• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಆಸ್ಟ್ರೇಲಿಯಾ ವಿರುದ್ಧ ಐಸಿಸಿ ವಿಶ್ವಕಪ್ 2023 ರಲ್ಲಿ ಗೆಲುವಿನ ಶುಭಾರಂಭ ಮಾಡಿದ ಭಾರತ

      News Desk

      October 9, 2023
      0
      ಆಸ್ಟ್ರೇಲಿಯಾ ವಿರುದ್ಧ ಐಸಿಸಿ ವಿಶ್ವಕಪ್ 2023 ರಲ್ಲಿ ಗೆಲುವಿನ ಶುಭಾರಂಭ ಮಾಡಿದ ಭಾರತ
      0
      SHARES
      99
      VIEWS
      Share on FacebookShare on TwitterShare on whatsappShare on telegramShare on Mail

      ಆಸ್ಟ್ರೇಲಿಯಾ ವಿರುದ್ಧ ಐಸಿಸಿ ವಿಶ್ವಕಪ್ 2023 ರಲ್ಲಿ ಗೆಲುವಿನ ಶುಭಾರಂಭ ಮಾಡಿದ ಭಾರತ

      ಐಸಿಸಿ ವಿಶ್ವಕಪ್‌ 2023 : ಚನ್ನೈನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಸೀಸ್ 199 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ 4 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ 6 ವಿಕೆಟ್‌ಗಳ ಗೆಲುವು ಪಡೆಯಿತು.

      ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 199 ರನ್‌ ಗಳಿಸಿತು. ತಂಡವನ್ನು ಈ ಸಾಧಾರಣ ಮೊತ್ತಕ್ಕೆ ಕಟ್ಟಿಹಾಕಿದ್ದು ಭಾರತದ ಎಡಗೈ ಸ್ಪಿನ್ ಜೋಡಿ ರವೀಂದ್ರ ಜಡೇಜ (28ಕ್ಕೆ3) ಮತ್ತು ಕುಲದೀಪ್ ಯಾದವ್ (42ಕ್ಕೆ2) ಅವರು.

      ಆದರೆ ಈ ಗುರಿ ಬೆನ್ನಟ್ಟಿದ ಆತಿಥೇಯ ಭಾರತ ಆರಂಭದಲ್ಲಿಯೇ ದೊಡ್ಡ ಆಘಾತ ಅನುಭವಿಸಿತು. ಎರಡು ರನ್‌ಗಳಿಗೆ ಮೂರು ವಿಕೆಟ್‌ ಕಳೆದುಕೊಂಡಿತು. ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಇಬ್ಬರೂ ಖಾತೆ ತೆರೆಯದೇ ನಿರ್ಗಮಿಸಿದರು. ಮಿಚೆಲ್ ಸ್ಟಾರ್ಕ್ ಹಾಕಿದ ಇನಿಂಗ್ಸ್‌ನ ಮೊದಲ ಓವರ್‌ನಲ್ಲಿ ಕಿಶನ್ ಅವರು ಕ್ಯಾಮರಾನ್ ಗ್ರೀನ್‌ಗೆ ಕ್ಯಾಚಿತ್ತರು. ಜೋಷ್ ಹ್ಯಾಜಲ್‌ವುಡ್ ಹಾಕಿದ ಎರಡನೇ ಓವರ್‌ನಲ್ಲಿ ರೋಹಿತ್ ಅವರು ಎಲ್‌ಬಿಡಬ್ಲ್ಯು ಬಲೆಗೆ ಬಿದ್ದರು. ಅದೇ ಓವರ್‌ನ ಕೊನೆಯ ಎಸೆತದಲ್ಲಿ ಶ್ರೇಯಸ್ ಅಯ್ಯರ್, ಫೀಲ್ಡರ್ ಡೇವಿಡ್ ವಾರ್ನರ್‌ಗೆ ಸುಲಭ ಕ್ಯಾಚ್ ಕೊಟ್ಟು ಸೊನ್ನೆ ಸುತ್ತಿದರು. ಆಗ ಕ್ರೀಸ್‌ನಲ್ಲಿ ವಿರಾಟ್ ಇದ್ದರು.

      ಅವರೊಂದಿಗೆ ಸೇರಿದ ಕನ್ನಡಿಗ ರಾಹುಲ್ ತಾಳ್ಮೆಯಿಂದ ಇನಿಂಗ್ಸ್‌ ಕಟ್ಟಿದರು. ಕೊಹ್ಲಿಗೆ ಸಿಕ್ಕ ಜೀವದಾನದಿಂದ ಇಬ್ಬರೂ ಸೇರಿ ನಾಲ್ಕನೇ ವಿಕೆಟ್‌ ಜೊತೆಯಾಟದಲ್ಲಿ 165 ರನ್ ಸೇರಿಸಿದರು. ಶತಕದತ್ತ ಹೆಜ್ಜೆ ಇಟ್ಟಿದ ಕೊಹ್ಲಿ 36ನೇ ಓವರ್‌ನಲ್ಲಿ ಹ್ಯಾಜಲ್‌ವುಡ್ ಎಸೆತವನ್ನು ಆಡಲು ಸ್ವಲ್ಪ ಗಡಿಬಿಡಿ ಮಾಡಿ ದಂಡ ತೆತ್ತರು.

      ರಾಹುಲ್ ಜೊತೆಗೂಡಿದ ಹಾರ್ದಿಕ್ ಪಾಂಡ್ಯ ಒಂದು ಸಿಕ್ಸರ್ ಹೊಡೆದರು. ಇನ್ನೊಂದೆಡೆ ರಾಹುಲ್ ಕೂಡ ತಾಳ್ಮೆಯ ಕವಚ ಕಳಚಿಟ್ಟು ಬ್ಯಾಟ್ ಬೀಸಿದರು. ಪ್ಯಾಟ್ ಕಮಿನ್ಸ್‌ ಹಾಕಿದ 42ನೇ ಓವರ್‌ನಲ್ಲಿ ವಿಜಯದ ಸಿಕ್ಸರ್ ಹೊಡೆದರು.

      ಸ್ಕೊರ್ ಕಾರ್ಡ :
      ಭಾರತ : 201/4 41.2 v
      ಆಸ್ಟ್ರೇಲಿಯಾ : 199 49.3 V
      India Beat AUS By 6 Wicket

      Tags: #Criket#ICC Wordl Cup 2023#India VS Austriliya#India won by aus#ಆಸ್ಟ್ರೇಲಿಯಾ ವಿರುದ್ಧ ಐಸಿಸಿ ವಿಶ್ವಕಪ್ 2023 ರಲ್ಲಿ ಗೆಲುವಿನ ಶುಭಾರಂಭ ಮಾಡಿದ ಭಾರತ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.