• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಮರೆತ ಸರ್ಕಾರ..!

      ಚಾಮರಾಜನಗರ

      September 26, 2023
      0
      ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಮರೆತ ಸರ್ಕಾರ..!
      0
      SHARES
      216
      VIEWS
      Share on FacebookShare on TwitterShare on whatsappShare on telegramShare on Mail

      ಗ್ಯಾರಂಟಿ ಬಗ್ಗೆ ಚಿಂತೆ..! ಅಭಿವೃದ್ಧಿ ಮರೆತ ಸರ್ಕಾರ..

      ಹನೂರು : ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ಮಾಡದೆ ಗ್ಯಾರಂಟಿ ಬಗ್ಗೆಯೇ ಚಿಂತೆ ಮಾಡುತ್ತಿದೆ ಎಂದು ಕೋಟೆ ಶಿವಣ್ಣ ಹೇಳಿದರು.

      ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.

      ಎಸ್ ಇ ಪಿ ಟಿ ಎಸ್ ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ ಇದರಿಂದ ಈ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಇನ್ನೊಂದೆಡೆ ಕಾವೇರಿ ನೀರು ವಿಚಾರವಾಗಿ ಸಹ ಸರಿಯಾದ ನಿರ್ಧಾರವನ್ನು ಈ ಮೊದಲೇ ಮಾಡಬೇಕಿತ್ತು.

      ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಇದನ್ನು ನಾವು ಸ್ವಾಗತ ಮಾಡುತ್ತೇವೆ ಯಾಕೆಂದರೆ ಮುಂದೆ ಈ ದೇಶದ ಪ್ರಧಾನಿ ನರೇಂದ್ರ ಮೋದಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಅಲ್ಲದೇ ಈ ಚಾಮರಾಜನಗರ ಲೋಕಸಭಾ ಕ್ಷೇತ್ರ ಬಿಜೆಪಿ ಗೆ ಹೇಳಿ ಮಾಡಿಸಿದಂತಹ ಕ್ಷೇತ್ರವಾಗಿದೆ ಈಗಾಗಲೇ ಹಾಲಿ ಸಂಸದರು ನಿಲ್ಲುವುದಿಲ್ಲ ಎಂದಿದ್ದಾರೆ ಹಾಗಾಗಿ ನಾನು ಕೂಡ ಪ್ರಬಲ ಆಕಾoಕ್ಷಿಯಾಗಿದ್ದೇನೆ ಎಂದರು.

      ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಮಾದಿಗ ಮೀಸಲಾತಿ ಹೋರಾಟದ ಅಧ್ಯಕ್ಷ ರಾಜಶೇಖರ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಗುರುಸ್ವಾಮಿ,ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜು,ಗ್ರಾಮ ಪಂಚಾಯಿತಿ ಸದಸ್ಯರು ಮಹದೇವ್ ಇನ್ನೂ ಮುಂತಾದವರು ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Kote Shivanna#ಎಸ್ ಇ ಪಿ ಟಿ ಎಸ್ ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ#ಗ್ಯಾರಂಟಿ ಬಗ್ಗೆ ಚಿಂತೆ..! ಅಭಿವೃದ್ಧಿ ಮರೆತ ಸರ್ಕಾರ..#ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಮರೆತ ಸರ್ಕಾರ..!Press meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.