• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ಏಕದಿನ ವಿಶ್ವಕಪ್ 2023 ಅಫಘಾನಿಸ್ತಾನದ ವಿರುದ್ಧ ಮುಗ್ಗರಿಸಿದ ಪಾಕಿಸ್ತಾನ..

      Voice of Janata Desk News : Sports

      October 24, 2023
      0
      ಐಸಿಸಿ ಏಕದಿನ ವಿಶ್ವಕಪ್ 2023 ಅಫಘಾನಿಸ್ತಾನದ ವಿರುದ್ಧ ಮುಗ್ಗರಿಸಿದ ಪಾಕಿಸ್ತಾನ..
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ಐಸಿಸಿ ಏಕದಿನ ವಿಶ್ವಕಪ್ 2023 ಅಫಘಾನಿಸ್ತಾನದ ವಿರುದ್ಧ ಮುಗ್ಗರಿಸಿದ ಪಾಕಿಸ್ತಾನ..

      Sports Cricket News Afghanistan Beat Pakistan In World Cup 2023

      Voice Of Janata Desk News

      Afghanistan vs Pakistan: ಏಕದಿನ ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ಹಾಗೂ ಅಫ್ಘಾನಿಸ್ತಾನ್ ತಂಡಗಳು 8 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 7 ಬಾರಿ ಪಾಕಿಸ್ತಾನ್ ತಂಡ ಜಯ ಸಾಧಿಸಿತ್ತು. ಇದೀಗ 8ನೇ ಬಾರಿಯ ಸೆಣಸಾಟದಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಅಫ್ಘಾನ್ ಚೊಚ್ಚಲ ಜಯ ಸಾಧಿಸಿರುವುದು ವಿಶೇಷ.

      ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 22ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಅಫ್ಘಾನಿಸ್ತಾನ್ ತಂಡ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಬಾಬರ್ ಆಝಂ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡಕ್ಕೆ ಆರಂಭಿಕರಾದ ಅಬ್ದುಲ್ಲ ಶಫೀಕ್ (58) ಹಾಗೂ ಇಮಾಮ್ ಉಲ್ ಹಕ್ (17) ಆರಂಭ ಒದಗಿಸಿದ್ದರು. ಆದರೆ ಅಫ್ಘಾನಿಸ್ತಾನದ‌ ಮಾರಕ‌ ಸ್ಪಿನ ಬೌಲಿಂಗ್ ಮುಂದೆ, ನಿಗದಿತ 50 ಓವರ್​ಗಳಲ್ಲಿ ಪಾಕಿಸ್ತಾನ್ ತಂಡದ ಮೊತ್ತ 7 ವಿಕೆಟ್ ನಷ್ಟಕ್ಕೆ 282 ಕ್ಕೆ ಬಂದು ನಿಂತಿತು.

      ಅದರೆ ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನದ ತಂಡದ ಆಟಗಾರರು ದಿಟ್ಟತನದಿಂದ ಕೆಚ್ಚೆದಯ ಆಟವಾಡಿ, ಅಂತಿಮವಾಗಿ ಅಫ್ಘಾನಿಸ್ತಾನ್ ತಂಡವು 49 ಓವರ್​ಗಳಲ್ಲಿ 286 ರನ್ ಬಾರಿಸುವ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇದು ಪಾಕಿಸ್ತಾನ್ ವಿರುದ್ಧದ ಅಫ್ಘಾನಿಸ್ತಾನ್​ ತಂಡದ ಮೊದಲ ಗೆಲುವು ಎಂಬುದು ವಿಶೇಷ.

      ಪಾಕಿಸ್ತಾನ vs ಅಫಘಾನಿಸ್ತಾನ ಪಂದ್ಯದ ಸ್ಕೋರ್‌

      ಪಾಕಿಸ್ತಾನ: 50 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 282 ರನ್‌ (ಅಬ್ದುಲ್ಲಾ ಶಫೀಕಿ 58, ಬಾಬರ್‌ ಆಝಮ್‌ 74, ಸೌದ್‌ ಶಕೀಲ್ 25, ಶದಾಬ್‌ ಖಾನ್‌ 40, ಇಫ್ತಿಖಾರ್‌ ಅಹ್ಮದ್‌ 40; ನವೀನ್‌ ಉಲ್‌ ಹಕ್‌ 52ಕ್ಕೆ 2, ನೂರ್‌ ಅಹ್ಮದ್‌ 49ಕ್ಕೆ 3).

      ಅಫಘಾನಿಸ್ತಾನ: 49 ಓವರ್‌ಗಳಲ್ಲಿ 2 ವಿಕೆಟ್‌ಗೆ 286 ರನ್‌ (ರೆಹಮಾನುಲ್ಲಾ ಗುರ್ಬಝ್‌ 65, ಇಬ್ರಾಹಿಮ್ ಝದ್ರಾನ್‌ 87, ರೆಹಮತ್‌ ಶಾ 77*, ಹಶ್ಮತ್‌ಉಲ್ಲಾ ಶಾಹಿದಿ 48*; ಶಾಹೀನ್‌ ಶಾ ಅಫ್ರಿದಿ 58ಕ್ಕೆ 1, ಹಸನ್‌ ಅಲಿ 44ಕ್ಕೆ 1).

      Tags: #Cricket#ICC ODI World CUP#PAK vs AFG: ಪಾಕಿಸ್ತಾನ್​ಗೆ ಮಣ್ಣು ಮುಕ್ಕಿಸಿದ ಅಫ್ಘಾನಿಸ್ತಾನ್#Sports Cricket News Afghanistan Beat Pakistan In World Cup 2023#VOICE OF JANATA (VOJ-VOJ)#Voice Of Janata Desk News#ಐಸಿಸಿ ಏಕದಿನ ವಿಶ್ವಕಪ್ 2023 ಅಫಘಾನಿಸ್ತಾನದ ವಿರುದ್ಧ ಮುಗ್ಗರಿಸಿದ ಪಾಕಿಸ್ತಾನ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.