• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚರ್ಮರೋಗದಿಂದ ಬಳಲುತ್ತಿರುವ ಮನೆಗೆ ಆರೋಗ್ಯ ಸಚಿವರಾದ ಆರ್ ದಿನೇಶ್ ಗುಂಡೂರಾವ್ ಭೇಟಿ..

      Voj - News

      September 23, 2023
      0
      ಚರ್ಮರೋಗದಿಂದ ಬಳಲುತ್ತಿರುವ ಮನೆಗೆ ಆರೋಗ್ಯ ಸಚಿವರಾದ ಆರ್ ದಿನೇಶ್ ಗುಂಡೂರಾವ್ ಭೇಟಿ..
      0
      SHARES
      254
      VIEWS
      Share on FacebookShare on TwitterShare on whatsappShare on telegramShare on Mail

      ಚರ್ಮರೋಗದಿಂದ ಬಳಲುತ್ತಿರುವ ಮನೆಗೆ ಆರೋಗ್ಯ ಸಚಿವರಾದ ಆರ್ ದಿನೇಶ್ ಗುಂಡೂರಾವ್ ಭೇಟಿ..

      ಹನೂರು: ವಿರಳ ಚರ್ಮ ರೋಗ ಪತ್ತೆಯಾಗಿರುವ ಹನೂರು ತಾಲೂಕಿನ ಕುರಟ್ಟಿ ಹೊಸೂರು ಹಾಗೂ ಭದ್ರಯ್ಯನಹಳ್ಳಿ ಗ್ರಾಮಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಭೇಟಿ ನೀಡಿ ಚರ್ಮ ರೋಗದಿಂದ ಬಳಲುತ್ತಿರುವವರ ಆರೋಗ್ಯ ವಿಚಾರಿಸಿದರು.

      ಭದ್ರಯ್ಯನಹಳ್ಳಿ ಗ್ರಾಮದಲ್ಲಿ ಚರ್ಮ ರೋಗದಿಂದ ಬಳಲುತ್ತಿರುವ ಮಗುವಿನ ಮನೆಗೆ ಭೇಟಿ ನೀಡಿದ ಸಚಿವರು ಎಷ್ಟು ದಿನದಿಂದ ತೊಂದರೆ ಕಾಣಿಸಿಕೊಂಡಿದೆ. ಯಾವ ಚಿಕಿತ್ಸೆ ನೀಡಲಾಗುತ್ತಿದೆ. ಯಾವ ಬಗೆಯ ಔಷಧಗಳನ್ನು ನೀಡಲಾಗುತ್ತಿದೆ ಎಂಬ ಬಗ್ಗೆ ವಿವರವಾಗಿ ಮಾಹಿತಿ ಪಡೆದರು.

      ಕುರಟ್ಟಿ ಹೊಸೂರು ಗ್ರಾಮಕ್ಕೆ ಭೇಟಿ ನೀಡಿ ಚರ್ಮ ರೋಗದಿಂದ ನರಳುತ್ತಿರುವ ಬಾಲಕಿಯ ಮನೆಗೆ ತೆರಳಿ ಅಲ್ಲಿಯೂ ಆರೋಗ್ಯ ವಿಚಾರಿಸಿ ವಿವರ ಪಡೆದರು. ನೀಡಲಾಗುತ್ತಿರುವ ಔಷಧಗಳು, ಚಿಕಿತ್ಸೆ,ಆರೈಕೆ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

      ಇದೇ ವೇಳೆ ಕುಟುಂಬಸ್ಥರಿಗೆ ಹೆಚ್ಚಿನ ನೆರವು, ಪರಿಹಾರ ನೀಡಬೇಕೆಂದು ಸ್ಥಳೀಯರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಚಿಕಿತ್ಸೆ, ಔಷಧಗಳನ್ನು ಅಗತ್ಯಕ್ಕೆ ಅನುಗುಣವಾಗಿ ನೀಡಲಾಗುವುದು. ಪರಿಹಾರ ಕೊಡಿಸುವ ನಿಟ್ಟಿನಲ್ಲಿಯೂ ಅಗತ್ಯಕ್ರಮ ವಹಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಪಿಂಚಣಿ ನೀಡುವ ಆದೇಶ ಪತ್ರವನ್ನು ಸಚಿವರು ಪೋಷಕರಿಗೆ ವಿತರಿಸಿದರು.

      ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹನೂರು ತಾಲೂಕಿನ ಎರಡರಿಂದ ಮೂರು ಗ್ರಾಮಗಳಲ್ಲಿ ವಿರಳ ಚರ್ಮರೋಗ ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳ ತಂಡವನ್ನು ಕಳುಹಿಸಿಕೊಡಲಾಗಿತ್ತು. ತಾವೂ ಸಹ ಈ ಬಗ್ಗೆ ಸಂಪೂರ್ಣವಾಗಿ ವಿವರ ಪಡೆದುಕೊಂಡಿದ್ದೇನೆ. ಅಪರೂಪದ ಈ ರೋಗ ಇತರೆ ಜಿಲ್ಲೆಯ ಕೆಲವೆಡೆ ಕಂಡು ಬಂದಿರುವ ಮಾಹಿತಿ ಇದೆ. ಇದರ ನಿಯಂತ್ರಣ ಹಾಗೂ ನಿರ್ಮೂಲನೆಗೆ ವಿಶೇಷ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

      ರೋಗ ಬಾಧಿತರಿಗೆ ಔಷಧ, ಪೌಷ್ಠಿಕಾಂಶ ಆಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಚಿಕ್ಕ ವಯಸ್ಸಿನಲ್ಲಿಯೇ ವಿರಳ ಚರ್ಮ ರೋಗ ಕಾಣಿಸಿಕೊಂಡಿರುವುದು ಕುಟುಂಬಕ್ಕೆ ನೋವಿನ ಸಂಗತಿಯಾಗಿದೆ. ಸಂಕಷ್ಟದಿಂದ ಬಳಲುತ್ತಿರುವ ಕುಟುಂಬಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ನಂತರ ಚರ್ಚಿಸಿ ಸಹಾನು – ಭೂತಿಯಿಂದ ನೆರವು ನೀಡುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

      ಗಂಭೀರವಾಗಿರುವ ಈ ಚರ್ಮ ರೋಗ ಬರದಂತೆ ತಡೆಯಲು ಅನುಸರಿಸಬೇಕಿರುವ ವಿಧಾನ ಹಾಗೂ ಪರೀಕ್ಷೆಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ. ಗರ್ಭಾವಸ್ಥೆಯಲ್ಲಿಯೇ ರೋಗ ಪತ್ತೆಗೆ ಅವಕಾಶವಿದೆ. ಅಂತಹ ಸಂದರ್ಭಗಳಲ್ಲಿ ಅನುಸರಿಸಬೇಕಾದ ವೈದ್ಯಕೀಯ ಕ್ರಮಗಳ ಬಗ್ಗೆಯೂ ತಿಳಿಸಲಾಗುತ್ತಿದೆ. ರೋಗ ಕಂಡು ಬಂದಿರುವ ಪ್ರದೇಶ ಹಾಗೂ ಕುಟುಂಬಗಳಲ್ಲಿ ವಿಶೇಷವಾಗಿ ಮದುವೆ ವಯಸ್ಸಿನ ಗಂಡು ಹಾಗೂ ಹೆಣ್ಣು ಮಕ್ಕಳಲ್ಲಿ ಪರೀಕ್ಷೆ ನಡೆಸಿ ರೋಗ ಬರದಂತೆ ತಡೆಯುವ ಕ್ರಮಗಳಿಗೂ ಮುಂದಾಗಲಿದ್ದೇವೆ ಎಂದರು. ಬಳಿಕ ಕೊಳ್ಳೇಗಾಲ ಪ್ರವಾಸಿಮಂದಿರದಲ್ಲಿ ಸಿಕಲ್ ಸೆಲ್ ಅನಿಮಿಯಾ ರೋಗದಿಂದ ಬಳಲುತ್ತಿರುವವರು ಹಾಗೂ ಅವರ ಕುಟುಂಬದವರನ್ನು ಭೇಟಿ ಮಾಡಿ ಸಚಿವರು ಆರೋಗ್ಯ ವಿಚಾರಿಸಿದರು.

      ಶಾಸಕರಾದ ಎಂ.ಆರ್. ಮಂಜುನಾಥ್, ಮಾಜಿ ಶಾಸಕರಾದ ಆರ್. ನರೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರಾದ ರಂದೀಪ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ್, ತಹಶೀಲ್ದಾರ್ ಗುರುಪ್ರಸಾದ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಆರ್. ಉಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್, ಡಾ. ಗೋಪಾಲ್, ಇನ್ನೂ ಮುಂತಾದವರು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Dinesh gundurava#Hanuru#Helth minister#Suffering Skine deciese#Visited Village
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.