• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹೊಸ ಶಿಕ್ಷಣ ನೀತಿಯ ಪರವಾಗಿ ಇಂಡಿಯಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ..!

      ಎನ್ ಇ ಪಿ ರದ್ದತಿಯಿಂದ ಕರ್ನಾಟಕ ವಿಧ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ..!

      August 25, 2023
      0
      ಹೊಸ ಶಿಕ್ಷಣ ನೀತಿಯ ಪರವಾಗಿ ಇಂಡಿಯಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ..!
      0
      SHARES
      292
      VIEWS
      Share on FacebookShare on TwitterShare on whatsappShare on telegramShare on Mail

      ಹೊಸ ಶಿಕ್ಷಣ ನೀತಿಯ ಪರವಾಗಿ ಇಂಡಿಯಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ..!

      ಎನ್ ಇ ಪಿ ರದ್ದತಿಯಿಂದ ಕರ್ನಾಟಕ ವಿಧ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ..!

      ಇಂಡಿ : ಹೊಸ ಶಿಕ್ಷಣ ನೀತಿ (ಎನ್‌ಇಪಿ) ಅನ್ನು ರದ್ದು ಮಾಡಲು ಹೊರಟಿರುವ ರಾಜ್ಯ ಸರಕಾರದ‌ ವಿರುದ್ಧ ಪಟ್ಟಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಮಾರು 5 ನೂರಕ್ಕೂ ಹೆಚ್ಚಿನ ವಿಧ್ಯಾರ್ಥಿಗಳು ಸೇರಿ ಬೃಹತ್ ಪ್ರತಿಭಟನೆ ಮಾಡಿದರು.

      ಪಟ್ಟಣದ ಎಸ್ ಎಸ್ ಪಿ ಯು ಕಾಲೇಜನಿಂದ ಪ್ರತಿಭಟನೆ ಪ್ರಾರಂಭಸಿದ ಎಬಿವಿಪಿ ವಿಧ್ಯಾರ್ಥಿಗಳು ಅಂಬೇಡ್ಕರ್ ವೃತ್, ಮಹಾವೀರ ವೃತ್ ಹಾಗೂ ಮರಳಿ ಹೃದಯಭಾಗದ ಬಸವೇಶ್ವರ ವೃತ್ತಕ್ಕೆ ತೆರಳಿದವರು, ಪಟ್ಟಣದ ಪ್ರಮುಖ ರಸ್ತೆಯಲ್ಲಿ ರಾಜ್ಯ‌ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋ ವ್ಯಕ್ತಪಡಿಸಿದರು. ತದನಂತರ ಆಡಳಿತ ಸೌಧಕ್ಕೆ ಆಗಮಿಸಿ ತಹಶಿಲ್ದಾರ ವಿಜಯ ಕಡಕಭಾವಿ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಸಚಿನ ಧಾನಗೊಂಡ ಮಾತಾನಾಡಿದ ಅವರು, ಶಿಕ್ಷಣವನ್ನು ರಾಜಕೀಯ ಸ್ವಾರ್ಥಸಾಧನೆಯ ವಸ್ತುವಾಗಿಸದೆ ಈಗಿನ ಎನ್ ಇ ಪಿ ಯನ್ನು ರದ್ದು ಗೊಳಿಸಬಾರದು. ಸರ್ಕಾರ ಮೊದಲು ಅದರಲ್ಲಿ ಯಾವ ದೋಷವಿದೆ ಅಂತಾ ಹೇಳಬೇಕು. ಎನ್‌ಇಪಿ ಬೇಡ ಎನ್ನುವ ರಾಜಕಾರಣಿಗಳ ಮಕ್ಕಳು ಹಾಗೂ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಿದ್ದಾರೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಉಳ್ಳವರು ಮಕ್ಕಳು ಸಿಬಿಎಸ್‌ಸಿಯಲ್ಲಿ ಓದಬಹುದು, ಆದರೆ ಬಡಮಕ್ಕಳು ಮಾತ್ರ ಸ್ಟೇಟ್ ಸಿಲೆಬಸ್‌ನಲ್ಲಿ ಓದಬೇಕಾ..? ಬಹುತೇಕ ಖಾಸಗಿ ಶಾಲೆಗಳು ರಾಜಕಾರಣಿಗಳ ಒಡೆತನದ್ದಾಗಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ಇದರ ಹಿಂದಿದೆ ಎಂದು ಗಂಭೀರ ಆರೋಪ ಮಾಡಿದರು.

      ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಸುಧಾರಣೆ ಆಗಲಿದ್ದು, ನರ್ಸರಿಯಿಂದ ಉನ್ನತ ಶಿಕ್ಷಣದವರೆಗೆ ಹೊಸ ಶಿಕ್ಷಣ ವ್ಯವಸ್ಥೆ ಮೂಲಕ ಸುಧಾರಣೆ ಆಗಲಿದೆ. ಈ ಸುಧಾರಣೆ ವಿಶ್ವ ವ್ಯಾಪ್ತಿಯಲ್ಲಿ ಸಾಬೀತಾಗಿರುವಂತಹದ್ದು. ಯಾವುದೇ ವಿದ್ಯಾರ್ಥಿಗಳ ವಿರುದ್ಧವಾಗಿಲ್ಲ. ಇನ್ನೂ ಆತುರದಲ್ಲಿ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗಿಲ್ಲ. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕ್ರಮ‌ಕೈಗೊಳ್ಳಲಾಗುತ್ತಿದೆ. ಶಿಕ್ಷಣ ಕ್ಷೇತ್ರದ ಮೂಲತತ್ವಗಳಲ್ಲಿ ಸುಧಾರಣೆ ಮಾಡಲಾಗುತ್ತಿದೆ. ಕಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆಗಳನ್ನು ನೀಡಲಾಗಿದೆ. ಅಂತರ್ ಶಿಸ್ತು ಪಾಲನೆಗೆ ಆದ್ಯತೆ ನೀಡಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಇಲ್ಲಾಂದ್ರೆ ನಿಂತ ನೀರಾಗುತ್ತದೆ. ನಮ್ಮ ವಿದ್ಯಾರ್ಥಿಗಳು ವಿಶ್ವಮಟ್ಟದಲ್ಲಿ ಸ್ಪರ್ಧೆ ಮಾಡಬೇಕಿದೆ. ನರ್ಸರಿಯಿಂದ ಉನ್ನತ ಶಿಕ್ಷಣದವರೆಗೂ ಎನ್ಇಪಿಯಿಂದ ಸುಧಾರಣೆಯಾಗಲಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಸಮರ್ಥ ಗಾಯಕವಾಡ, ಈರಣ್ಣ ಸಿಂದಗಿ, ವಿಶಾಲ ಸಿಂದೆ, ಅಭಿಜಿತ್ ಬಿರಾದಾರ, ಸಿದ್ದಾರಾಮ ನಾಯ್ಕೊಡಿ, ಅಂಬಣ್ಣ ಪೂಜಾರಿ, ಚಂದ್ರಕಾಂತ ಕಾಂಬಳೆ , ಪರಮೇಶ್ವರ ರೂಗಿ ಹಾಗೂ ಇನ್ನೂ ಅನೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

      Tags: # karanatak government#ABVP#NEPindiStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      July 3, 2025
      ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

      ಇಂಪ್ರೆಶನ್-೨೦೨೫’ ಮಾಧ್ಯಮ ಹಬ್ಬ..

      July 3, 2025
      ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ

      ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ

      July 3, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.