• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪತ್ರಕರ್ತರಿಗೆ ಸರಕಾರ ಬೆನ್ನೆಲುಬಾಗಿ ನಿಲ್ಲಲಿ: ಮಲ್ಲಿಕಾರ್ಜುನ ಬಂಗ್ಲೆ

      ಅಪಜಲಪುರ

      August 31, 2023
      0
      ಪತ್ರಕರ್ತರಿಗೆ ಸರಕಾರ ಬೆನ್ನೆಲುಬಾಗಿ ನಿಲ್ಲಲಿ: ಮಲ್ಲಿಕಾರ್ಜುನ ಬಂಗ್ಲೆ
      0
      SHARES
      599
      VIEWS
      Share on FacebookShare on TwitterShare on whatsappShare on telegramShare on Mail

      ಪತ್ರಕರ್ತರಿಗೆ ಸರಕಾರ ಬೆನ್ನೆಲುಬಾಗಿ ನಿಲ್ಲಲಿ: ಮಲ್ಲಿಕಾರ್ಜುನ ಬಂಗ್ಲೆ

      ಸಾರ್ವಜನಿಕ ಸೇವೆಯಲ್ಲಿ ಸಕ್ರಿಯವಾಗಿ ಸೇವೆಗೈದವರಿಗೆ ಸೇವಾರತ್ನ ಪ್ರಶಸ್ತಿ ಪುರಸ್ಕಾರ

      ಅಫಜಲಪುರ : ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಸಾಧಕರಿಗೆ ಸೇವಾರತ್ನ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ತಾಲೂಕಿನ ಸಾಮಾಜಿಕ ಸಾಧಕರಿಗೆ ಸೇವಾರತ್ನ ಪ್ರಶಸ್ತಿ ಪುರಸ್ಕರಿಸಲಾಯಿತು.

      ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ, ಪತ್ರಕರ್ತರಿಗೆ ಸಾಮಾಜಿಕ ಭದ್ರತೆಯ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರಲ್ಲಿ ಸರಕಾರ ಮಿನಾಮೇಷ ತೊರುತ್ತಿರುವುದು, ಪತ್ರಕರ್ತರಿಗೆ ಮಾಡುವ ಮೋಸ ಎಂದರು. ಅಫಜಲಪುರ ತಾಲೂಕಿನಲ್ಲಿನಷ್ಟೆ ಅಲ್ಲದೇ ಕರ್ನಾಟಕದ ಮೂಲೆಮೂಲೆಗಳಲ್ಲಿ ಪತ್ರಕರ್ತರು ಬಹಳಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳಿಗೆ ಸರಕಾರ ಮನ್ನಣೆ ನೀಡುವುದಲ್ಲದೆ, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದರು.

      ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಮ್.ವೈ.ಪಾಟೀಲ, ಪತ್ರಕರ್ತರು ಯಾವುದೇ ವಿಷಯವಾಗಲಿ‌ ಸಮಾಜಕ್ಕೆ ಬಿತ್ತರಿಸುತ್ತಾರೆ. ನೈಜತೆಗೆ ಹೆಚ್ಚು ಒತ್ತು ನೀಡಿ ಪ್ರಸಾರ ಮಾಡುವ ಕೆಲಸದಲ್ಲಿ ನಿರತರಾಗಬೇಕು ಎಂದರು. ಕೊರೊನಾ ಮಹಾಮಾರಿ ರೋಗ ಹರಡಿರುವ ಸಂದರ್ಭದಲ್ಲಿ ನಾವೆಲ್ಲರೂ ಮನೆಯಲ್ಲಿದ್ದರೆ, ಪತ್ರಕರ್ತರು ತಮ್ಮ ಜೀವದ ಹಂಗನ್ನು ತೊರೆದು ಸಾಮಾಜಿಕ ಕೆಲಸಗಳನ್ನು ಮಾಡಿದ್ದಾರೆ.ಜನರಿಗೆ ಕೊರೊನಾ ಬಗ್ಗೆ ಎಚ್ಚರಿಕೆ ವಹಿಸುವಲ್ಲಿ ನಮ್ಮ ಪತ್ರಕರ್ತರು ಬಹಿಷ್ಕಾರದ ಕೆಲಸ ಮಾಡಿದ್ದಾರೆ ಎಂದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ.ಕಾ.ನಿ.ಪ.ಧ್ವನಿ ಸಂಘದ ಅಫಜಲಪುರ ತಾಲೂಕು ಅಧ್ಯಕ್ಷ ಯಲ್ಲಾಲಿಂಗ ಪೂಜಾರಿ ಯುವ ಪತ್ರಕರ್ತರಿಗೆ ಬೆಂಬಲವಾಗಿ ಬೆನ್ನು ತಟ್ಟುವ ರೀತಿಯಲ್ಲಿ ಸರಕಾರದ ಜೊತೆಗೆ ಹಿರಿಯ ಪತ್ರಕರ್ತರು ಸಹಕಾರ ಮಾಡಬೇಕು. ಇತ್ತಿಚಿನ ದಿನಗಳಲ್ಲಿ ನಕಲಿ ಮತ್ತು ಅಸಲಿ ಪತ್ರಕರ್ತರ ಬಗ್ಗೆ ಬಹಳಷ್ಟು ಊಹಾಪೋಹಗಳು ಕೇಳಿಬರುತ್ತಿವೆ. ನಕಲಿ ಪತ್ರಕರ್ತರು ಎಂದು ಘೋಷವಾಕ್ಯ ನೀಡುತ್ತಿರುವವರೆ, ನಕಲಿ ಪತ್ರಕರ್ತರಾಗಿರುತ್ತಾರೆ. ಯಾಕೆಂದರೆ ಒಬ್ಬ ಪತ್ರಕರ್ತ ತಾನೂ ಪತ್ರಕರ್ತ ಎಂದು ಗುರುತಿಸಿಕೊಳ್ಳುವ ಮೊದಲೇ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಕೆಲಸ ತೆರೆಮರೆಯಲ್ಲಿ ನಡೆಯುತ್ತಿದ್ದರೂ, ಪತ್ರಕರ್ತರ್ಯಾರು ಕುಗ್ಗದೆ ತಮ್ಮ ಕೆಲಸದಲ್ಲಿ ನಿರತರಾಗಿದ್ದಾರೆ. ನಕಲಿ ಪತ್ರಕರ್ತರೆಂದರೆ ನೈಜತೆಯನ್ನು ತಿರುಚಿ ಬರೆಯುವರೆಂದು ಅಸಲಿ ಪತ್ರಕರ್ತರೆಂದರೆ ಇರುವ ಸತ್ಯವನ್ನು ತಿರುಚದೆ ಯತಾವಥಾಗಿ ಬರೆಯುವವರು. ಕೊಲವುಮ್ಮೆ ನಕಲಿ ಪತ್ರಕರ್ತರಂತೆ ಬಿಂಬಿಸಿಕೊಳ್ಳುವವರು ಸಮಾಜಕ್ಕೆ ಬೇಡವೆನಿಸಿದ ವಿಷಯಗಳನ್ನು ಬಿತ್ತರಿಸುತ್ತಾರೆ. ಹಿಂತಹ ವಿಷಯಗಳು ಸಮಾಜದಲ್ಲಿ ಹರಡಿಸುವಂತಾಗಬಾರದು ಎಂದರು.

      ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಮಳೇಂದ್ರ ಶ್ರೀಗಳು ವಹಿಸಿದರು. ಇದೆ ಸಂದರ್ಭದಲ್ಲಿ ಮುಖಂಡ ಮಕ್ಬೂಲ್ ಪಟೇಲ, ಕೆ.ಜಿ.ಪೂಜಾರಿ, ಮಹಾಂತೇಶ ಕೌಲಗಿ, ಮತೀನ ಪಟೇಲ್, ದಯಾನಂದ ದೊಡ್ಮನಿ, ಪಪ್ಪು ಪಟೇಲ, ನಾಗೇಶ ಕೊಳ್ಳಿ, ಶಂಕರ ಮ್ಯಾಕೇರಿ, ರಾಜು ಉಕಲಿ, ಲಕ್ಮಿಕಾಂತ ಸಿಂಗೆ,ಚಂದು ಕರಜಗಿ, ಜಮೀಲ ಗೌಂಡಿ, ಸೇರಿದಂತೆ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘದ ಗೌರವಾಧ್ಯಕ್ಷ ಶ್ರೀಶೈಲ ಸಿಂಗೆ, ಹಸನಪ್ಪ ಗುಡ್ಡಡಗಿ, ಉಪಾಧ್ಯಕ್ಷ ಚನ್ನು ಹಿಂಚಗೇರಿ, ಪ್ರ.ಕಾರ್ಯದರ್ಶಿ ರಾಹುಲ ಅಣ್ಣೇನವರ, ಖಜಾಂಚಿ ರವಿ ಬಡಿಗೇರ, ಸಂಘಟನಾ ಕಾರ್ಯದರ್ಶಿ ಉಮೇಶ ಅಚಲೇರಿ ಸ ಕಾಯ೯ದಶಿ೯ ರವಿ ಗುಂಡಗುರ್ತಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      ವರದಿ : ಉಮೇಶ್ ಅಚಲೇರಿ, ಅಫಜಲಪುರ ತಾಲೂಕು, ಕಲ್ಬುರ್ಗಿ ಜಿಲ್ಲೆ..

      Tags: #celebration#Mallikarajun Bangle#press DayAfzalapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.