• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್ 2023: ಹರಿಣಗಳ ಸವಾಲು ಮೆಟ್ಟಿನಿಲ್ಲಲ್ಲು ಸಿಂಹಳಿಯರ ಪಡೆ..? ಅರುಣ ಜೇಟ್ಲಿ ಕ್ರಿಕೇಟ್ ಮೈಧಾನ ಸಜ್ಜು..?

      VOICE OF JANATA DESK NEWS

      October 7, 2023
      0
      ಐಸಿಸಿ ವಿಶ್ವಕಪ್ 2023: ಹರಿಣಗಳ ಸವಾಲು ಮೆಟ್ಟಿನಿಲ್ಲಲ್ಲು ಸಿಂಹಳಿಯರ ಪಡೆ..? ಅರುಣ ಜೇಟ್ಲಿ ಕ್ರಿಕೇಟ್ ಮೈಧಾನ ಸಜ್ಜು..?
      0
      SHARES
      104
      VIEWS
      Share on FacebookShare on TwitterShare on whatsappShare on telegramShare on Mail

      ಐಸಿಸಿ ವಿಶ್ವಕಪ್ 2023: ಹರಿಣಗಳ ಸವಾಲು ಮೆಟ್ಟಿನಿಲ್ಲಲ್ಲು ಸಿಂಹಳಿಯರ ಪಡೆ..? ಅರುಣ ಜೇಟ್ಲಿ ಕ್ರಿಕೇಟ್ ಮೈಧಾನ ಸಜ್ಜು..?

      VOICE OF JANATA DESK NEWS : ಐಸಿಸಿ ವಿಶ್ವಕಪ್‌ 2023 ಏಕದಿನ ಟೂರ್ನಿಯ 4ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಉಭಯ ತಂಡಗಳ ಕಾದಾಟಕ್ಕೆ ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ ವೇದಿಕೆ ಕಲ್ಪಿಸುತ್ತಿದೆ.

      ಶ್ರೀಲಂಕಾದ ದಸುನ್ ಶನಕಾ ಮತ್ತು ದಕ್ಷಿಣ ಆಫ್ರಿಕಾದ ತೆಂಬಾ ಬವುಮಾ ಅವರಿಗೆ ಈ ಬಾರಿಯ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ವಿಶೇಷವಾಗಿದೆ.

      ವಿಶ್ವಕಪ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ತಮ್ಮ ತಂಡಗಳನ್ನು ಮುನ್ನಡೆಸುವ ಹೊಣೆ ನಿಭಾಯಿಸುತ್ತಿದ್ದಾರೆ. ಶನಿವಾರ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಶನಕಾ ನಾಯಕತ್ವದ ಶ್ರೀಲಂಕಾ ಮತ್ತು ಬವುಮಾ ಮುನ್ನಡೆಸುತ್ತಿರುವ ದಕ್ಷಿಣ ಆಫ್ರಿಕಾ ಸೆಣಸಲಿವೆ.

      ಮೊದಲಿನಿಂದಲೂ ಉತ್ತಮ ಆಟಗಾರರು ಇರುವ ದಕ್ಷಿಣ ಆಫ್ರಿಕಾ ತಂಡವು ಇದುವರೆಗೆ ಒಂದು ಬಾರಿಯೂ ಏಕದಿನ ವಿಶ್ವಕಪ್ ಗೆದ್ದಿಲ್ಲ. ನಿರ್ಣಾಯಕ ಹಂತದಲ್ಲಿ ಸೋಲುವ ‘ಚೋಕರ್‘ ಪಟ್ಟವೂ ಈ ತಂಡಕ್ಕಿದೆ. ಈ ತಂಡವು ಪ್ರಶಸ್ತಿ ಸನಿಹ ಬಂದು ಎಡವಿದ್ದೇ ಹೆಚ್ಚು.

      ಈ ಹಣೆಪಟ್ಟಿಯನ್ನು ಕಿತ್ತುಹಾಕುವ ಅವಕಾಶ ತೆಂಬಾ ಬಳಗದ ಮುಂದೆ ಇದೆ. ಅನುಭವಿ ಬ್ಯಾಟರ್ ಕ್ವಿಂಟನ್ ಡಿ ಕಾಕ್, ರೀಜಾ ಹೆನ್ರಿಕ್ಸ್, ಏಡನ್ ಮರ್ಕರಂ, ಡೇವಿಡ್ ಮಿಲ್ಲರ್, ವೇಗಿಗಳಾದ ಲುಂಗಿ ಗಿಡಿ, ಕಗಿಸೊ ರಬಾಡ ಮತ್ತು ತಬ್ರೇಜ್ ಶಮ್ಸಿ ಅವರು ತಂಡದ ಶಕ್ತಿಯಾಗಿದ್ದಾರೆ.

      ಆದರೆ ಇಂದು ಮಧ್ಯಾಹ್ನ 2 ಗಂಟೆಗೆ ದ.ಆಫ್ರಿಕಾ–ಶ್ರೀಲಂಕಾ ಪಂದ್ಯ ಮದ್ಯ ನಡೆಯುವ ಪಂದ್ಯ ಬಹಳ ರೋಚಕ ಮತ್ತು ಅತ್ಯಾಕರ್ಷಕ ವಾಗಿಕಾಣುವ ತವಕ‌ ಇದೆ ಎಂದು ಕಾಮೆಟೆಟರ್ಸ್ ಮಾತಾಡುತ್ತಿದ್ದಾರೆ.

      ದಕ್ಷಿಣ ಆಫ್ರಿಕಾ ಸಂಭಾವ್ಯ ಆಡುವ ಬಳಗ

      ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್‌ ಕೀಪರ್), ರಾಸ್ಸಿ ಡಸ್ಸೆನ್, ಏಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಆಂಡಿಲ್ ಫೆಲುಕ್ವಾಯೊ/ತಬ್ರೈಜ್ ಶಮ್ಸಿ, ಕೇಶವ್ ಮಹಾರಾಜ್, ಕಗಿಸೊ ರಬಾಡ

      ಶ್ರೀಲಂಕಾ ಸಂಭಾವ್ಯ ಆಡುವ ಬಳಗ

      ಕುಸಲ್ ಪೆರೆರಾ, ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್‌ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶನಕ (ನಾಯಕ), ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ದಿಲ್ಶನ್ ಮಧುಶಂಕ, ಲಹಿರು ಕುಮಾರ.

      Tags: #ICC Wordl Cup 2023#India#S africa#Shrilanka#ಐಸಿಸಿ ವಿಶ್ವಕಪ್ 2023: ಹರಿಣಗಳ ಸವಾಲು ಮೆಟ್ಟಿನಿಲ್ಲಲ್ಲು ಸಿಂಹಳಿಯರ ಪಡೆ..? ಅರುಣ ಜೇಟ್ಲಿ ಕ್ರಿಕೇಟ್ ಮೈಧಾನ ಸಜ್ಜು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.