• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಾಸಕ ಯಶವಂತರಾಯಗೌಡ ಪಾಟೀಲ್ ಅಧ್ಯಕ್ಷತೆಯಲ್ಲಿ ಟಾಸ್ಕ್‌ ಫೋರ್ಸ್‌ ಸಭೆ..ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..!

      News Desk

      October 27, 2023
      0
      ಶಾಸಕ ಯಶವಂತರಾಯಗೌಡ ಪಾಟೀಲ್ ಅಧ್ಯಕ್ಷತೆಯಲ್ಲಿ ಟಾಸ್ಕ್‌ ಫೋರ್ಸ್‌ ಸಭೆ..ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..!
      0
      SHARES
      776
      VIEWS
      Share on FacebookShare on TwitterShare on whatsappShare on telegramShare on Mail

      ಕುಡಿಯುವ ನೀರಿಗೆ ಕ್ರಮ ವಹಿಸಿ: ಯಶವಂತರಾಯಗೌಡ

       ಶಾಸಕ ಯಶವಂತರಾಯಗೌಡ ಪಾಟೀಲ್ ಅಧ್ಯಕ್ಷತೆಯಲ್ಲಿ ಟಾಸ್ಕ್‌ ಫೋರ್ಸ್‌ ಸಭೆ

      ಇಂಡಿ: ಪ್ರಸಕ್ತ ಸಾಲಿನಲ್ಲಿ ಮಳೆಯ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಎಂಬ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಅಕ್ಟೋಬರ್ 26 ರಂದು ಬೆಳಗ್ಗೆ 11.30ಕ್ಕೆ ಇಲ್ಲಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬರಗಾಲ ಟಾಸ್ಕ್ ಪೋರ್ಸ ಸಮಿತಿಯ ಸಭೆ ಕರೆಯಲಾಗಿದೆ. ಟಾಸ್ಕ್‌ ಪೋರ್ಸ್‌ ಸಮಿತಿ ಅಧ್ಯಕ್ಷತೆ  ಶಾಸಕ ಯಶವಂತರಾಯಗೌಡ ಪಾಟೀಲ್ ವಹಿಸಿ ಮಾತಾನಾಡಿದರು.

      ಮಳೆಯಾಗದ ಹಿನ್ನೆಲೆಯಲ್ಲಿ 2024 ಜೂನ್ 8 ರ
      ವರೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ
      ಕ್ರಮ ವಹಿಸಬೇಕೆಂದು ಹೇಳಿದರು. ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಟಾಸ್ಕ ಪೋರ್ಸ ಸಮಿತಿಯಿಂದ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರಿಗಾಗಿ ಆಣೆಕಟ್ಟಿನಲ್ಲಿ 15 ಟಿಎಂಸಿ ನೀರು ಬೇಕಾಗುತ್ತದೆ. ಕಾರಣ ಜೂನ್ ವರೆಗೆ ನೀರು ಕಾಯದಿರಿಸಲು ಕೇಳಿಕೊಂಡರು. ಮತ್ತು ತಾಲೂಕಿನಲ್ಲಿಯ ಎಲ್ಲ ಕೆರೆಗಳನ್ನು ತುಂಬಬೇಕು ಎಂದರು. ಮತ್ತು ಕಾಲುವೆಗೆ ಕೊನೆಯ ಭಾಗದವರೆಗೂ ನೀರು ಹರಿಸಬೇಕು ಎಂದರು.

      ತಾಲೂಕಿನಲ್ಲಿರುವ ಕೆರೆಗಳಿಗೆ ಎಷ್ಟು ನೀರು ಬೇಕು
      ಅದನ್ನು ತಿಳಿದುಕೊಂಡು ಈ ಸಲ ಪರಿಸ್ಥಿತಿ ಮತ್ತು
      ಸನ್ನಿವೇಶ ಬೇರೆ ಇದ್ದು, ಅದನ್ನು ಹೇಗೆ ನಿರ್ವಹಿಸಲು
      ಸಾದ್ಯ ಎಂಬುದನ್ನು ತಿಳಿದುಕೊಂಡು ಬೇಸಿಗೆಯಲ್ಲಿ
      ನೀರಿಕ್ಷಿಸಿದಷ್ಟು ಪೂರೈಸಬೇಕಾಗುತ್ತದೆ ಎಂದರು.
      ಕೆಂಬಾವಿಯಿಂದ ಇಂಡಿ ಬ್ರಾಂಚ್ ಕಾಲುವೆ ವರೆಗೆ ನೀರಿನ ಹರಿವು 2960 ಕ್ಯೂಸೆಕ್ಸ ಇದೆ. ಇಂಡಿ ತಾಲೂಕಿನಲ್ಲಿ ಒಂದು ಲಕ್ಷ 31 ಹೆಕ್ಟರ್ ಪ್ರದೇಶಕ್ಕೆ ನೀರು ಒದಗಿಸುತ್ತದೆ. ಬರುವ ದಿನಗಳಲ್ಲಿ ಹಳ್ಳಿಗಳಿಗೆ ನೀರಿನ ತೊಂದರೆ ಯಾಗದಂತೆ ಕ್ರಮ ವಹಿಸಲು ತಿಳಿಸಿದರು.

      ನಾರಾಯಣಪುರ ಜಲಾಶಯದ ಮುಖ್ಯ ಅಬಿಯಂತರಾದ ಆರ್. ಮಂಜುನಾಥ, ಭೀಮರಾಯನಗುಡಿ ಮುಖ್ಯ ಅಭಿಯಂತರ ಪ್ರೇಮಸಿಂಗ್, ರಾಂಪೂರ ಮುಖ್ಯ ಅಭಿಯಂತರ ರವಿಶಂಕರ, ಆಲಮಟ್ಟಿಯ ಶ್ರೀನಿವಾಸ, ರಮೇಶ ರಾಠೋಡ, ಗೋವಿಂದ ರಾಠೋಡ ಮಾತನಾಡಿ,
      ಡಿಶೆಂಬರ್ 4 ರ ವರೆಗೆ ರೈತರ ಬೆಳೆಗಳಿಗಾಗಿ
      ಕಾಲುವೆಯಲ್ಲಿ ನೀರು ಹರಿಸಲಾಗುತ್ತದೆ. ಅದಲ್ಲದೆ
      ಕುಡಿಯುವ ನೀರಿಗಾಗಿ ಬೇಕಾಗುವ 15 ಟಿಎಂಸಿ ನೀರನ್ನು
      ಕಾದಿರಿಸಲಾಗುವದು. ಗ್ರಾಮದ ಜನರಿಗೆ, ಅಡವಿ ವಸ್ತಿಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಎಲ್ಲ ಮುಂಜಾಗೃತೆ ಕ್ರಮ ಕೈಕೊಳ್ಳಲಾಗುವದು ಎಂದರು.

      ಕೃಷಿ ಇಲಾಖೆಯ ಮಹಾದೇವಪ್ಪ ಏವೂರ ಮಾತನಾಡಿ,
      ತಾಲೂಕಿನಲ್ಲಿ 88 ಸಾವಿರ ಹೇಕ್ಟೆರ್ ಪ್ರದೇಶದಲ್ಲಿ ತೊಗರಿ
      ಬೆಳೆ ಇದೆ, ಮತ್ತು ಬೆಳೆ ಚೆನ್ನಾಗಿ ಬಂದಿದ್ದು ಹೂವು
      ಬಿಡುವ ಹಂತದಲ್ಲಿದೆ. ಒಂದು ವೇಳೆ ನೀರಿನ ಅನಾನುಕೂಲವಾದರೆ ಅಂದಾಜು 44 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಸಾಧಾರಣ ಬರುತ್ತದೆ ಎಂದರು.

      ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಾಬುರಾವ ರಾಠೋಡ, ಗ್ರೇಡ್-2 ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಸಿಪಿಐ ಎಂ.ಎಂ. ಡಪ್ಪಿನ, ಎಚ್.ಸ್. ಪಾಟೀಲ, ಎಸ್.ಆರ್. ರುದ್ರವಾಡಿ, ಮಲ್ಲಿಕಾರ್ಜುನ ಏವೂರ
      ಸೇರಿದಂತೆ ಕೃಷ್ಣಾ ನೀರಾವರಿ ಇಲಾಖೆ ಅಭಿಯಂತರರು
      ಅಧಿಕಾರಿಗಳು ಪಾಲ್ಗೊಂಡಿದ್ದರು.

      ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ
      ಬಂದ ರೈತರು ಶಾಸಕರಿಗೆ ಕಾಲವೆ ನೀರು ಹರಿಸುವಂತೆ
      ಮನವಿ ಮಾಡಿಕೊಂಡರು.

      Tags: #canale#IBC#LBC#Pond#Task Forace Meeting#water Problemindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      April 24, 2026
      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.