• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಾದ ಬಿಕೆ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಜಯಂತಿ..

      ನ್ಯೂಜ್ ಡೆಸ್ಕ್

      October 2, 2023
      0
      ನಾದ ಬಿಕೆ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಜಯಂತಿ..
      0
      SHARES
      313
      VIEWS
      Share on FacebookShare on TwitterShare on whatsappShare on telegramShare on Mail

      ಗಾಂಧೀಜಿಯವರ 154ನೇ ಜನ್ಮದಿನೋತ್ಸವ ಆಚರಣೆ.

      ಇಂಡಿ : ತಾಲೂಕಿನ ನಾದ ಬಿಕೆ ಪ್ರಾಥಮಿಕ ಶಾಲೆಯಲ್ಲಿ ಇಂದು ಮಹಾತ್ಮ ಗಾಂಧೀಜಿಯವರ 154 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಕಾಯ೯ಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆಯನ್ನು ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಶ್ರೀ ಸೋಮಯ್ಯ ಮಠಪತಿಯವರು ನೆರವೇರಿಸಿದರು.

      ನಂತರ ಮಾತನಾಡಿ ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಯವರ 154ನೇ ಜನ್ಮದಿನ ಹಾಗೂ ಭಾರತದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ119ನೇ ಜನ್ಮದಿನಾಚರಣೆಯನ್ನು ದೇಶದೆಲ್ಲೆಡೆ ಇಬ್ಬರ ಮಹಾನ ವ್ಯಕ್ತಿಗಳ ತಮ್ಮ ಕಾಯ೯ಗಳು ಹಾಗೂ ಆಲೋಚನೆಗಳ ಮೂಲಕ ದೇಶ ಮತ್ತು ಪ್ರಪಂಚದಾದ್ಯಂತ ಜನರ ಮನಸ್ಸಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಗಾಂಧೀಜಿಯವರು 2ನೇ ಅಕ್ಟೋಬರ್ 1869 ರಲ್ಲಿ ಗುಜರಾತಿನ ಪೊರಬಂದರನಲ್ಲಿ ಜನಿಸಿದರು.ಶಾಸ್ತ್ರಿ ಅವರು 2ಅಕ್ಟೋಬರ್ 1904ರಲ್ಲಿ ಉತ್ತರ ಪ್ರದೇಶದ ಮೊಘಲಸರಾಯ್ ನಲ್ಲಿ ಜನಿಸಿದರು.ಇವ೯ರ ಒಳ್ಳೆಯ ಸಾಧನೆಯಿಂದ ನಾವೆಲ್ಲಾ ಪ್ರೇರಿತರಾಗಿ ದೇಶದ ಒಳತಿಗಾಗಿ ಅವರ ಹಾದಿಯಲ್ಲಿ ನಡೆದರೆ ಮಾತ್ರ ದೇಶ ಪ್ರಗತಿಯಾಗಲು ಸಾಧ್ಯ ಎಂದು ಹೇಳಿದರು.

      ಸೋಮಶೇಖರ್ ಮ್ಯಾಕೇರಿ ಮಾತನಾಡಿ-ಮಹಾತ್ಮ ಗಾಂಧೀಜಿಯವರ ಆರಂಭಿಸಿದ ಸತ್ಯಾಗ್ರಹ, ಸಾಮೂಹಿಕ ಚಳುವಳಿಗಳು , ಬ್ರಿಟಿಷ್ ರನ್ನು ಭಾರತದಿಂದ ಓಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಹೇಳಲಾಗುತ್ತಿದೆ. ಅದೇ ಸಮಯದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಕೊಡುಗೆಯನ್ನು ಹೊಂದಿದ್ದಾರೆ ಎಂದು ಹೇಳಿದರು.

      ಶಾಲಾ ಮುಖ್ಯೋಪಾಧ್ಯಾಯ ಎಸ್.ಜೆ.ಹಿಳ್ಳಿಯವರು ಮಾತನಾಡಿ ಮಹಾತ್ಮ ಗಾಂಧೀಜಿ ಯಾವಾಗಲೂ ಸತ್ಯ ಮತ್ತು ಅಹಿಂಸೆಯ ಮಾಗ೯ವನ್ನು ಅನುಸರಿಸಲು ಜನರಿಗೆ ಕಲಿಸಿದರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕ ಎಂದು ಹೆಸರುವಾಸಿಯಾಗಿದ್ದರು.ಗಾಂಧೀಜಿಯವರು ರಾಷ್ಟ್ರ ಪಿತ,ಬಾಪೂಜಿ, ಮಹಾತ್ಮ ಗಾಂಧಿ ಎಂದು ಕರೆಸಿಕೊಂಡಿದೆ, ಶಾಸ್ತ್ರಿ ಅವರು ಶಾಂತಿಯ ಮನುಷ್ಯ ಎಂದು ಹೆಸರುವಾಸಿಯಾಗಿದ್ದರು ಎಂದು ಹೇಳಿದರು.

      ಎಮ್. ಕುಂಬಾರ ಶಿಕ್ಷಕರು ಮಾತನಾಡಿ-ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೆ ಸದಾ ಶಾಸ್ವತವಾಗಿರುವ ಹೆಸರು ಅಂದರೆ ಅದು ರಾಷ್ಟ್ರಪಿತ ಮಹಾತ್ಮ ಗಾಂಧಿ .ಶಾಂತಿ ,ಅಹಿಂಸೆಯಿಂದಲೇ ಹೋರಾಟ ಮಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಗಾಂಧೀಜಿ.ದಂಡಿ ಸತ್ಯಾಗ್ರಹ,ಉಪ್ಪಿನ ಸತ್ಯಾಗ್ರಹ,ಕ್ವೀಟ್ ಇಂಡಿಯಾ ಚಳುವಳಿ ಸೇರಿದಂತೆ ಅನೇಕ ಹೋರಾಟಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾತ್ಮ ಗಾಂಧಿ ಅವರ ಹುಟ್ಟು ಹಬ್ಬವನ್ನು ಪ್ರತಿವರ್ಷ ಅಕ್ಟೋಬರ್ 2ರಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.
      ಶ್ರೀ ಮಾರುತಿ ಗೊಂದಳಿ ಶಿಕ್ಷಕರು ಮಾತನಾಡಿ-ಮಹಾತ್ಮ ಗಾಂಧೀಜಿ ಅಹಿಂಸಾ ಹಾಗೂ ಸತ್ಯದ ಹಾದಿಯನ್ನು ತುಳಿದರು ಗಾಂಧಿ ಹತ್ಯೆಯಾದಾಗ ವಿಶ್ವ ಸಂಸ್ಥೆಯು ತನ್ನ ಹಾಗೂ ಭಾರತ ಹಾಗೂ ಎಲ್ಲಾ ದೇಶಗಳ ಬಾವುಟ ಅಧ೯ಕ್ಕೆ ಇಳಿಸಲಾಯಿತು.ಯಾಕೆಂದರೆ ಗಾಂಧಿ ಮಾನವೀಯತೆ ಭಂಡಾರಿಯಾಗಿದ್ದರು. ಮಾನವೀಯತೆಯ ಹತ್ಯಯಾಯಿತೆಂದು ಆ ನಿಧಾ೯ರ ಮಾಡಿದರು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರು ಎಸ್.ಜೆ.ಹಿಳ್ಳಿ. ಎಸ .ಡಿ .ಎಮ್.ಸಿ.ಅಧ್ಯಕ್ಷ ಸೋಮಯ್ಯ ಮಠಪತಿ, ಶಿಕ್ಷಕ ಬಿ.ಎಸ್.ವಾಲಿ, ಬಿ.ಎಸ್.ಪಾಟೀಲ, ಎ.ಬಿ.ರೇವತಗಾಂವ,  ಎಸ್.ಎಮ್.ಕುಂಬಾರ, ರೂಪಾ ಎಲ್.ಕೆ, ಮಾರುತಿ ಗೊಂದಳಿ, ಮಂಜುನಾಥ ಗೊಂದಳಿ, ಬಸವರಾಜ ಮೇಲಿನಕೇರಿ, ಅನಿಲ ವಾಲಿಕಾರ, ಮಹಾದೇವ ನಾಗರಹಳ್ಳಿ, ತೀಥ೯ಪ್ಪ ಕೊಳ್ಳುರ ಇತರರು ಉಪಸ್ಥಿತರಿದ್ದರು.

      Tags: #education#Mahatma gandhiji jayanti#TeacharschoolsdmcStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.