ ಮಹತ್ವದ ಕುರಿತು ಪ್ರಸ್ತಾಪವಾಗಿದೆ. ಜೀವವೇ ಶಿವನ ಸ್ವರೂಪವಾಗಿದೆ ಎಂದು ಯೋಗ ಗುರು ಬಿ ಎಸ್ ಪಾಟೀಲರು ಹೇಳಿದರು.
      ಅವರು ಇಂಡಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆ, ಯುವ ಘಟಕ ಹಾಗೂ ಪಟ್ಟಣದ ಶ್ರೀ ಬಸವರಾಜೇಂದ್ರ ಸತ್ಸಂಗ ಸಮಿತಿಯ ಸಹಯೋಗದಲ್ಲಿ ದತ್ತಿದಾನಿ ಪ್ರೊ ಐ ಬಿ ಸುರಪುರ ಇವರ ತಾಯಿಯವರಾದ ಲಿಂ. ಸಂಗಮ್ಮ ಬಶೆಟ್ಟೆಪ್ಪ ಸುರಪುರ ಇವರ ಸ್ಮರಣಾರ್ಥ ಏರ್ಪಡಿಸಿದ್ದ “ದೇಹವೇ ದೇವಾಲಯ” ಈ ವಿಷಯದ ಕುರಿತು ಏರ್ಪಡಿಸಿದ್ದ ದತ್ತಿ ಉಪನ್ಯಾಸದಲ್ಲಿ ಮಾತನಾಡಿದರು.
      ಪ್ರಕೃತಿಯೇ ದೇವರು ನಿನ್ನೊಳಗಿರುವ ಚೈತನ್ಯವೇ ದೇವರು ದೇಹದೊಳಗೆ ದೇವಾಲಯವಿದ್ದರೆ ಮತ್ತೇಕೆ ಬೇರೆ ದೇವಾಲಯಕ್ಕೆ ಹೋಗಬೇಕು ಎಂದು ಅಲ್ಲಮಪ್ರಭುಗಳು ಹೇಳಿದ್ದಾರೆ. ನಮ್ಮ ಮನದಾಗ ಒಳ್ಳೆಯ ಭಾವವಿದ್ದರೆ ಅದುವೇ ದೇವಾಲಯವಾಗುತ್ತದೆ ಎಂದು ಹೇಳಿದರು.
      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೋ ಎ ಎಸ್ ಗಾಣಿಗೇರ ಅವರು ಮಾತನಾಡಿ, ಉಳ್ಳವರು ಶಿವಾಲಯ ಮಾಡುವರು. ಕಾಲೆ ಕಂಬಗಳು, ತಲೆಯೇ ಕಳಸ,ಆತ್ಮವೇ ಲಿಂಗ, ಈ ದೇಹದಲ್ಲಿ ಆತ್ಮಲಿಂಗ ಬಂದ ಜ್ಞಾನವು ಅಮೃತವಾದುದು. ಭೌತಿಕ ವಸ್ತುವಿಗಿಂತ ಆತ್ಮದಲ್ಲಿರುವುದೇ ಶ್ರೇಷ್ಠ ಜ್ಞಾನ ಎಂದು ಹೇಳಿದರು.
      ಶಸಾಪ ಅಧ್ಯಕ್ಷ ಆರ್ ವಿ ಪಾಟೀಲ ಶರಣ ಸಾಹಿತ್ಯವು ನಡೆದ ಬಂದ ದಾರಿ, ಅದರ ಉದ್ದೇಶಗಳು, ಸಾಧನೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
      ಕದಳಿ ವೇದಿಕೆ ಅಧ್ಯಕ್ಷೆ ಗಂಗಾಬಾಯಿ ಗಲಗಲಿ ಅವರು ದತ್ತಿ ದಾಸೋಹಿಗಳ ಕುರಿತು ದತ್ತಿ ಸ್ಮರಣೆ ಬಗ್ಗೆ ಮಾತನಾಡಿದರು.
      ಕಾರ್ಯಕ್ರಮದಲ್ಲಿ ಸತ್ಸಂಗ ಸಮಿತಿ ಅಧ್ಯಕ್ಷ ಪ್ರೊ ಐ ಬಿ ಸುರಪುರ, ಯುವ ಘಟಕದ ಅಧ್ಯಕ್ಷ ಎಸ್ ಆಯ್ ಸೂಗೂರ, ಪ್ರೊ ಎಂ ಜೆ ಪಾಟೀಲ, ಸಿ ಎಂ ಉಪ್ಪಿನ, ಎಸ್ ಎಸ್ ಈರನಕೇರಿ, ಕೆ ಜಿ ನಾಟಿಕಾರ, ಬಿ ಇ ಹಿರೇಮಠ, ಎಸ್ ವಿ ಹೂಗಾರ, ಜಾಮಗೊಂಡಿ ಹಾಗೂ ಎನ್ ಎಲ್ ಹಚಡದ ಉಪಸ್ಥಿತರಿದ್ದರು.
      Tags: #datti smarane#KSP#Sharana Sahity parishattuindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.