• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭಾರತಾಂಭೆಯ ಭಾವಚಿತ್ರ ನೀಡಿ ಶಿಕ್ಷಕರ ದಿನಾಚರಣೆ; ಇಂಡಿ ಎಬಿವಿಪಿ ಕಾರ್ಯಕರ್ತರು.

      Voj Desk

      September 6, 2023
      0
      ಭಾರತಾಂಭೆಯ ಭಾವಚಿತ್ರ ನೀಡಿ ಶಿಕ್ಷಕರ ದಿನಾಚರಣೆ; ಇಂಡಿ ಎಬಿವಿಪಿ ಕಾರ್ಯಕರ್ತರು.
      0
      SHARES
      432
      VIEWS
      Share on FacebookShare on TwitterShare on whatsappShare on telegramShare on Mail

      ಭಾರತಾಂಭೆಯ ಭಾವಚಿತ್ರ ನೀಡಿ ಶಿಕ್ಷಕರ ದಿನಾಚರಣೆ ಆಚರಿಸಿದ ಎಬಿವಿಪಿ ಕಾರ್ಯಕರ್ತರು.

      ಇಂಡಿ : ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕ ತೆರೆ ಹಿಂದೆಯೇ ನಿಂತು ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ. ಇಂದು ಭಾರತ ವೈಜ್ಞಾನಿಕವಾಗಿ, ಆರ್ಥಿಕವಾಗಿ ಜಗತ್ತಿನ ಮುಂದೆ ತಲೆಎತ್ತಿ ನಿಂತಿದೆ ಎಂದರೆ ಅದರ ಹಿಂದೆ ಶಿಕ್ಷಕರ ಪಾತ್ರವಿದೆ ಎಂದು ಎಬಿವಿಪಿ ನಗರ ಕಾರ್ಯದರ್ಶಿ ಸಚಿನ ಧಾನಗೊಂಡ ಮಂಗಳವಾರ ಹೇಳಿದರು.

      ಪಟ್ಟಣದಲ್ಲಿ ಎಬಿವಿಪಿ‌ ವಿಧ್ಯಾರ್ಥಿಗಳು ಸರಕಾರಿ ಪದವಿ ಕಾಲೇಜು, ಶಾಂತೇಶ್ವರ ಪದವಿ ಪೂರ್ವ ಕಾಲೇಜು , ಶ್ರೀಮತಿ ಶಾಲನಿ ಮಾಣಿಕಚಂದ ಜೋಷಿ ಮಹಿಳಾ ಕಾಲೇಜು, ಸಿ ವಿ ರಾಮನ್ ಸೈನ್ಸ್ ಕಾಲೇಜು ಹಾಗೂ ಸರಕಾರಿ ಪದವಿ ಮಹಾವಿದ್ಯಾಲಯದ ಮತ್ತು ಜಿ ಆರ್ ಜಿ ಕಲಾ, ವಾಣಿಜ್ಯ ‌ಮಹಾವಿಧ್ಯಾಲಯಕ್ಕೆ ಬೇಟಿ ನೀಡಿದ ಅವರು, ಭಾರತಾಂಭೆಯ ಭಾವಚಿತ್ರ ನೀಡಿ ಶಿಕ್ಷಕರ ಜೊತೆ ಶಿಕ್ಷಕರ ದಿನಾಚರಣೆ ಮಾಡಿದರು.

      ಈ ಸಂದರ್ಭದಲ್ಲಿ ಎಬಿವಿಪಿ ಉಪಾಧ್ಯಕ್ಷ ಸದಾನಂದ ಈರನಕೇರಿ, ಈರಣ್ಣ ಸಿಂದಗಿ, ಸಮರ್ಥ ಗಾಯಕವಾಡ, ಅಭಿಜಿತ್ ಬಿರಾದಾರ, ವಿಶಾಲ ಶಿಂದೆ, ಸೌಂದರ್ಯ, ದೀಪಾ, ಶಿಲ್ಪಾ, ಸ್ವಪ್ನಾ, ಸಿದ್ದು ನಾಯಕೋಡಿ, ಮಂಜುನಾಥ್ ಅಚ್ಚಗೇರಿ, ಪರಮೇಶ್ವರ ಮುದೋಳ ಹಾಗೂ ಅನೇಕ ವಿಧ್ಯಾರ್ಥಿ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #ABVP#Bharatambr photo#Teachars Day Celebrationindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.