• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಕ್ಸಪ್ರೆಸ್ ರೈಲು ಲಚ್ಯಾಣಕ್ಕೆ ನಿಲುಗಡೆ – ಜಿಗಜಿಣಗಿ ಭರವಸೆ..

      News Desk

      September 30, 2023
      0
      ಎಕ್ಸಪ್ರೆಸ್ ರೈಲು ಲಚ್ಯಾಣಕ್ಕೆ ನಿಲುಗಡೆ – ಜಿಗಜಿಣಗಿ ಭರವಸೆ..
      0
      SHARES
      543
      VIEWS
      Share on FacebookShare on TwitterShare on whatsappShare on telegramShare on Mail

      ಎಕ್ಸಪ್ರೆಸ್ ರೈಲು ಲಚ್ಯಾಣಕ್ಕೆ ನಿಲುಗಡೆ – ಜಿಗಜಿಣಗಿ ಭರವಸೆ..

      ಇಂಡಿ : ಪವಾಡ ಪುರುಷ ಶ್ರೀ ಸಿದ್ಧಲಿಂಗ ಮಹಾರಾಜರ ದರ್ಶನಕ್ಕೆ ಎಕ್ಸಪ್ರೆಸ್ ರೈಲಿನ ಮೂಲಕ ಬರುವ ಭಕ್ತಾದಿಗಳು ರೈಲು ನಿಲ್ಲದ ಕಾರಣ ದೂರದ ಇಂಡಿ ರೈಲು ನಿಲ್ದಾಣ ವರೆಗೆ ಸಂಚರಿಸಿ ಈ ಕ್ಷೇತ್ರ ತಲುಪುತ್ತಿದ್ದಾರೆ. ಆದ್ದರಿಂದ ನಿತ್ಯ ಎಕ್ಸಪ್ರೆಸ್ ರೈಲು ನಿಲುಗಡೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಸಂಸದ ಜಿಗಜಿಣಗಿ ಮಾತನಾಡಿ ಈಗಾಗಲೇ ಮೇಲಾಧಿಕಾರಿಗಳ
      ಜೊತೆ ಮಾತನಾಡಿದ್ದು ಕೆಲವು ರೈಲು ನಿಲುಗಡೆಗೆ
      ಭರವಸೆ ನೀಡಿದ್ದು ಬರುವ ದಿನಗಳಲ್ಲಿ ಎಕ್ಸಪ್ರೆಸ್ ರೈಲು
      ನಿಲುಗಡೆಗೆ ಭರವಸೆ ನೀಡಿದರು.

      ಸ್ಥಳಿಯ ಡಿಎಸ್‍ಎಸ್ ಮುಖಂಡ ಅಪ್ಪಾಶ ಕಾಂಬಳೆ ಮಾತನಾಡಿ ಮಳೆಯಾದರೆ ಸುರಕ್ಷಿತ ಆಸರೆ ಇಲ್ಲ, ರಾತ್ರಿಯ ಸಮಯದಲ್ಲಿ ಪ್ಲಾಟ್ ಫಾರ್ಮ ಮೇಲೆ ವಿದ್ಯುತ್ ದೀಪದ ವ್ಯವಸ್ಥೆ ಇಲ್ಲ, ಕಳಪೆ ಕಾಮಗಾರಿಯಿಂದ ಆಸನಕ್ಕೆ ಅಳವಡಿಸಿದ ಪರ್ಸಿ ಕಿತ್ತುಹೋಗಿವೆ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಶೌಚ್ಛಾಲಯ ವ್ಯವಸ್ಥೆ ಇಲ್ಲ ಎಂದು ಮನವಿ ಸಲ್ಲಿಸಿದರು.

      ಸಾಮಾಜಿಕ ಕಾರ್ಯಕರ್ತ ಸಂಗಮೇಶ ಮುಜಗೊಂಡ
      ಮಾತನಾಡಿ, ಗ್ರಾಮದಲ್ಲಿನ ರೇಲ್ವೆ ಗೇಟ್ ಮೇಲಿಂದ
      ಮೇಲೆ ಹಾಕುತ್ತಿರುವದರಿಂದ ವಾಹನ ಸವಾರರಿಗೆ ತೀವ್ರ
      ತೊಂದರೆಯಾಗುತ್ತಿದೆ. ಕೂಡಲೆ ರೇಲು ಸೇತುವೆ,
      ಇಲ್ಲ ಅಂಡರ್ ಪಾಸ್ ಮಾರ್ಗ ನಿರ್ಮಿಸಬೇಕು ಎಂದು
      ಒತ್ತಾಯಿಸಿದರು. ಸಂಸದ ಜಿಗಜಿಣಗಿಯವರು ಮೇಲಾಧಿಕಾರಿಗಳ ಜೊತೆಗೆ ಮಾತನಾಡಿ ಎಲ್ಲ ವ್ಯವಸ್ಥೆ ಸರಿಪಡಿಸುವದಾಗಿ ಭರವಸೆ ನೀಡಿದರು.

      ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜಗನ್ನಾಥ ಕೋಟೆ, ಗ್ರಾಮ ಪಂಚಾಯಿತಿ ಸದಸ್ಯ ಅಶೋಕಗೌಡ ಪಾಟೀಲ, ಯಶವಂತರ ಬಿರಾದಾರ, ಭೀಮರಾಯಗೌಡ ಪಾಟೀಲ,ಮಲ್ಲೇಶಿ ಮುಜಗೊಂಡ ಹಾಗೂ ಇನ್ನಿತರರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಮಲ್ಲಿಕಾರ್ಜುನ ಕಿವಡೆ ಹಾಗೂ ಸ್ಥಳಿಯ ಗ್ರಾಮಸ್ಥರು ಮತ್ತಿತರಿದ್ದರು.

      Tags: # VIjayapaur MP#Express Train#Lachyan Kamarimatha#lachyan villa#ramesh jigajinni#ಎಕ್ಸಪ್ರೆಸ್ ಟ್ರೆನ್#ಎಕ್ಸಪ್ರೆಸ್ ರೈಲು ಲಚ್ಯಾಣಕ್ಕೆ ನಿಲುಗಡೆ – ಜಿಗಜಿಣಗಿ ಭರವಸೆ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.