• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಲಚ್ಯಾಣ ಶ್ರೀ ಸಿದ್ಧಲಿಂಗ ಮಹಾರಾಜರ ಭಾವಚಿತ್ರದ ಭವ್ಯ ಮೆರವಣಿಗೆ

      News Desk

      October 6, 2023
      0
      ಲಚ್ಯಾಣ ಶ್ರೀ ಸಿದ್ಧಲಿಂಗ ಮಹಾರಾಜರ ಭಾವಚಿತ್ರದ ಭವ್ಯ ಮೆರವಣಿಗೆ
      0
      SHARES
      314
      VIEWS
      Share on FacebookShare on TwitterShare on whatsappShare on telegramShare on Mail

      ಲಚ್ಯಾಣ ಶ್ರೀ ಸಿದ್ಧಲಿಂಗ ಮಹಾರಾಜರ ಭಾವಚಿತ್ರದ ಭವ್ಯ ಮೆರವಣಿಗೆ

      ಇಂಡಿ: ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಲಿಂಗಯಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ 96ನೇ ಪುಣ್ಯಸ್ಮರಣೆಯ ಅಂಗವಾಗಿ ಶುಕ್ರವಾರ 151 ಕುಂಭ ಮೇಳದೊಂದಿಗೆ ಎತ್ತಿನ ಬಂಡಿಯಲ್ಲಿ ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

      ಬಂಥನಾಳದ ಶ್ರೀ ವೃಷಭಲಿಂಗ ಮಹಾಶಿವಯೋಗಿಗಳ
      ಸಾನಿಧ್ಯದಲ್ಲಿ ಇಲ್ಲಿನ ಕಮರಿಮಠದಿಂದ ಆರಂಭವಾದ
      ಈ ಭವ್ಯ ಮೆರವಣಿಗೆಗೆ ಹೂವಿನ ಹಿಪ್ಪರಗಿಯ ಪತ್ರಿವನ ಮಠದ ದ್ರಾಕ್ಷಾಯಣಿ ಅಮ್ಮನವರು ಚಾಲನೆ ನೀಡಿದರು.
      ಬಳಿಕ ಈ ಮೆರವಣಿಗೆಯು ಭಕ್ತರ ಜಯಘೋಷಗಳ ನಡುವೆ ವಿಜ್ರಂಭಣೆಯಿಂದ ಪುರ ಪ್ರವೇಶಗೊಂಡಿತು. ಈ
      ಮೆರವಣಿಗೆಯಲ್ಲಿ ಪಾಲ್ಗೊಂಡ ಮಹಿಳೆಯರು
      ಪೂರ್ಣಕುಂಭ ಹೊತ್ತು, ಓಂ ನಮ: ಶಿವಾಯ ನಮ: ಎಂಬ ಮಂತ್ರ ಮಠಣದೊಂದಿಗೆ ಹೆಜ್ಜೆ ಹಾಕಿದರು.

      ನಂತರ ಈ ಮೆರವಣಿಗೆಯು ಮರಳಿ ಕಮರಿಮಠದತ್ತ
      ಆಗಮಿಸುತ್ತಿದ್ದಂತೆ ಭಕ್ತರ ಸಂಭ್ರಮ ಮುಗಿಲು ಮುಟ್ಟಿತು. ಹಲವು ಯುವಕರು ಜೈಕಾರ ಹಾಕಿದರೆ, ಮತ್ತೆ ಕೆಲ ಯುವಕರು ಪಟಾಕ್ಷಿ ಸಿಡಿಸಿ ಸಂಭ್ರಮಿಸಿದರು. ಕುಂಭ ಮೇಳ ಕಮರಿಮಠ ಪ್ರವೇಶಿಸಿ ಬಳಿಕ ಶ್ರೀ ಸಿದ್ಧಲಿಂಗ
      ಮಹಾರಾಜರ ಶಿಲಾಮೂರ್ತಿಗೆ ಕುಂಭಾಭಿಷೇಕ ನೆರವೇರಿತು. ಈ ಕುಂಭೋತ್ಸವಕ್ಕೆ ಚಾಲನೆ ನೀಡಿದ ಹೂವಿನ ಹಿಪ್ಪರಗಿಯ ಪತ್ರಿವನ ಮಠದ ಮಾತೋಶ್ರೀ ದ್ರಾಕ್ಷಾಯಣಿ ಅಮ್ಮನವರು ಮಾತನಾಡಿ,
      ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ ಮಹಿಮೆ ಅಪಾರ,
      ಅವರ 96ನೇ ಪುಣ್ಯಾರಾಧನೆಯ ಅಂಗವಾಗಿ ಗ್ರಾಮದಲ್ಲಿ ಕುಂಭೋತ್ಸವ ಜರುಗುತ್ತಿರುವ ಹೆಮ್ಮೆಯ ಸಂಗತಿ ಎಂದರು.

      Tags: #Kamari matha#Lachyan#Siddaling Matha#ಲಚ್ಯಾಣ ಶ್ರೀ ಸಿದ್ಧಲಿಂಗ ಮಹಾರಾಜರ ಭಾವಚಿತ್ರದ ಭವ್ಯ ಮೆರವಣಿಗೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.