• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಟಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಿ..!

      News Desk

      October 4, 2023
      0
      ಕಟಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಿ..!
      0
      SHARES
      257
      VIEWS
      Share on FacebookShare on TwitterShare on whatsappShare on telegramShare on Mail

      VOJ NEWS DESK BANGALORE :  ಕಟುಕ, ಕಟಕ ಮತಿತರ ಹೆಸರುಗಳಿಂದ ಕರೆಯಲ್ಪಡುವ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಮಾಡಿದರು.

      ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದ ರಾಜ್ಯ ಕಟಕ ಸಮಾಜದ ನಿಯೋಗ, ತಮ್ಮ ಸಮುದಾಯದ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾತುಕತೆ ನಡೆಸಿತು.

      ಕಟುಕ, ಕಟಕ ಮತಿತರ ಹೆಸರುಗಳಿಂದ ಕರೆಯಲ್ಪಡುವ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ನಿಯೋಗ ಮನವಿ ಮಾಡಿತು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

      ಕುರಿ, ಮೇಕೆ ಮಾಂಸ ಕಡಿಯುವುದು ಸಮಾಜದ ಕಸುಬು. ಹೀಗಾಗಿ ಕಟುಕ ಅಂಟಿಕೊಂಡಿದ್ದು, ಎನ್ನುವ ಹೆಸರು ಸಮಾಜಕ್ಕೆ ಸಾಮಾಜಿಕವಾಗಿ ಬಹಳ

      ಹಿಂದುಳಿದಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಶಿಷ್ಟ ಜಾತಿಗೆ ಕಟಕ ಸಮಾಜ ಸೇರಿಸಲ್ಪಟ್ಟಿದೆ. ದೆಹಲಿ, ರಾಜಸ್ತಾನ, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿಯೂ ಪರಿಶಿಷ್ಟ ಜಾತಿಗೆ ಸೇರಲ್ಪಟ್ಟಿದೆ.

      2012 ರಲ್ಲಿ ಕುಲಶಾಸ್ತ್ರೀಯ ಅಧ್ಯಯನದಲ್ಲಿಯೂ ಸಮುದಾಯದ ಕುರಿತು ಸಷ್ಟವಾಗಿ ನಮೂದಾಗಿದೆ. ಕರ್ನಾಟಕದಲ್ಲಿಯೂ ಕಟಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಸಮಾಜದ ಮಾಡಿದರು. ಮುಖಂಡರು ಮನವರಿಕ

      ಕಟಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕಟಕ ಸಮಾಜದ ಮುಖಂಡರು ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯರಾದ ಆರ್.ಕೆ. ಸಿದ್ರಾಮಣ್ಣ ಮನವಿ ಮಾಡಿದರು. ಮಾಜಿ ಶಾಸಕ ಹೆಚ್.ಎಂ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ನಸೀರ್ ಅಹ್ಮದ್‌ ಉಪಸ್ಥಿತರಿದ್ದರು.

      Tags: #CM Siddaramay#KATAK Community#SC Reseravtion#ಕಟಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಿ..!Bangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.