• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ..! ಡಾ.ಪ್ರಶಾಂತ್ ಧೂಮಗೊಂಡ

      ರಾಷ್ಟ್ರೀಯ ಆನೆಕಾಲು ರೋಗ ರಕ್ತ ಪರೀಕ್ಷೆ..! 

      September 5, 2023
      0
      ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ..! ಡಾ.ಪ್ರಶಾಂತ್ ಧೂಮಗೊಂಡ
      0
      SHARES
      360
      VIEWS
      Share on FacebookShare on TwitterShare on whatsappShare on telegramShare on Mail

      ರಾಷ್ಟ್ರೀಯ ಆನೆಕಾಲು ರೋಗ ರಕ್ತ ಪರಿಕ್ಷೆ ಮೌಲ್ಯ ಮಾಪನತಂಡ ; ವೈದ್ಯಾಧಿಕಾರಿ ಡಾ. ಪ್ರಶಾಂತ ಧೂಮ್ ಗೊಂಡ..

      ರಾಷ್ಟ್ರೀಯ ಆನೆಕಾಲು ರೋಗ ರಕ್ತ ಪರೀಕ್ಷೆ..! 

      ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ..! ಡಾ.ಪ್ರಶಾಂತ್ ಧೂಮಗೊಂಡ

      ಇಂಡಿ : ರಾಷ್ಟ್ರೀಯ ಆನೇಕಾಲು ರೋಗ ನಿಯಂತ್ರಣ ಕಾರ್ಯಕ್ರಮದಡಿ  ನಗರ ಬಾಲಭಾರತಿ ವಿದ್ಯಾ ಸಂಸ್ಥೆಯಲ್ಲಿ ರೋಗ ಪ್ರಸರಣ ಮೌಲ್ಯಮಾಪನ ಸಮೀಕ್ಷೆ ತಂಡ ಶಾಲಾ ಮಕ್ಕಳ ರಕ್ತ ಪರೀಕ್ಷೆ ಹಮ್ಮಿಕೊಂಡಿರುವ ತಂಡಕ್ಕೆ ಆಡಳಿತ ಜಿಲ್ಲಾ ರಾಷ್ಟ್ರೀಯ ರೋಗ ನಿರ್ವಾಹಕ ನಿಯಂತ್ರಣ ಕಾರ್ಯಕ್ರಮ ಅಧಿಕಾರಿಗಳು ಡಾ ಜೈಬನ್ನಿಸಾ ಬೀಳಗಿ ಚಾಲನೆ ನೀಡಿ ಮಾತನಾಡಿದರು.
      ತಾಲೂಕಿನ ಆಯ್ದ ಶಾಲೆಗಳಲ್ಲಿ 4 ರಿಂದ ಅಗಸ್ಟ್ 8‌ ಸಪ್ಟೆಂಬರ್ ವರೆಗೆ  1 ಮತ್ತು 2 ನೆಯ ತರಗತಿ ಮಕ್ಕಳಿಗೆ ರಕ್ತ ಪರೀಕ್ಷೆ ಮಾಡಲಾಗುವುದು ಅದಕ್ಕೆ, ಕರ್ನಾಟಕ ಸರ್ಕಾರದ ಸುತ್ತೋಲೆ ಕೂಡ ಬಂದಿರುವುದು ಶಾಲಾ ಮುಖ್ಯಗುರುಗಳು ಹಾಗೂ ಶಿಕ್ಷಕರು ಸಹಕರಿಸಬೇಕೆಂದು ಹೇಳಿದರು.
      ವೈದ್ಯಾಧಿಕಾರಿಗಳು ಡಾ ಪ್ರಶಾಂತ್ ಮಾತನಾಡಿದ ಅವರು, ಉಚ್ಚಲೆರಿಯ ಕ್ಯೂಲೆಕ್ಸ್ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಈ ಕಾಯಿಲೆ ಹರಡುತ್ತದೆ. ಈ ಸೊಳ್ಳೆ ಕೊಳಚೆ ಚರಂಡಿಗಳ ನೀರಿನಲ್ಲಿ ಉತ್ಪತ್ತಿಯಾಗುವುದು. ಅದನ್ನು ತಡೆಗಟ್ಟಲು ಗ್ರಾಮಸ್ಥರು ತಮ್ಮ ಮನೆಯ ಸುತ್ತಮುತ್ತ ವಾತಾವರಣ ಶಚಿತ್ವ ಇಟ್ಟಕೊಳ್ಳೊವುದು. ಅದಲ್ಲದೇ ಚರಂಡಿಗಳಲ್ಲಿ ನೀರು ನಿಲ್ಲದಂತೆ ಕೊಳಚೆ ಹರಿದು ಹೊಗುವಂತೆ ಮಾಡುವುದು. ತಿಪ್ಪೆ ಗುಂಡಿಗಳಲ್ಲಿ ನೀರು ಇಂಗುವಿಕೆ ಹಾಗೂ ನೀರನ್ನು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ಆದರೆ ಅದು ಗ್ರಾಮ ಪಂಚಾಯತ್  ಕೆಲಸ ಕಾರ್ಯ ಎಂದು ಸುಮ್ನೆ ಕೂಡಬಾರದು. ಒಂದು ವೇಳೆ ನಿರ್ಲಕ್ಷ್ಯ ಮಾಡಿದ್ರೆ ನಮ್ಮ ಆರೋಗ್ಯ ಹಾನಿಗೆ ನಾವೇ ಕಷ್ಟಪಡಬೇಕಾಗುತ್ತದೆ. ಪರಿಸರ ಸ್ವಚ್ಚತೆಗೆ ಆದ್ಯತೆ ನೀಡಿದ್ರೆ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಉಳಿಯುತ್ತೆದೆ ಎಂದು ಹೇಳಿದರು.
      ಪ್ರಸ್ತುತ ಸಂದರ್ಭದಲ್ಲಿ ಡಬ್ಲ್ಯೂಎಚ್ ಓ ಸಂಸ್ಥೆಯ ಪ್ರತಿನಿಧಿ ಡಾ‌. ಸಮಧಾನ ಬೇಬಾಜೆ, ಸಂತೋಷ ಬೋಸಲೆ, ಹಾಗೂ ಸಂಸ್ಥೆಯ ಅಧ್ಯಕ್ಷ ಶಿಖಂದರ ಭಾಷಾ, ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಎಸ್ ಎಚ ಅತನೂರ್ .ಪ್ರಯೋಗಾಲಯ ತಂತ್ರಜ್ಞಾಧಿಕಾರಿ ಅಶೋಕ್ ಬಿರಾದಾರ್ .ಆರೋಗ್ಯ ನಿರೀಕ್ಷಣಾಧಿಕಾರಿ ರಾಜು ದಶವಂತ. ಪ್ರದೀಪ್ ಬೂದಿಹಾಳ ಮತ್ತು ಶಾಲಾ ಮುಖ್ಯಗುರುಗಳು ಹಾಗೂ ಶಿಕ್ಷಕವೃಂದ ಉಪಸ್ಥಿತರಿದ್ದರು
      Tags: #disease#FilariasisindischoolStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಬಿಜೆಪಿ ಪ್ರಯಾಸದ ಗೆಲುವು

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.