• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಟೀಂ ಇಂಡಿಯಾದ ಬೌಲರ್ ಗಳ ದಾಳಿಗೆ ತತ್ತಿರಿಸಿದ ಪಾಕ್..ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತ..

      Voice of Janata Desk News

      October 15, 2023
      0
      ಟೀಂ ಇಂಡಿಯಾದ ಬೌಲರ್ ಗಳ ದಾಳಿಗೆ ತತ್ತಿರಿಸಿದ ಪಾಕ್..ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತ..
      0
      SHARES
      157
      VIEWS
      Share on FacebookShare on TwitterShare on whatsappShare on telegramShare on Mail

      ಟೀಂ ಇಂಡಿಯಾದ ಬೌಲರ್ ಗಳ ದಾಳಿಗೆ ತತ್ತಿರಿಸಿದ ಪಾಕ್..ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತ..

      Voice of Janata Desk News :

      ICC ODI WORLD CUP 2023 :

      ಐಸಿಸಿ ವಿಶ್ವಕಪ್‌ 2023 :

      ಭಾರತ VS ಪಾಕಿಸ್ತಾನ : INDIA VS PAKISTAN

      ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಟೀಂ ಇಂಡಿಯಾದ ಬೌಲರ್‌ಗಳ ದಾಳಿಗೆ ತತ್ತರಿಸಿತು.

      ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಮಣಿಸಿದೆ. ಪಾಕಿಸ್ತಾನ 42.5 ಓವರ್‌ಗಳಲ್ಲಿ ಕೇವಲ 191 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತವು ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ವಿಕೆಟ್‌ಗಳನ್ನು ಕಳೆದುಕೊಂಡು 7 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

      2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಭಾರತ ಸೋಲಿಸಿದ್ದು ಈ ಮೂಲಕ ವಿಶ್ವಕಪ್‌ನಲ್ಲಿ ಸತತ 8ನೇ ಗೆಲುವು ಸಾಧಿಸಿದೆ.

      ಸ್ಕೋರ್‌ ವಿವರ

      ಪಾಕಿಸ್ತಾನ: 42.5 ಓವರ್‌ಗಳಿಗೆ 191-10 (ಬಾಬರ್‌ ಆಝಮ್‌ 50, ಮೊಹಮ್ಮದ್‌ ರಿಝ್ವಾನ್ 49, ಇಮಾಮ್‌ ಉಲ್‌ ಹಕ್‌ 36; ಬುಮ್ರಾ 19ಕ್ಕೆ 2, ಹಾರ್ದಿಕ್ ಪಾಂಡ್ಯ 34ಕ್ಕೆ 2, ಕುಲ್ದೀಪ್‌ ಯಾದವ್‌ 35ಕ್ಕೆ 2, ಮೊಹಮ್ಮದ್‌ ಸಿರಾಜ್‌ 50ಕ್ಕೆ 2, ರವೀಂದ್ರ ಜಡೇಜಾ 38ಕ್ಕೆ 2)

      ಭಾರತ: 30.3 ಓವರ್‌ಗಳಿಗೆ 192-3 (ರೋಹಿತ್‌ ಶರ್ಮಾ 86, ಶ್ರೇಯಸ್‌ ಅಯ್ಯರ್‌ 53*; ಶಾಹೀನ್‌ ಶಾ ಅಫ್ರಿದಿ 36ಕ್ಕೆ 2, ಹಸನ್‌ ಅಲಿ 34ಕ್ಕೆ 1)

      ಪಂದ್ಯ ಶ್ರೇಷ್ಠ ಪ್ರಶಸ್ತಿ: ಜಸ್‌ಪ್ರೀತ್‌ ಬುಮ್ರಾ

      Tags: #ICC ODI world Cup 2023:#INDIA VS PAKISTAN#Voice Of Janata Desk News#ಟೀಂ ಇಂಡಿಯಾದ ಬೌಲರ್ ಗಳ ದಾಳಿಗೆ ತತ್ತಿರಿಸಿದ ಪಾಕ್.#ಭಾರತ VS ಪಾಕಿಸ್ತಾನ#ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಪಾಟೀಲರಿಗೆ ಬೆಳ್ಳಿಯ ಖಡ್ಗ ನೀಡಿ ಸನ್ಮಾನಿಸಿದ ತಳವಾರ ಸಮುದಾಯ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.