• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಲಚ್ಯಾಣ ಸಿದ್ಧಲಿಂಗ ಮಹಾರಾಜರ ಪುಣ್ಯಾರಾಧನೆ..! ಯವಾಗ.? ಯಾರೆಲ್ಲಾ‌ ಪಾಲ್ಗೊಳ್ಳುತ್ತಾರೆ ಗೊತ್ತಾ..?

      News Desk

      October 1, 2023
      0
      ಲಚ್ಯಾಣ ಸಿದ್ಧಲಿಂಗ ಮಹಾರಾಜರ ಪುಣ್ಯಾರಾಧನೆ..! ಯವಾಗ.? ಯಾರೆಲ್ಲಾ‌ ಪಾಲ್ಗೊಳ್ಳುತ್ತಾರೆ ಗೊತ್ತಾ..?
      0
      SHARES
      326
      VIEWS
      Share on FacebookShare on TwitterShare on whatsappShare on telegramShare on Mail

      ಲಿಂ. ಶ್ರೀ ಸಿದ್ಧಲಿಂಗ ಮಹಾರಾಜರ ಪುಣ್ಯಾರಾಧನೆ.

      ಲಚ್ಯಾಣ ಸಿದ್ಧಲಿಂಗ ಮಹಾರಾಜರ ಪುಣ್ಯಾರಾಧನೆ..! ಯವಾಗ.? ಯಾರೆಲ್ಲಾ‌ ಪಾಲ್ಗೊಳ್ಳುತ್ತಾರೆ ಗೊತ್ತಾ..?

      ಇಂಡಿ: ತಾಲ್ಲೂಕಿನ ಸುಕ್ಷೇತ್ರ ಲಚ್ಯಾಣ ಗ್ರಾಮದಲ್ಲಿ ಲಿಂ. ಶ್ರೀ ಸಿದ್ದಲಿಂಗ ಮಹಾರಾಜರ 96ನೇ ಪುಣ್ಯಾರಾಧನೆ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕøತಿಕ
      ಕಾರ್ಯಕ್ರಮಗಳನ್ನು ಅಕ್ಟೋಬರ್ 6 ಹಾಗೂ 7 ರಂದು ಜರುಗಲಿದೆ. ಅ.6 ರಂದು ಬೆಳಿಗ್ಗೆ 4 ಗಂಟೆಗೆ ಬಂಥನಾಳದ
      ಶ್ರೀ ಡಾ. ವೃಷಭಲಿಂಗ ಮಹಾಶಿವಯೋಗಿಗಳ
      ಸಾನಿಧ್ಯದಲ್ಲಿ ಗುರು ಶಂಕರಲಿಂಗ ಮಹಾಶಿವ – ಯೋಗಿಗಳು, ಲಿಂ. ಶ್ರೀ ಸಂಗನಬಸವ
      ಮಹಾಶಿವಯೋಗಿಗಳು, ಲಿಂ. ಶ್ರೀ ಸಿದ್ಧಲಿಂಗ
      ಮಹಾರಾಜರ ಶಿಲಾ ಮೂರ್ತಿಗೆ ಭಕ್ತರಿಂದ ವಿಶೇಷ
      ಅಭಿಷೇಕ, ಪೂಜೆ ನೆರವೇರಲಿದೆ.

      ಸಂಜೆ 6.30 ಗಂಟೆಗೆ ಕಳೆದ ಸೆ.20 ರಿಂದ ನಿತ್ಯ
      ಸಂಜೆ ಪ್ರವಚನಕಾರ ತುಂಗಳದ ಶ್ರೀ ಶಾಂಭವಿ ಸಿದ್ಧಲಿಂಗ ಆಶ್ರಮದ ಮಾತೋಶ್ರೀ ಅನುಸೂಯಾದೇವಿ ಅವರು
      ನಡೆಸಿಕೊಡುತ್ತಿರುವ ಶರಣರ ದರ್ಶನ ಕುರಿತ ಪ್ರವಚನ ಕಾರ್ಯಕ್ರಮದ ಮಹಾಮಂಗಲೋತ್ಸವ ಜರುಗಲಿದೆ.

      ಶಿವಮೊಗ್ಗದ ಆನಂದಪುರ ಬೆಕ್ಕಿನ ಕಲ್ಮಠ ಮುರಘರಾಜೇಂದ್ರ ಮಹಾಸಂಸ್ಥಾನ ಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ, ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳು, ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ, ಗೊಳಸಾರದ ಶ್ರೀ‌ ಪುಂಡಲಿಂಗ ಮಹಾಸ್ವಾಮೀಜಿ, ಆಲಮೇಲದ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ತಡವಲಗಾದ ಶ್ರೀ ಅಭಿನವ ರಾಚೋಟೇಶ್ವರ ಶಿವಾಚರ್ಯರು, ಜಕನೂರಿನ ಶ್ರೀ ಸಿದ್ಧಲಿಂಗ ದೇವರು, ಅಗರಖೇಡದ ಅಭಿನವ
      ಪ್ರಭುಲಿಂಗ ಮಹಾಸ್ವಾಮೀಜಿ, ಹೂವಿನ ಹಿಪ್ಪರಗಿಯ ಪತ್ರಿಮಠದ ಮಾತೋಶ್ರೀ ದ್ರಾಕ್ಷಾಯಿಣಿ ಅಮ್ಮನವರು
      ಸಾನಿಧ್ಯವಹಿಸಲಿದ್ದಾರೆ.

      ಇದೇ ಸಂದರ್ಭದಲ್ಲಿ ಸ್ಥಳಿಯ ಗಂಗಾಬಾಯಿ
      ನಿಂಗಪ್ಪ ಕರಾಳೆ ಮನೆತನದವರಿಂದ ಬಂಥನಾಳ ಪೂಜ್ಯರಿಗೆ ತುಲಾಭಾರ ಸೇವೆ ನೆರವೆರಲಿದೆ.

      ಬಳಿಕ ಭಕ್ತರು ಮಡಿಬಟ್ಟೆ ತೊಟ್ಟು ಇಡೀ ರಾತ್ರಿ
      ಮಡಿಭಜನೆ ನಡೆಸಲಿದ್ದಾರೆ. ಅ.7 ರಂದು ಬೆಳಿಗ್ಗೆ ಬೆಳಿಗ್ಗೆ 10 ಗಂಟೆಗೆ ಸೋಲಾಪುರದ ಬಸವರಾಜ ಸಿದ್ರಾಮಪ್ಪ
      ಕರಜಗಿಕರ ದಂಪತಿಗಳಿಂದ ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ‌ ಮಹಾಶಿವಯೋಗಿಗಳ ಪಾದಪೂಜಾ
      ಕಾರ್ಯಕ್ರಮ ಜರುಗಲಿದೆ. ಸಂಜೆ 5 ಗಂಟೆಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಬಂಥನಾಳದ ಲಿಂ. ಶ್ರೀ ಸಂಗನಸವ
      ಮಹಾಶಿವಯೋಗಿಗಳ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

      Tags: #Bhanthanall#Lachan Kamarimath#Siddaling Maharajar punnyaradhane#Vrushabamahalinga swamiji#ಲಚ್ಯಾಣ ಸಿದ್ಧಲಿಂಗ ಮಹಾರಾಜರ ಪುಣ್ಯಾರಾಧನೆ..! ಯವಾಗ.? ಯಾರೆಲ್ಲಾ‌ ಪಾಲ್ಗೊಳ್ಳುತ್ತಾರೆ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.