• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್‌ 2023: ಅಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶಕ್ಕೆ 6 ವಿಕೆಟ್ ಗಳ ಅಂತರದಿಂದ ಜಯ..

      ನ್ಯೂಜ್ ಡೆಸ್ಕ್

      October 8, 2023
      0
      ಐಸಿಸಿ ವಿಶ್ವಕಪ್‌ 2023: ಅಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶಕ್ಕೆ 6 ವಿಕೆಟ್ ಗಳ ಅಂತರದಿಂದ ಜಯ..
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ಅಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶಕ್ಕೆ 6 ವಿಕೆಟ್ ಗಳ ಅಂತರದಿಂದ ಜಯ..

      Voice of Janata News Desk : ಐಸಿಸಿ ವಿಶ್ವಕಪ್‌ 2023: ಬಾಂಗ್ಲಾದೇಶ ಕ್ರಿಕೆಟ್ ತಂಡ ಅಫ್ಘಾನಿಸ್ತಾನ ತಂಡದ ವಿರುದ್ಧ 6 ವಿಕೆಟ್ ಗಳ ಅಂತರದಿಂದ ಜಯ ಸಾಧಿಸಿದೆ.

      ಶನಿವಾರ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ಆಡಿದ ತನ್ನ ಮೊದಲ ಪಂದ್ಯದಲ್ಲಿ ಗೆಲ್ಲಲು 157 ರನ್ ಗುರಿ ಪಡೆದಿದ್ದ ಬಾಂಗ್ಲಾದೇಶ ತಂಡ 34.4 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಗೆಲುವಿನ ದಡ ಸೇರಿತು.

      ಬಾಂಗ್ಲಾವು 4.1ನೇ ಓವರ್ನಲ್ಲಿ ಆರಂಭಿಕ ಆಟಗಾರರಾದ ತಂಝೀದ್ ಹಸನ್ (5 ರನ್) ಹಾಗೂ ಲಿಟನ್ ದಾಸ್(13 ರನ್)ವಿಕೆಟನ್ನು ಬೇಗನೆ ಕಳೆದುಕೊಂಡಿತು. ಆಗ ಜೊತೆಯಾದ ಉಪ ನಾಯಕ ನಜ್ಮುಲ್ಹುಸೈನ್ ಶಾಂಟೊ(ಔಟಾಗದೆ 59 ರನ್, 83 ಎಸೆತ, 3 ಬೌಂಡರಿ, 1 ಸಿಕ್ಸರ್)ಹಾಗೂ ಮೆಹಿದಿ ಹಸನ್ ಮಿರಾಝ್(57 ರನ್, 73 ಎಸೆತ, 5 ಬೌಂಡರಿ) ಮೂರನೇ ವಿಕೆಟಿಗೆ 97 ರನ್ ಸೇರಿಸಿ ತಂಡವನ್ನು ಆಧರಿಸಿದರು.

      ಅಫ್ಘಾನಿಸ್ತಾನ 156 ರನ್ಗೆ ಆಲೌಟ್: ಆಲ್ರೌಂಡರ್ಗಳಾದ ಮೆಹಿದಿ ಹಸನ್ ಹಾಗೂ ಶಕೀಬ್ ಅಲ್ ಹಸನ್ (3-30) ದಾಳಿಗೆ ತತ್ತರಿಸಿದ ಅಫ್ಘಾನಿಸ್ತಾನ 37.2 ಓವರ್ಗಳಲ್ಲಿ 156 ರನ್ಗೆ ಆಲೌಟಾಯಿತು. ಅಫ್ಘಾನ್ ಪರ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ (47 ರನ್, 62 ಎಸೆತ, 4 ಬೌಂಡರಿ, 1 ಸಿಕ್ಸರ್)ಏಕಾಂಗಿ ಹೋರಾಟ ನೀಡಿದರು. ಇಬ್ರಾಹೀಂ ಝದ್ರಾನ್(22 ರನ್) ಹಾಗೂ ಅಝ್ಮತುಲ್ಲಾ ಒಮರ್ಝೈ(22 ರನ್)ಎರಡಂಕೆಯ ಸ್ಕೋರ್ ಗಳಿಸಿದರು

      Tags: #Afagan VS Bangla#Bangladesh#Cricket#ICC World cup 2023#Won By Bangladesh
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.