• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್‌ 2023: ಎರಡನೇ ‌ಪಂದ್ಯದಲ್ಲೂ ಸೋತ ಆಸ್ಟ್ರೇಲಿಯಾ..! ಯಾರ ವಿರುದ್ಧ ಗೊತ್ತಾ..

      Australia vs South Africa World Cup 2023..

      October 13, 2023
      0
      ಐಸಿಸಿ ವಿಶ್ವಕಪ್‌ 2023: ಎರಡನೇ ‌ಪಂದ್ಯದಲ್ಲೂ ಸೋತ ಆಸ್ಟ್ರೇಲಿಯಾ..! ಯಾರ ವಿರುದ್ಧ ಗೊತ್ತಾ..
      0
      SHARES
      145
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವಕಪ್‌ ಎರಡನೇ ‌ಪಂದ್ಯದಲ್ಲೂ ಸೋತ ಆಸ್ಟ್ರೇಲಿಯಾ..!

      Australia vs South Africa World Cup 2023:

      Voice Of Janata Desk News 

      ICC World CUP 2023 : ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಭರ್ಜರಿ ಗೆಲುವು ಸಾಧಿಸಿದೆ. ಟೂರ್ನಿಯಲ್ಲಿ ಹರಿಣಗಳು ಸತತ ಎರಡು ಗೆಲುವು ಕಂಡರೆ, ಆಸೀಸ್‌ ತಂಡವು ಕ್ರಮವಾಗಿ ಎರಡು ಪಂದ್ಯಗಳಲ್ಲಿ ಸೋತಿದೆ. ವಿಶ್ವಕಪ್‌ ಇತಿಹಾಸದಲ್ಲಿ ಆಸ್ಟ್ರೇಲಿಯಾಗೆ ಇದು ಅತಿ ದೊಡ್ಡ ಅಂತರದ ಸೋಲು.

      ‌ದಕ್ಷಿಣ ಆಫ್ರಿಕಾ ವಿರುದ್ಧ ಬಲಿಷ್ಠ ಆಸ್ಟ್ರೇಲಿಯಾ (Australia vs South Africa) ತಂಡವು ಹೀನಾಯ ಸೋಲು ಕಂಡಿದೆ. ಆ ಮೂಲಕ ಭಾರತ ನೆಲದಲ್ಲಿ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಸತತ ಎರಡನೇ ಸೋಲು ಕಂಡಿದೆ. ಲಖನೌನ ಏಕನಾ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸೀಸ್‌ ವಿರುದ್ಧ ದಕ್ಷಿಣ ಆಫ್ರಿಕಾ ತಂಡವು 134 ರನ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಸತತ ಎರಡು ಅಮೋಘ ಗೆಲುವುಗಳೊಂದಿಗೆ ಅದ್ಭುತ ಪ್ರದರ್ಶನ ಮುಂದುವರೆಸಿದೆ.‌

      ಎರಡು ತಂಡಗಳ ಸ್ಕೋರ್ ಕಾರ್ಡ

      ದಕ್ಷಿಣ ಆಫ್ರಿಕಾ: 50 ಓವರ್‌ಗಳಲ್ಲಿ7 ವಿಕೆಟ್‌ಗೆ 311 (ಕ್ವಿಂಟನ್‌ ಡಿ ಕಾಕ್‌ 109, ಏಡೆನ್‌ ಮಾಕ್ರ್ರಮ್‌ 56, ಬವುಮಾ 35, ಹೆನ್ರಿಚ್‌ ಕ್ಲಾಸೆನ್‌ 29, ಮಾರ್ಕೊ ಜಾನ್ಸನ್‌ 26, ಡಸ್ಸೆನ್‌ 26; ಮಿಚೆಲ್‌ ಸ್ಟಾರ್ಕ್‌ 53ಕ್ಕೆ 2, ಗ್ಲೆನ್‌ ಮ್ಯಾಕ್ಸ್‌ವೆಲ್‌ 34ಕ್ಕೆ 2).

      ಆಸ್ಪ್ರೇಲಿಯಾ: 40.5 ಓವರ್‌ಗಳಲ್ಲಿ177 (ಲ್ಯಾಬುಶೇನ್‌ 46, ಮಿಚೆಲ್‌ಸ್ಟಾರ್ಕ್‌ 27, ಕಮಿನ್ಸ್‌ 22; ರಬಾಡ 33ಕ್ಕೆ 3, ಕೇಶವ್‌ 30ಕ್ಕೆ 2, ಶಮ್ಸಿ 38ಕ್ಕೆ 2).

      Tags: #Australia vs South Africa World Cup 2023:#Voice Of Janata Desk News#ಐಸಿಸಿ ವಿಶ್ವಕಪ್‌ 2023: ಎರಡನೇ ‌ಪಂದ್ಯದಲ್ಲೂ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.