• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ ; ಕಾರ್ಯನಿರ್ವಾಹಕ ಅಧಿಕಾರಿ ಹೂಗಾರ

      News -Desk

      September 23, 2023
      0
      ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ ; ಕಾರ್ಯನಿರ್ವಾಹಕ ಅಧಿಕಾರಿ ಹೂಗಾರ
      0
      SHARES
      505
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ ; ಶೀವು ಹೂಗಾರ

      ಇಂಡಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ, ಅದಲ್ಲದೇ ಸಹಕಾರ ಸಂಘಗಳು ಗ್ರಾಮೀಣ ಜನರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಇವುಗಳನ್ನು ಉಳಿಸಿ ಗ್ರಾಮೀಣಾಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಪಿಕೆಪಿಎಸ್ ಕಾರ್ಯನಿರ್ವಾಹಕ ಅಧಿಕಾರಿ ಶೀವು ಹೂಗಾರ ಹೇಳಿದರು.
      ತಾಲೂಕಿನ ಹಿರೇರೂಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022/23 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ತತ್ವದ ಉದ್ದೇಶಗಳನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಸಹಕಾರ ಸಂಘದಲ್ಲಿ ಯಾರೂ ಸಹ ತಾವು ಯಾವುದೇ ವೈಯಕ್ತಿಕ ಲಾಭ ಪಡೆಯಲು ಪ್ರಯತ್ನಿಸಬಾರದು. ಸೇವಾ ಭಾವನೆಯಿಂದ ಕೆಲಸ ಮಾಡುವುದರಿಂದ ಇದರ ಪ್ರತಿಫಲವು ನೇರವಾಗಿ ರೈತರಿಗೆ ತಲುಪುತ್ತದೆ ಆದ್ದರಿಂದ ಸಹಕಾರ ಸಂಘಗಳಲ್ಲಿ ಇನ್ನಿತರ ಹಸ್ತಕ್ಷೇಪ ಮಾಡದಂತೆ ಅವುಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
      ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಪರಶುರಾಮ ಹತ್ತರಕಿ ಅಧ್ಯಕ್ಷತೆ ವಹಿಸಿ ಮಾತಾನಾಡಿ ಅವರು, ಸಹಕಾರಿ ಸಂಘದ ಬೆಳವಣಿಗೆಗೆ ಪರಸ್ಪರ ಸಹಕಾರ ಮುಖ್ಯ. ಆದರೆ ನಮ್ಮ ಬ್ಯಾಂಕಿನ ಸರ್ವಾಂಗೀಣ ಅಭಿವೃದ್ಧಿಗೆ ನಿಮ್ಮಲ್ಲರ ಸಹಕಾರ ಕಾರಣವಾಗಿದೆ. ಮುಂಬರುವ ವರ್ಷದಲ್ಲಿ ಮತ್ತಷ್ಟು ಪ್ರಗತಿ ಸಾಧಿಸಿ ಹೆಚ್ಚಿನ ಸೇವೆ  ನೀಡುವಲ್ಲಿ ಶೇರುದಾರರು ಸಹಕರಿಸಲು ಕೋರುತ್ತೆನೆ. ಅಭಿವೃದ್ಧಿಪರ ಚಟುವಟಿಕೆಗಳಾದ ವ್ಯಾಪಾರ ಅಭಿವೃದ್ಧಿ ಯೋಜನೆ,  ಕಿಸಾನ್ ಕಾರ್ಡ ಯೋಜನೆ, ಟ್ಯಾಕ್ಟರ್ ಸಾಲ, ಪೈಪಲೇನ್ ಸಾಲ ಜೊತೆಗೆ ಇತರೆ ಯೋಜನೆಗಳಿ ಪರಿಣಾಮಕಾರಿ ಅನುಷ್ಠಾನಗೊಳಿಸಿ ಮುಂದುವರೆಸಲಾಗುವುದು ಎಂದು ಹೇಳಿದರು.
      ಈ ಸಂದರ್ಭದಲ್ಲಿ ಜಟ್ಟೆಪ್ಪ ಪೂಜಾರಿ, ಮೋದಿನಸಾಬ್ ಬಾಗವಾನ, ನೀಲಮ್ಮ ಜಮಾದಾರ, ಹಣಮಂತ ಮಸಳಿ, ಹಣಮಂತ ಲಚ್ಯಾಣ,  ಜೆಟ್ಟಪ್ಪ ವಂದಾಲ, ರಾಮಣ್ಣ ಚೀಲಿ, ಶ್ರೀದೇವಿ ಹಲಸಂಗಿ, ಜೆಟ್ಟಪ್ಪ ತಳಕೇರಿ, ಶಿವಕಾಂತವ್ವ ಉಪ್ಪಾರ, ಸೋಮಲಿಂಗಯ್ಯ ಮಠಪತಿ, ಮಾಳಪ್ಪ ಮಾದರ, ತಾಂಬಾ ಶಾಖೆಯ ಕ್ಷೇತ್ರ ಅಧಿಕಾರಿ ಹಾಗೂ ಸದಸ್ಯರು ರೈತರು ಉಪಸ್ಥಿತರಿದ್ದರು.
      Tags: ##Shivu huagar#Annual Meeting#Hirerugi#PKPS Ganarel meeting#ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ ; ಶೀವು ಹೂಗಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.