• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಾಲೂಕಿನಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ : ಸಂತೆ ಬಂದ

      ವೈದ್ಯಾಧಿಕಾರಿ ರಾಜಕುಮಾರ ಅಡಕಿ ಮತ್ತು ತಹಸೀಲ್ದಾರ ಬಿ.ಎಸ್.ಕಡಕಬಾವಿ

      October 13, 2023
      0
      ತಾಲೂಕಿನಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ : ಸಂತೆ ಬಂದ
      0
      SHARES
      356
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕಿನಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ : ಸಂತೆ ಬಂದ

      ಇಂಡಿ : ತಾಲೂಕಿನಲ್ಲಿ ದನಕರುಗಳಿಗೆ ಅಲ್ಲಲ್ಲಿ ಸ್ವಲ್ಪ
      ಪ್ರಮಾಣದಲ್ಲಿ ಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು ರೈತರು ಜಾಗೃತಿಯಿಂದ ಇರಲು ಮುಖ್ಯ ಪಶು ವೈದ್ಯಾಧಿಕಾರಿ ರಾಜಕುಮಾರ ಅಡಕಿ ಮತ್ತು ತಹಸೀಲ್ದಾರ ಬಿ.ಎಸ್.ಕಡಕಬಾವಿ ತಿಳಿಸಿದ್ದಾರೆ.

      ಮನುಷ್ಯನಿಗೆ ಕೊರೊನಾ ಬಂದ ರೀತಿಯಲ್ಲಿ
      ಪ್ರಾಣಿಗಳಿಗೆ ಗಂಟುರೋಗ ಬರುತ್ತಿದೆ. ಅದಕ್ಕೆ
      ಔಷಧಿ ಇಲ್ಲ. ಆದರೂ ಈ ಹಿಂದೆ ಚರ್ಮ ಗಂಟುರೋಗ
      ಕಾಣಿಸಿಕೊಂಡಾಗ ಲಸಿಕೆ ನೀಡಲಾಗಿದ್ದು ಸಧ್ಯ
      ಹೆಚ್ಚಾಗುವ ಸಾದ್ಯತೆ ಕಡಿಮೆ. ಚರ್ಮ ಗಂಟುರೋಗ ಬಂದ ಜಾನುವಾರುಗಳಿಗೆ ಮೈ ಮೇಲೆ ಗುಳ್ಳೆಗಳಾಗಿ ನಂತರ ಗಂಟುಗಳಾಗುತ್ತವೆ. ಒಡೆಯುವ
      ಸ್ಥಿತಿಯಲ್ಲಿರುವಾಗ ಜಾನುವಾರುಗಳು ಸಾಯಬಹುದು.
      ಚರ್ಮ ಗಂಟು ರೋಗ ಬಂದ ಜಾನುವಾರುಗಳ
      ದೇಹದ ಉಷ್ಣತೆ ಹೆಚ್ಚಾಗುತ್ತದೆ. ಜಾನುವಾರುಗಳು
      ಮೇವು ತಿನ್ನುವದಿಲ್ಲ. ಅಥವಾ ಕಡಿಮೆ ತಿನ್ನುತ್ತವೆ.
      ನೀರು ಕುಡಿಯುವದಿಲ್ಲ. ಇದರಿಂದ ಜಾನುವಾರುಗಳು ಸಾವನ್ನೊಪ್ಪಬಹುದು. ಅತಿಯಾದ ಜ್ವರ ಜ್ವರ ಪ್ರಾರಂಭವಾದಾಗ 48 ಗಂಟೆಗಳಲ್ಲಿ ದೇಹದ ಬಹುತೇಕ ಭಾಗಗಳಲ್ಲಿ 1 ರಿಂದ 2 ಸೆ.ಮಿ ಗಾತ್ರದ ಗಂತಿ ಅಥವಾ
      ಹದ್ದುಗಳೇಳುತ್ತವೆ. ಕೀಲುಗಳಲ್ಲಿ ಬಾವು ಮತ್ತು ಊತ ಬಾವಿನಿಂದಾಗಿ ಹಸು 24 ರಿಂದ 48 ಗಂಟೆ ಮಲಗಲು ಸಾದ್ಯವಾಗುವದಿಲ್ಲ ಎಂದು ರಾಜಕುಮಾರ ಅಡಕಿ ತಿಳಿಸಿದ್ದಾರೆ.

      ಇದು ಒಂದು ಪ್ರಾಣಿಯಿಂದ ಇನ್ನೊಂದು ಪ್ರಾಣಿಗೆ
      ಬರುವ ರೋಗ. ಬಿಸಿಲಿಗೆ ರೋಗ ಹೆಚ್ಚಾಗುತ್ತದೆ.
      ಕಾರಣ ಮನ್ನಚ್ಚರಿಕೆಗಾಗಿ ಜಿಲ್ಲಾಧಿಕಾರಿಗಳು ಸಂತೆ
      ಬಂದು ಮಾಡಲು ತಿಳಿಸಿದ್ದಾರೆ. ಚರ್ಮ ಗಂಟು ರೋಗ ಬಂದ ತಕ್ಷಣ ರೈತರು‌ ಪಟ್ಟಣದ ಅಥವಾ ಸಮೀಪ ಪಶು ಚಿಕಿತ್ಸಾಲಯಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬಹುದು. ಮತ್ತು ಜಾನುವಾರುಗಳನ್ನು ರೋಗದಿಂದ ಮುಕ್ತ ಮಾಡಬಹುದು ಎಂದು ಅಡಕಿ ತಿಳಿಸಿದ್ದಾರೆ.

      Tags: #Dr Adaki#Livestock Diseases#Tahasildar BS Kadakabavi#ತಾಲೂಕಿನಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ : ಸಂತೆ ಬಂದindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ: ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗದಿಂದ ಮನವಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ: ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗದಿಂದ ಮನವಿ

      ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ: ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗದಿಂದ ಮನವಿ

      March 13, 2026
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      March 13, 2026
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.