• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅನ್ನದಾತರಿಂದ ಕೆಇಬಿ ಎದುರು ಧರಣಿ:

      ಕೆ ಇ ಬಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ:

      October 18, 2023
      0
      ಅನ್ನದಾತರಿಂದ ಕೆಇಬಿ ಎದುರು ಧರಣಿ:
      0
      SHARES
      101
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸಗೂರ: ಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿಲ್ಲ ಎಂದು ರೈತರು ನಾಗಲಾಪುರ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

      ರೈತರ ಪಂಪಸೆಟ್ ಗಳಿಗೆ ರಾತ್ರಿ ವೇಳೆ 3 ಪೀಸ್ ವಿದ್ಯುತ್ ನೀಡುತ್ತಿರುವ ಹಿನ್ನಲೆಯಲ್ಲಿ ರೈತರ ಜಮೀನುಗಳಿಗೆ ನೀರು ಹರಿಸಲು ತೊಂದರೆಯಾಗಿದೆ.

      ಇನ್ನು ನಾಗಲಾಪುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 8 ಗ್ರಾಮಗಳು 6 ತಾಂಡಗಳು ಹಾಗೂ ಹೂನೂರು ಗ್ರಾಮ ಪಂಚಾಯಿತಿಯ 9 ಗ್ರಾಮಗಳು ಮತ್ತು ದೇಸಾಯಿ ಭೋಗಪುರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳು, ತಾಂಡಗಳು ಈ ನಾಗಲಾಪೂರು ಕೆಇಬಿ ವ್ಯಾಪ್ತಿಗೆ ಒಳಪಡುತ್ತವೆ .

      ಸರಿಯಾಗಿ ಮಳೆಯಾಗದ ಕಾರಣ, ರಾತ್ರಿ ವೇಳೆ ರೈತರು ನೀರು ಹರಿಸಲು ಆಗದ ಕಾರಣ ಬೆಳೆದ ಬೆಳೆಗಳು ಕೂಡ ಒಣಗಿ ಹೋಗುತ್ತಿವೆ.

      ಬೆಳಗಿನ ಸಮಯದಲ್ಲಿ ರೈತರ ಪಂಪಸೆಟ್ ಗಳಿಗೆ 3 ಪೀಸ್ ವಿದ್ಯುತ್ ಸರಬರಾಜು ಮಾಡುವಂತೆ ಅನೇಕ ಬಾರಿ ಜೇಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರು ಪ್ರಯೋಜನವಾಗಿಲ್ಲ. ಇದರಿಂದ ಆಕ್ರೋಶಗೊಂಡ ರೈತರು ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

      Tags: #against#annadat#keb officers#nagalapur villegeLingasagur.Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಯತ್ನಾಳರ ಮಹತ್ವದ ಹೇಳಿಕೆ: ಲಚ್ಯಾಣ ಮಠದ ಗೊಂದಲಕ್ಕೆ ಜಿಡಗಾ-ಮುಗಳಖೇಡ ಶ್ರೀಗಳ ನೇತೃತ್ವದಲ್ಲಿ ಪರಿಹಾರ!

      ಬಿಜೆಪಿ ಪ್ರಯಾಸದ ಗೆಲುವು

      August 10, 2026
      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      August 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.