• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್ 2023: ಇಂದು ಸಾಂಪ್ರದಾಯಿಕ ಎದುರಾಳಿ, ಪಾಕಿಸ್ತಾನ VS ಭಾರತ ಹೈ- ವೊಲ್ಟೇಜ್ ಪಂದ್ಯ..!

      ICC ODI World CUP 2023

      October 14, 2023
      0
      ICC ODI WORLD CUP 2023 : ಇಂದು ಭಾರತದ ವಿರುದ್ಧ ಯಾರು ಆಡುತ್ತಾರೆ ಗೊತ್ತಾ..!
      0
      SHARES
      231
      VIEWS
      Share on FacebookShare on TwitterShare on whatsappShare on telegramShare on Mail

      ಐಸಿಸಿ ವಿಶ್ವಕಪ್ 2023: ಇಂದು ಸಾಂಪ್ರದಾಯಿಕ ಎದುರಾಳಿ, ಪಾಕಿಸ್ತಾನ VS ಭಾರತ ಹೈ- ವೊಲ್ಟೇಜ್ ಪಂದ್ಯ..!

      Voice Of Janata Desk News

      ICC ODI World CUP 2023

      ಐಸಿಸಿ ವಿಶ್ವಕಪ್ ೨೦೨೩:

      ಸತತ ಜಯದೊಂದಿಗೆ 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಆತಿಥೇಯ ಟೀಮ್ ಇಂಡಿಯಾ, ಇದೀಗ ತನ್ನ ಬಹುದೊಡ್ಡ ಸವಾಲಾಗಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎದುರು ಪೈಪೋಟಿ ನಡೆಸಲು ಸಜ್ಜಾಗಿದೆ. ಇಡೀ ಕ್ರಿಕೆಟ್‌ ಜಗತ್ತು ಬಹಳಾ ಕಾತುರದಿಂದ ಎದುರು ನೋಡುತ್ತಿರುವ ಹೈ-ವೋಲ್ಟೇಜ್‌ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್‌ 14ರಂದು (ಶನಿವಾರ) ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೆ ಭಾರತ ಮತ್ತು ಪಾಕಿಸ್ತಾನ ತಂಡಗಳ ಪ್ಲೇಯಿಂಗ್‌ ಇಲೆವೆನ್‌ ವಿವರ ಇಲ್ಲಿ ವಿವರಿಸಲಾಗಿದೆ.

      ಎರಡು ತಂದ ಸಂಭಾವ್ಯ ಆಟಗಾರರು

      ಭಾರತ: ರೋಹಿತ್‌ ಶರ್ಮಾ (ನಾಯಕ/ ಓಪನರ್‌) ಇಶಾನ್‌ ಕಿಶನ್ (ಓಪನರ್‌) ವಿರಾಟ್‌ ಕೊಹ್ಲಿ (ಬ್ಯಾಟರ್‌) ಶ್ರೇಯಸ್‌ ಅಯ್ಯರ್‌ (ಬ್ಯಾಟರ್‌) ಕೆಎಲ್‌ ರಾಹುಲ್‌ (ವಿಕೆಟ್‌ಕೀಪರ್‌/ ಬ್ಯಾಟರ್‌) ಹಾರ್ದಿಕ್ ಪಾಂಡ್ಯ (ಆಲ್‌ರೌಂಡರ್‌) ರವೀಂದ್ರ ಜಡೇಜಾ (ಆಲ್‌ರೌಂಡರ್‌) ಆರ್‌ ಅಶ್ವಿನ್‌ (ಆಲ್‌ರೌಂಡರ್‌) ಕುಲ್ದೀಪ್‌ ಯಾದವ್‌ (ಚೈನಾಮನ್ ಸ್ಪಿನ್ನರ್‌) ಜಸ್‌ಪ್ರೀತ್‌ ಬುಮ್ರಾ (ಬಲಗೈ ವೇಗಿ) ಮೊಹಮ್ಮದ್‌ ಶಮಿ (ಬಲಗೈ ವೇಗಿ)

      ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್ ಉಲ್ ಹಕ್, ಬಾಬರ್ ಆಝಮ್‌ (ನಾಯಕ), ಮೊಹಮ್ಮದ್ ರಿಝ್ವಾನ್‌ (ವಿಕೆಟ್‌ಕೀಪರ್‌), ಸೌದ್ ಶಕೀಲ್, ಇಫ್ತಿಖಾರ್ ಅಹ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಝ್, ಹಸನ್ ಅಲಿ, ಶಾಹೀನ್ ಶಾ ಅಫ್ರಿದಿ, ಹ್ಯಾರಿಸ್ ರೌಫ್.

      ವಿಶ್ವಕಪ್ ಟೂರ್ನಿಯ 12ನೇ ಪಂದ್ಯದ ವಿವರ
      ಭಾರತ vs ಪಾಕಿಸ್ತಾನ
      ದಿನಾಂಕ: ಅಕ್ಟೋಬರ್‌ 14 (ಶನಿವಾರ)
      ಸಮಯ: ಮಧ್ಯಾಹ್ನ 2 ಗಂಟೆಗೆ ಆರಂಭ

      Tags: #ICC ODI world Cup 2023:#Pakistan vs India#Voice Of Janata Desk News#ಐಸಿಸಿ ವಿಶ್ವಕಪ್ ೨೦೨೩#ಐಸಿಸಿ ವಿಶ್ವಕಪ್ 2023: ಇಂದು ಸಾಂಪ್ರದಾಯಿಕ ಎದುರಾಳಿಪಾಕಿಸ್ತಾನ VS ಭಾರತ ಹೈ- ವೊಲ್ಟೇಜ್ ಪಂದ್ಯ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      August 3, 2026
      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      August 3, 2026
      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      August 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.