• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರೇವಪ್ಪ ಮಡ್ಡಿ ವಾರ್ಡವಾಗಿ ಪರಿವರ್ತಿಸಿ: ಅಯೂಬ್ ನಾಟಿಕಾರ & ಶೀವು ಮಲಕಗೊಂಡ

      ತಾಲೂಕಿನ ವಿವಿಧ ಕಛೇರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಬೇಟಿ

      October 21, 2023
      0
      ರೇವಪ್ಪ ಮಡ್ಡಿ ವಾರ್ಡವಾಗಿ ಪರಿವರ್ತಿಸಿ: ಅಯೂಬ್ ನಾಟಿಕಾರ & ಶೀವು ಮಲಕಗೊಂಡ
      0
      SHARES
      219
      VIEWS
      Share on FacebookShare on TwitterShare on whatsappShare on telegramShare on Mail

      ರೇವಪ್ಪ ಮಡ್ಡಿ ವಾರ್ಡವಾಗಿ ಪರಿವರ್ತಿಸಿ: ಅಯೂಬ್ ನಾಟಿಕಾರ & ಶೀವು ಮಲಕಗೊಂಡ

      ಇಂಡಿ : ಲಿಂಬೆ ನಾಡಿನ ಹಲವು ತಾಲೂಕು ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ ಅನೀರಿಕ್ಷೀತ ಬೇಟಿ ನೀಡಿ ಶುಕ್ರವಾರ ಪರಿಶೀಲನೆ ಮಾಡಿದರು.
      ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟಿನಗೆ ಬೇಟಿ ನೀಡಿ ಆಹಾರದ ಗುಣಮಟ್ಟ ಮತ್ತು ಮೇಗಾ ಮಾರುಕಟ್ಟೆ ಸಾರ್ವಜನಿಕ ಸರಕಾರಿ ಆಸ್ಪತ್ರೆ  ಪರಿಶೀಲನೆ ಮಾಡಿದರು.‌ ಹಾಗೂ ಪುರಸಭೆ ಕಾರ್ಯಾಲಯಕ್ಕೆ ಹಾಗೂ ತಾಲೂಕು ಆಡಳಿತ ಸೌಧಕ್ಕೆ ತೆರಳಿ, ಸಂಪೂರ್ಣ ಕಛೇರಿಯಲ್ಲಿ ನಡೆದಿರುವ ಕೆಲಸ ಕಾರ್ಯಗಳ ಬಗ್ಗೆ ಪರಿಶೀಲನೆ ಮಾಡಿದರು. ತದನಂತರ ತಹಶಿಲ್ದಾರ ಕಾರ್ಯಾಲಯದಲ್ಲಿ ಸಂಬಂಧಿಸಿದ ನೌಕರಸ್ಥರು ಮತ್ತು ಸಿಬ್ಬಂದಿ ವರ್ಗದವರ ಜೊತೆ ಅಲ್ಲಿರುವ ಸಮಸ್ಯೆ ಮತ್ತು ಇಲಾಖೆಯ ಪ್ರಗತಿಯ ಬೆಳವಣಿಗೆ ಬಗ್ಗೆ ಗಮನ ಹರಿಸಿದರು.
      ಇನ್ನೂ ಇದೇ ಸಂದರ್ಭದಲ್ಲಿ ತಾಲೂಕು ಶಾಂತಿ ಸಮಾಜ ಸೇವಾ ಸಂಘದ ಅಧ್ಯಕ್ಷ ಅಯೂಬ್ ನಾಟೀಕಾರ ಹಾಗೂ ಕರವೇ ಅಧ್ಯಕ್ಷ ಶೀವು ಮಲಕಗೊಂಡ‌ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿರುವ ನೀರಿನ ಸಮಸ್ಯೆ ಹಾಗೂ ಡಿಲೆವರಿಗೆ ಬರುವ   ಮಹಿಳೆಯರಿಗೆ ಆಗುತ್ತಿರುವ   ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಅದಲ್ಲದೇ ರೇವಪ್ಪ ‌ಮಡ್ಡಿ  ರಸ್ತೆ, ಚರಂಡಿ ಇಲ್ಲದೇ ಗಬ್ಬೆದ್ದು ನಾರುತ್ತಿದೆ. ಅಲ್ಲಿ ಯಾರೂ ಕಾಳಜಿ ವಹಿಸದಂತಾಗಿದೆ. ಆ ರೇವಪ್ಪ ಮಡ್ಡಿ ಹೊಸದೊಂದು ವಾರ್ಡವಾಗಿ ಪರಿವರ್ತಸಿದ್ರೆ ಮುಂಬರುವ ಸದಸ್ಯರು ಅತೀ ಕಾಳಜಿವಹಿಸಬಹುದು ಎಂದು ಹೇಳಿದರು. ಮುಂಬರುವ ಡಿ ಲಿಮೆಟೆಷನ್ ಸಂದರ್ಭದಲ್ಲಿ ಸರಿಪಡಿಸುವ ಭರವಸೆ ಜಿಲ್ಲಾ ಅಧಿಕಾರಿಗಳು ನೀಡಿದರು.
      ಈ ಸಂದರ್ಭದಲ್ಲಿ ತಹಶಿಲ್ದಾರ ಬಿ ಎಸ್ ಕಡಕಭಾವಿ , ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ, ಶಿರಸ್ತೆದಾರ ಆರ್ ಮೂಗಿ, ಮುಜಗೊಂಡ  ಇನ್ನೂ ಅನೇಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
      Tags: #DC visited#T Bubalan Vijayapur#Taluka office#ರೇವಪ್ಪ ಮಡ್ಡಿ ವಾರ್ಡವಾಗಿ ಪರಿವರ್ತಿಸಿ: ಅಯೂಬ್ ನಾಟಿಕಾರ & ಶೀವು ಮಲಕಗೊಂಡindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.