• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪದವಿಪೂರ್ವ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಬಾಚಿಕೊಂಡ ಕ್ರಿಸ್ತರಾಜ ಕಾಲೇಜು

      News Desk

      October 3, 2023
      0
      ಪದವಿಪೂರ್ವ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಬಾಚಿಕೊಂಡ ಕ್ರಿಸ್ತರಾಜ ಕಾಲೇಜು
      0
      SHARES
      251
      VIEWS
      Share on FacebookShare on TwitterShare on whatsappShare on telegramShare on Mail

      ಪದವಿಪೂರ್ವ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಬಾಚಿಕೊಂಡ ಕ್ರಿಸ್ತರಾಜ ಕಾಲೇಜು

      ಹನೂರು: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತರಾಜ ವಿದ್ಯಾರ್ಥಿಗಳು ಭಾಗವಹಿಸಿ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

      ಬಾಲಕರ ಅಥ್ಲೆಟಿಕ್ಸ್ :
      100 ಮೀ ಓಟ ಸುಲೈಮಾನ್ ಖಾನ್ ಪ್ರಥಮ, 200 ಮೀ ಓಟ ಸುಲೈಮಾನ್ ಖಾನ್ ಪ್ರಥಮ,
      400 ಮೀ ಓಟ ದಿಲೀಪ್ ದ್ವಿತೀಯ, 800 ಮೀ ಓಟ ನಂದೀಶ ಪ್ರಥಮ, ಅರ್ಜುನ್ ದ್ವಿತೀಯ, 1500 ಮೀ ಓಟ ನಂದ ವಿಘ್ನೇಶ್ ತೃತೀಯ,
      ಭರ್ಜಿ ಎಸೆತ ಶಿವ ತೃತೀಯ,
      ಎತ್ತರ ಜಿಗಿತ ಶಿವ ತೃತೀಯ,
      ಗುಡ್ಡಗಾಡು ಓಟ ಕೌಶಿತ್ ಪ್ರಥಮ, ಶರತ್ ತೃತೀಯ, ವಿಜಯ್ ನಾಲ್ಕನೇ, ವಿಜಯ್ ಎಲ್ ಐದನೇ ಸ್ಥಾನ.
      4×100 ಮೀ ರಿಲೇ ಮಹದೇವ್ ತಂಡ ಪ್ರಥಮ, 4×400 ಮೀ ರಿಲೇ ಲವನ್ ತಂಡ ಪ್ರಥಮ ಸ್ಥಾನ ಪಡೆದಿದ್ದಾರೆ.

      ಬಾಲಕಿಯರ ಅಥ್ಲೆಟಿಕ್ಸ್:
      100 ಮೀ ಓಟ ಚೈತ್ರ ಪ್ರಥಮ,
      200 ಮೀ ಓಟ ಚೈತ್ರ ದ್ವಿತೀಯ,
      400 ಮೀ ಕಾವ್ಯ ಪ್ರಥಮ, ಪವಿತ್ರ ದ್ವಿತೀಯ.
      800 ಮೀ ರಮ್ಯ ಪ್ರಥಮ, ಕೋಮಲ ದ್ವಿತೀಯ.
      1500 ಮೀ ಕೀರ್ತನ ದ್ವಿತೀಯ,
      3000 ಮೀ ಕೀರ್ತನ ಪ್ರಥಮ.
      4×100 ಮೀ ರಿಲೇ ಮಹೇಶ್ವರಿ ತಂಡ ಪ್ರಥಮ, 4×400 ಮೀ ರಿಲೇ ಕಾವ್ಯ ಮತ್ತು ತಂಡ ಪ್ರಥಮ.

      ಪಂದ್ಯಾಟಗಳು :
      ಬಾಲಕರ ಖೋಖೋ ಪ್ರಥಮ, ಬಾಲಕಿಯರ ಖೋ ಖೋ ಪ್ರಥಮ, ಬಾಲಕರ ಬಾಲ್ ಬ್ಯಾಡ್ಮಿಂಟನ್ ಪ್ರಥಮ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ,
      ಬಾಲಕಿಯರ ಥ್ರೋ ಬಾಲ್ ಪ್ರಥಮ, ಬಾಲಕರ ಷಟಲ್ ಡಬಲ್ಸ್ ಪ್ರಥಮ, ಬಾಲಕರ ಸಿಂಗಲ್ಸ್ ಪ್ರಥಮ ಸ್ಥಾನ ಪಡೆದಿದ್ದಾರೆ.

      ಕ್ರೀಡಾಕೂಟದಲ್ಲಿ ಭಾಗವಹಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವ್ಯವಸ್ಥಾಪಕ ಫಾದರ್ ರೋಷನ್ ಬಾಬು, ಪ್ರಾಂಶುಪಾಲರಾದ ಸಿಸ್ಟರ್ ಜಾನ್ ಶಾಂತಿ, ತರಬೇತುದಾರ ವಿನೋದ್ ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿ ಜಿಲ್ಲಾ ಹಂತಕ್ಕೆ ಶುಭ ಹಾರೈಸಿದ್ದಾರೆ.

      Tags: #education#Pu collage#Samagra awrd#sportsschool
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.