• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ: ಯಶವಂತರಾಯಗೌಡ ಪಾಟೀಲ್

      ನೀರಾವರಿ ವಂಚಿತ ಪ್ರದೇಶಗಳಿಗೆ ಯೋಜನೆ ರೂಪಿಸಿ.

      January 7, 2022
      0
      ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ: ಯಶವಂತರಾಯಗೌಡ ಪಾಟೀಲ್
      0
      SHARES
      400
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು : ನೀರಾವರಿ ವಂಚಿತ ಪ್ರದೇಶಗಳ ಮತ್ತು ನೀರಾವರಿ ಇಲಾಖೆಯ ಜಲ್ವಂತ್ ಸಮಸ್ಯೆಗಳ ಬಗ್ಗೆ ಪ್ರಸ್ತಾವನೆ ಮಾಡಿದ ಇಂಡಿ ಮತ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್

      ಬೆಂಗಳೂರಲ್ಲಿ ಆಯೋಜನೆಗೊಂಡ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯಾಪ್ತಿಯ ಪ್ರಗತಿ ಪರಶೀಲನಾ ಸಭೆಯು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಜರುಗಿತು. ಈ  ಸಂದರ್ಭದಲ್ಲಿ ಇಂಡಿ ಮತ ಕ್ಷೇತ್ರದ ಶಾಸಕ‌ ಯಶವಂತರಾಯಗೌಡ ಪಾಟೀಲ್ ಮಾತಾನಾಡಿ, ರೇವಣಸಿದ್ಧೇಶ್ವರ ಏತ ನೀತಾವರಿ ಅನುಷ್ಠಾನಗೊಳಿಸುವುದು. ಗುತ್ತಿ ಬಸವಣ್ಣ ನೀರಾವರಿ ಯೋಜನೆಗೆ ಪಂಪ ಇಲ್ಲದೇ ಕೋನೆಯ ಭಾಗಕ್ಕೆ ನೀರು ಹರಿಯುತ್ತಾಯಿಲ್ಲ. ಕೇವಲ ಎರಡು ಪಂಪುಗಳು ಮಾತ್ರ ಚಾಲಿತಿಯಲ್ಲಿವೆ. ಹೀಗಿದ್ದಾಗ ಕೊನೆಯ ಭಾಗದ ಜನ ಜಾನುವಾರು ಗಳಿಗೆ ನೀರಿನ ತೊಂದರೆ ಆಗುತ್ತಿದೆ. ಕೂಡಲೇ 8 ಪಂಪು ಏಕ ಕಾಲದಲ್ಲಿ ಕಾರ್ಯ ನಿರ್ವಹಣೆ ಮಾಡಿದ್ರೆ ಮಾತ್ರ, ಸ್ವಲ್ಪ ಪ್ರಮಾಣ ಸಮಸ್ಯೆಗೆ ಪರಿಹಾರ ನೀಡಿದಂತಾಗುತ್ತಿದೆ. ಇಂಡಿ ಶಾಖಾ ಕಾಲುವೆ 64 ರಿಂದ 172 ಕಿ.ಮೀ ನವೀಕರಣ ಗೊಳ್ಳಬೇಕು ಎಂದರು. ನಮ್ಮ ಪ್ರದೇಶ ಮೊದಲೇ ಬರಗಾಲದ ಪ್ರದೇಶವಾಗಿದ್ದು ಇದೆ. ಈ ಹಿಂದೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಮತ್ತೇ ಮಳೆ ಕೊರತೆಯಾಗಿದೆ. ಇಂಡಿ ತಾಲ್ಲೂಕಿನ 16 ಚಿಕ್ಕ ನೀರಾವರಿ ಕೆರೆಗಳನ್ನು ಕೆರೆ ತುಂಬುವ ಯೋಜನೆಗೆ ಈಆರ್‌ಸಿ ಸಮಿತಿಯಲ್ಲಿ ಅನುಮೋದಸಿ ಟೆಂಡರ್ ಪ್ರಾರಂಭಿಸುವ ಬಗ್ಗೆ ಸೇರಿದಂತೆ ನಿರಾವರಿಯ ಜಲ್ವಂತ್ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು.

      Tags: Govinda karajollKbjnlParishilana sabheyashavantagouda patil.Yeat niravari
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      August 3, 2026
      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      August 3, 2026
      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      August 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.