• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗೋಶಾಲೆ ಕಟ್ಟಡ ಕಟ್ಟಲು ಆಮ್‌ಆದ್ಮಿ ಪಕ್ಷದ ಪರಾಜಿತ ಅಭ್ಯರ್ಥಿ ಡಾ. ಗೋಪಾಲ ಪಾಟೀಲರಿಂದ ₹ 1 ಲಕ್ಷ ವೈಯಕ್ತಿಕ ಸಹಾಯಧನ

      Editor

      September 1, 2023
      0
      ಗೋಶಾಲೆ ಕಟ್ಟಡ ಕಟ್ಟಲು ಆಮ್‌ಆದ್ಮಿ ಪಕ್ಷದ ಪರಾಜಿತ ಅಭ್ಯರ್ಥಿ ಡಾ. ಗೋಪಾಲ ಪಾಟೀಲರಿಂದ ₹ 1 ಲಕ್ಷ  ವೈಯಕ್ತಿಕ ಸಹಾಯಧನ
      0
      SHARES
      335
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ತಾಲೂಕಿನ ಇಂಗಳಗಿ ಗ್ರಾಮದ ಹತ್ತಿರ
      ಗೋಮಾತೆಯ ಗೋಶಾಲೆ ಕಟ್ಟಡ ಕಟ್ಟಲು
      ಆಮ್‌ಆದ್ಮಿ ಪಕ್ಷದ ಪರಾಜಿತ ಅಭ್ಯರ್ಥಿ ಡಾ. ಗೋಪಾಲ
      ಪಾಟೀಲ ಅವರು ೧ ಲಕ್ಷ ರೂಪಾಯಿ ವೈಯಕ್ತಿಕ
      ಸಹಾಯಧನ ನೀಡಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಡಾ. ಗೋಪಾಲ ಪಾಟೀಲ, ಗೋವಿಗೆ ಭಾರತ ದೇಶದಲ್ಲಿ ಮಾತೃವಿಗೆ
      ಹೋಲಿಸಲಾಗಿದೆ. ತಾಯಿಯ ಎದೆಯಲ್ಲಿ ಹಾಲಿಲ್ಲದಿದ್ದಾಗ ಗೋವಿನ ಹಾಲುಣಿಸಿ ಮಕ್ಕಳನ್ನು ಜೋಪಾನ ಮಾಡಲಾಗುತ್ತದೆ. ಹೀಗಾಗಿ ಅಂತಹ ತಾಯಿ ಗೋವಿಗೆ ಕೈಲಾದಷ್ಟು ಸಹಾಯ ಮಾಡಿ ಪ್ರತಿಯೊಬ್ಬರೂ
      ಗೋಮಾತೆಯ ಕಿಂಚಿತ್ತಾದರೂ ಋಣ ತೀರಿಸುವ
      ಕಾರ್ಯ ಮಾಡೋಣ ಎಂದರು. ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಅತ್ಯುನ್ನತ ಸ್ಥಾನವಿದೆ. ಈ ಗ್ರಾಮದಲ್ಲಿ ಗೋಶಾಲೆ ಪ್ರಾರಂಭ ಮಾಡಲಾಗುತ್ತಿದೆ ಎಂದು ಗಮನಕ್ಕೆ ಬಂದ ಮೇಲೆ ನಾನು ವೈಯಕ್ತಿಕವಾಗಿ
      ಗೋವುಗಳ ಮೇವು ತರಲು ಅಥವಾ ಗೋವುಗಳಿಗೆ ಆಸರೆ ಮಾಡುವುದಾದರೆ ಕಟ್ಟಡ ಕಟ್ಟಲು ೧ ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿ ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ಚೆಕ್ ವಿತರಿಸಿದರು.

      ಇದೇ ಸಂದರ್ಭದಲ್ಲಿ ಗೋಶಾಲೆ ಕಟ್ಟಡಕ್ಕೆ ಭೂಮಿ
      ಪೂಜೆ ನೆರವೇರಿಸಲಾಯಿತು. ಶಿವಣಗಿ ಮಹಾರಾಜರು ಮತ್ತು ರಾಮ್‌ರಾವ್ ಕುಲಕರ್ಣಿ ಸಾನಿಧ್ಯವಹಿಸಿದ್ದರು.
      ಭೀಮಣ್ಣ ಅಚ್ಚೀಗಾರ, ಡಾ. ಜಗದೀಶ ಪಾಟೀಲ,
      ಮಲ್ಲಿಕಾರ್ಜುನ ಹೊನ್ನಾಕಟ್ಟಿ, ವಿಠ್ಠಲ ಹಿಟ್ನಳ್ಳಿ, ಲಾಲಸಾಬ
      ಮುಲ್ಲಾ, ರವಿಕುಮಾರ ಹೊನ್ನಳ್ಳಿ, ಸರೇಶ ಪಾಟೀಲ,
      ಹುಚ್ಚಪ್ಪ ನಾಟೀಕಾರ, ಮುತ್ತು ಪಾಟೀಲ, ಪ್ರಕಾಶ ಪಾಟೀಲ, ಬಸವರಾಜ ಕಟ್ಟೀಮನಿ, ಲಕ್ಷ್ಮಣ ಕಡಕಟ್ಟಿ,
      ಬೀರೇಶ ಪೂಜಾರಿ, ಸಿದ್ದು ಕುಂಬಾರ, ಶಿವಾಜಿ ಜಾಧವ,
      ಜ್ಞಾನೇಶ್ವರ ಜಾಧವ ಮತ್ತಿತರು ಇದ್ದರು.

      ಇಂಡಿ: ತಾಲೂಕಿನ ಇಂಗಳಗಿ ಗ್ರಾಮದ ಹತ್ತಿರ
      ಗೋಮಾತೆಯ ಗೋಶಾಲೆ ಕಟ್ಟಡ ಕಟ್ಟಲು
      ಆಮ್‌ಆದ್ಮಿ ಪಕ್ಷದ ಪರಾಜಿತ ಅಭ್ಯರ್ಥಿ ಡಾ. ಗೋಪಾಲ ಪಾಟೀಲ ಅವರು ೧ ಲಕ್ಷ ರೂಪಾಯಿ ವೈಯಕ್ತಿಕ ಸಹಾಯಧನ ನೀಡಿದರು.

      Tags: #Aam admi party#Donate 1 Laka rupee#Dr Gopala patil#GoShale#Indi/ Ingalllagi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.