• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂವಿಧಾನ ಪೀಠಿಕೆ ಓದುವದು ಸರಕಾರದ ಮಹತ್ವ  ಹೆಜ್ಜೆ ; ಆಬೀದ್ ಗದ್ಯಾಳ

      Voj ,- Desk

      September 15, 2023
      0
      ಸಂವಿಧಾನ ಪೀಠಿಕೆ ಓದುವದು ಸರಕಾರದ ಮಹತ್ವ  ಹೆಜ್ಜೆ ; ಆಬೀದ್ ಗದ್ಯಾಳ
      0
      SHARES
      591
      VIEWS
      Share on FacebookShare on TwitterShare on whatsappShare on telegramShare on Mail

      ಸಂವಿಧಾನ ಪೀಠಿಕೆ ಓದುವದು ಸರಕಾರದ ಮಹತ್ವ  ಹೆಜ್ಜೆ ; ಆಬೀದ್ ಗದ್ಯಾಳ

      ಇಂಡಿ : ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ  ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಜಗತ್ತಿಗೆ ಸಾರುವ ಮೂಲಕ ಪ್ರಜಾಪ್ರಭುತ್ವದ ಮೂಲ ಉದ್ದೇಶವನ್ನು ಸಾರುತ್ತಿರುವ ಮಾದರಿ ರಾಷ್ಟ್ರವಾಗಿದೆ ಎಂದು ಉಪವಿಭಾಗ ಅಧಿಕಾರಿ ಆಬೀದ್ ಗದ್ಯಾಳ ಹೇಳಿದರು.
      ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತದನಂತರ ಶಾಲಾ, ಕಾಲೇಜು ಹಾಗೂ ವಿವಿಧ ಸಂಘಟನೆ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಸಂವಿಧಾನ ಪೀಠಿಕ್ಕೆ ಓದುವ ಸಂದರ್ಭ ಅದ್ದೂರಿಯಾಗಿ ಜರುಗಿತು.
      ಇನ್ನೂ ಪ್ರಜಾಪ್ರಭುತ್ವ ಎಂದರೆ ಪ್ರಜೆಗಳ ಆಳ್ವಿಕೆ. ಸಂವಿಧಾನ ಎಂದರೆ ಹಕ್ಕುಗಳು, ಕರ್ತವ್ಯಗಳು, ತತ್ವಗಳು ಮತ್ತು ಕಾನೂನಿನ ಮೂಲಕ ಪ್ರಜಾ ಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯುವ ಪವಿತ್ರ ಗ್ರಂಥ. ಈ ಆಶಯದೊಂದಿಗೆ ಆಚರಿಸಲಾಗುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು “ನಾವು ಭಾರತದ ಜನರು’ ಎಂಬ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ವಾಚನ ಮಾಡುವ ಮೂಲಕ ವಿಶಿಷ್ಠ ದಾಖಲೆ ನಿರ್ಮಿಸುವ ಕರ್ನಾಟಕ ಸರ್ಕಾರದ ಅಭಿಯಾನ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
      ಇನ್ನೂ ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಬಿ.ಎಸ್ ಕಡಕಬಾವಿ ಮಾತಾನಾಡಿದ ಅವರು, ಪೀಠಿಕೆಯು ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆಗಳನ್ನು ಒಳಗೊಂಡ ನ್ಯಾಯಯುತ ಸಮಾಜವನ್ನು ಸೃಷ್ಟಿಸುವ ಮತ್ತು ಎಲ್ಲರನ್ನೂ ಒಳಗೊಂಡು ಪ್ರಗತಿ ಸಾಧಿಸಲು ಪ್ರೇರಣೆಯಾಗಿದೆ. ಈ ಮೂಲಕ ಪ್ರತಿಯೊಬ್ಬ ವ್ಯಕ್ತಿಗೆ ಆತನ ಮೂಲಭೂತ ಹಕ್ಕು ಒದಗಿಸಿ ಮತ್ತು ಘನತೆಯನ್ನು ಹೆಚ್ಚಿಸಿ ಆಪ್ತತೆಯ ವಾತಾವರಣ ರೂಪಿಸುತ್ತದೆ. ಜೊತೆಗೆ ವೈಯಕ್ತಿಕ ಸ್ವಾತಂತ್ರ್ಯ ಕ್ಕೂ ಅನುವು ಮಾಡಿಕೊಡುತ್ತಿದೆ ಎಂದರು. ವಿಧ್ಯಾರ್ಥಿಗಳು ಭವಿಷ್ಯತ್ತಿನ ಪ್ರಜೆಗಳು ಹಾಗೂ ದೇಶವನ್ನು ಆಳವರು. ಹಾಗಾಗಿ ಸಂವಿಧಾನ ಪೀಠಿಕೆಯನ್ನು ಮನದಟ್ಟು ಮಾಡಿಕೊಂಡು ಅನುಸರಿಸಬೇಕು ಎಂದು ಹೇಳಿದರು. ಬಿ ಅರ್ ಪಿ ಗೊರನಾಳ ನಿರೂಪಿಸಿದರು.
      ಈ ಸಂದರ್ಭದಲ್ಲಿ ಡಿ ವಾಯ್ ಎಸ್ ಪಿ ಜಗದೀಶ್ ಎಸ್.‌ಎಚ್, ತಾ.ಪಂ ಅಧಿಕಾರಿ ಸುನೀಲ್ ಮದ್ದಿನ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಜೆ. ಇಂಡಿ, ಗ್ರೇಡ್ ೨ ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಶಿರಸ್ತೆದಾರ ಬಿ.ಎ. ರಾವೂರ ಹಾಗೂ ಶಾಲಾ ಕಾಲೇಜು ಶಿಕ್ಷಕರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
      Tags: #Abida Gadyall#Constutation#tahasildar#ಸಂವಿಧಾನ ಪೀಠಿಕೆ ಓದುವದು ಸರಕಾರದ ಮಹತ್ವ  ಹೆಜ್ಜೆ ; ಆಬೀದ್ ಗದ್ಯಾಳAssistant commissionerindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.