• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್ 2023 : ಸೋಲಿನ ಹತಾಶೆ ಗೆಲುವಿನ ಹಾಹಾಕಾರ..! ಇಂದು ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಸೆಣಸಾಟ..!

      ICC ODI World Cup 2023: Shrilanka vs Ingaland

      October 26, 2023
      0
      ಐಸಿಸಿ ವಿಶ್ವಕಪ್ 2023 : ಸೋಲಿನ ಹತಾಶೆ ಗೆಲುವಿನ ಹಾಹಾಕಾರ..! ಇಂದು ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಸೆಣಸಾಟ..!
      0
      SHARES
      143
      VIEWS
      Share on FacebookShare on TwitterShare on whatsappShare on telegramShare on Mail

      ಐಸಿಸಿ ವಿಶ್ವಕಪ್ 2023 : ಸೋಲಿನ ಹತಾಶೆ ಗೆಲುವಿನ ಹಾಹಾಕಾರ..! ಇಂದು ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಸೆಣಸಾಟ..!

      ICC ODI World CUP 2023 : Voice of janata News Desk : ಬೆಂಗಳೂರು :

      ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಬ್ಯಾಟಿಂಗ್‌ಗೆ ಸ್ವರ್ಗ ಎನಿಸಿಕೊಂಡಿರುವ ಪಿಚ್‌ನಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

      ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳು ಈ ಬಾರಿಯ ವಿಶ್ವಕಪ್‌ನಲ್ಲಿ ಈವರೆಗೆ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ತಂಡಗಳು ಕೂಡ ತಲಾ ಒಂದು ಗೆಲುವು ಸಾಧಿಸಿದ್ದರೆ ಮೂರು ಸೋಲು ಅನುಭವಿಸಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಶ್ರೀಲಂಕಾ 8ನೇ ಸ್ಥಾನದಲ್ಲಿ ಹಾಗೂ ಇಂಗ್ಲೆಂಡ್ 9ನೇ ಸ್ಥಾನದಲ್ಲಿದೆ.

      ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳ ವಿರುದ್ಧದ ಪಂದ್ಯ ಗುರುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ . ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

      ಸಂಭಾವ್ಯ ಆಡುವ ಬಳಗ

      ಇಂಗ್ಲೆಂಡ್ ಆಡುವ ಬಳಗ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್

      ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ/ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ಏಂಜೆಲೊ ಮ್ಯಾಥ್ಯೂಸ್, ದುಶನ್ ಹೇಮಂತ, ಮಹೇಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ

      Tags: #Cricket#ICC ODI World Cup 2023: Shrilanka vs Ingaland#VOICE OF JANATA (VOJ-VOJ)#Voice Of Janata Desk News#ಐಸಿಸಿ ವಿಶ್ವಕಪ್ 2023 : ಸೋಲಿನ ಹತಾಶೆ ಗೆಲುವಿನ ಹಾಹಾಕಾರ..! ಇಂದು ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಸೆಣಸಾಟ..!#ಕ್ರೀಕಟ್#ವಿಶ್ವಕಪ್ ೨೦೨೩
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಬಿಜೆಪಿ ಪ್ರಯಾಸದ ಗೆಲುವು

      March 14, 2026
      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      March 13, 2026
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.