• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅ-26 ರಂದು ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಲು‌ ಎಸಿ ಅವರಿಗೆ ಮನವಿ..

      ಅಖಂಡ ಕರ್ನಾಟಕ‌ ರೈತ ಸಂಘ..

      October 26, 2023
      0
      ಅ-26 ರಂದು ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಲು‌ ಎಸಿ ಅವರಿಗೆ ಮನವಿ..
      0
      SHARES
      250
      VIEWS
      Share on FacebookShare on TwitterShare on whatsappShare on telegramShare on Mail

      ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಿ, ಇಲ್ಲವಾದರೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ..!

      ಅ-26 ರಂದು ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಲು‌ ಎಸಿ ಅವರಿಗೆ ಮನವಿ : ಅಖಂಡ ಕರ್ನಾಟಕ‌ ರೈತ ಸಂಘ..

      ಇಂಡಿ : ಜನ ಜಾನುವಾರುಗಳ ನೀರು ಕುಡಿಯುವ ಹಾಗೂ ಒಣಗುತ್ತಿರುವ ಬೆಳೆಗಳ ಸಲುವಾಗಿ ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಕಂದಾಯ ಉಪವಿಭಾಗ ಅಧಿಕಾರಿಗಳಿಗೆ ಅ.26 ರಂದು ಬೆಳಿಗ್ಗೆ 10:30 ಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಅಖಂಡ ‌ಕರ್ನಾಟಕ ಸಂಘದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಇಂಡಿ ತಾಲೂಕು ಬಹುತೇಕ ನಿರಂತರವಾಗಿ ಕೆಟ್ಟ ಬರಗಾಲ‌ ಅನುಭವಿಸುವ ಪ್ರದೇಶವಾಗಿದೆ. ಅದರಂತೆ ಈ ಬಾರಿ ಮುಂಗಾರು ಹಾಗೂ ಹಿಂಗಾರು ಸಂಪೂರ್ಣ ಕೈ ಕೊಟ್ಟು ಬೀಕರ ಬರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬರದ ಛಾಯೆಯಿಂದ ಕೊಳವೆ ಬಾವಿ, ತೆರದ ಬಾವಿ ನೀರಿಲ್ಲದೆ‌ ನೆಲ ಕಚ್ಚಿವೆ.ಆದರೆ ಸುಮಾರು ಹತ್ತು ವರ್ಷಗಳ ಕಾಲ ಕಷ್ಟು ಪಟ್ಟು ಬೆಳೆದ, ಫಲಕೊಡುವ ಲಿಂಬೆ, ದಾಳಿಂಬೆ ಮತ್ತು ಕೃಷಿ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಇಂತಹ ತೋಟಗಾರಿಕೆ ಬೆಳೆ ಸುಮಾರು ಹತ್ತಾರು ವರ್ಷ ಫಲವಿಲ್ಲದೆ ಮಗುವಿನಂತೆ ಜೋಪಾನ‌ ಮಾಡಿ ಬೆಳೆಯಬೇಕು. ಆದರೆ ರೈತ ಇಂತಹ ಬೆಳೆಗಳನ್ನು ಕಳೆದುಕೊಳ್ಳುವ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದೆವೆ. ಆ ಕಾರಣಕ್ಕಾಗಿ ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಿ ಪುಣ್ಯ ಕಟ್ಟಿಕೊಳ್ಳಬೇಕಾಗಿದೆ. ಈ ಕಾಲುವೆಗೆ ಸಿಂದಗಿ ತಾಲ್ಲೂಕಿನ ಭಾಗದವರೆಗೆ ನೀರು ಹರಿದು ಕೊನೆಯ ಭಾಗದವರೆಗೆ ನೀರು ಹರಿಯುವುದಿಲ್ಲ. ಅದರಲ್ಲೂ ತಾಂಬಾ, ಗೊರನಾಳ, ಬೊಳೆಗಾಂವ, ಹಿರೇರೂಗಿ, ಇಂಡಿ, ಹಂಜಗಿ, ತಡವಲಗಾ, ಅಂಜುಟಗಿ ಮುಂತಾದ ಗ್ರಾಮಗಳಿಗೆ ನೀರು ಬಂದಿರುವುದಿಲ್ಲ. ಆದ್ದರಿಂದ ಜನ ಜಾನುವಾರುಗಳಿಗೆ ಮತ್ತು ಬೆಳೆಗಳಿಗೆ ನೀರಿನ ಸಮಸ್ಯೆ ಯಾಗದಂತೆ ಕಾಲುವೆಗೆ ನೀರು ಹರಿಸಬೇಕು . ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ರೆ ಅಕ್ಟೋಬರ್-30 ರಂದು
      ರಾಜ್ಯ ಹೆದ್ದಾರಿ ತಡೆದು ರೂಗಿ ಗ್ರಾಮದಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ಮನವಿ ಸಲ್ಲಿಸುತ್ತೆವೆ ಎಂದು ತಿಳಿಸಿದರು.

      Tags: #26 oct#former#Gutti basavanna canaleindiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.