• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಾಲು ಶೇಖರಣೆಯಲ್ಲಿ ಇಂಡಿ ತಾಲೂಕು ಜಿಲ್ಲೆಗೆ ಪ್ರಥಮ..

      ಜಿಲ್ಲೆಗೆ ಪ್ರಥಮ ಸ್ಥಾನ ತಾಲೂಕಿನ ಭತಗುಣಕಿ ಗ್ರಾಮ..

      September 28, 2023
      0
      ಹಾಲು ಶೇಖರಣೆಯಲ್ಲಿ ಇಂಡಿ ತಾಲೂಕು ಜಿಲ್ಲೆಗೆ ಪ್ರಥಮ..
      0
      SHARES
      412
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಹಾಲು ಉತ್ಪಾದನೆ ಹಾಗೂ ಶೇಖರಣೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ತಾಲೂಕಿನ ಭತಗುಣಕಿ ಗ್ರಾಮದ ಹಾಲು ಉತ್ಪಾದಕ ಸಂಘಕ್ಕೆ ಸಲ್ಲುತ್ತದೆ ಎಂದು ವಿಜಯಪುರ ಹಾಗೂ ಬಾಗಲಕೋಟ ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ. ದೀಕ್ಷಿತ ಕುಮಾರ್ ಹೇಳಿದರು.

      ತಾಲೂಕಿನ ಭತಗುಣಕಿ ಗ್ರಾಮದ ಹಾಲು ಉತ್ಪಾದಕ ಸಂಘದ 2023-24 ನೇ ಸಾಲಿನ ಸರ್ವ ಸಾದಾರಣ ಸಭೆಯಲ್ಲಿ ಸಂಘದ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಅವರಿಗೆ ಪ್ರಮಾಣ ಪತ್ರ ನೀಡಿ ಮಾತಾನಾಡಿದರು.

      ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಸಂಭಾಜಿ ಮಿಸಾಳೆ ಮಾತಾನಾಡಿ ಅವರು, 2022/23 ನೇ ಸಾಲಿನಲ್ಲಿ ರೈತರಿಂದ ಸುಮಾರು 8,32,500 ಲೀಟರ್ ಹಾಲು ಶೇಖರಣೆ ಮಾಡಿದ್ದು, ಸಂಘವು ಉನ್ನತ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದೆ.

      ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಹಸುಗಳ ಆರೋಗ್ಯ ದೃಷ್ಟಿಯಿಂದ ಸಂಘದ ಸ್ವಂತ ಲಾಭಾಂಶದಲ್ಲಿ ರೈತರಿಗೆ ಪ್ರತಿ ಲೀಟರ್ ಗೆ ₹3 ಹೆಚ್ಚುವರಿಯಾಗಿ ವಿತರಿಸಲಾಗಿದೆ ಎಂದು ಹೇಳಿದರು. ಸಂಘದ ಹಣದಲ್ಲಿ ಸುಮಾರು 3 ನೂರು ಹಸುಗಳಿಗೆ ಉಚಿತ ವಿಮಾ ಸೌಲಭ್ಯ ಮಾಡಿದ್ದು, ರೈತರೂ ಯಾವುದೇ ಕಾರಣಕ್ಕೂ ಖಾಸಗಿ ಹಾಲು ಉತ್ಪಾದಕರ ಮೊರೆ ಹೊದಗಂತೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.ಅದಲ್ಲದೇ 4 ತಿಂಗಳು ರೈತರಿಗೆ ಹೆಚ್ಚಿನ ದರ ನೀಡಲಾಗಿದೆ. ಇವುಲ್ಲವೂ ಸಂಘದ ಉಪಾಧ್ಯಕ್ಷ , ಸರ್ವ ಸದಸ್ಯರ ಸಂಘದ ಬೆಳವಣಿಗೆ ಉದ್ದೇಶದಿಂದ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಸವರಾಜ ಹಳಕೆ, ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರಾಮ ತಳಕೇರಿ, ಅಪ್ಪಸಾಹೇಬ ಪವಾರ, ಶಿವಪುತ್ರ ಜೇವರಗಿ, ಗಂಗಾಧರ ಘಾಟಗೆ, ಶಿವಾಜಿ ಶಿಂದೆ, ದಶರಥ ಘಾಟಗೆ, ರಹಿಮಸಾವ ಬಾಗವಾನ, ಬಸವರಾಜ ವಾಘಮೋರೆ, ಲಲಿತಾ ಜಾಧವ, ನಾಗುಬಾಯಿ‌ ಕರಾಡೆ ಉಪಸ್ಥಿತರಿದ್ದರು.

      Tags: #First in the district#Milk Stored#Misale sambaji#ಹಾಲು ಶೇಖರಣೆಯಲ್ಲಿ ಇಂಡಿ ತಾಲೂಕು ಜಿಲ್ಲೆಗೆ ಪ್ರಥಮ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.