• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC world Cup 2023 : ಹರಿಣಗಳ ವಿರುದ್ಧ ಮುಗ್ಗರಿಸಿದ್ ಬಾಬಾರ್ ಪಡೆ..!

      Voice of Janata Desk News

      October 28, 2023
      0
      ICC world Cup 2023 : ಹರಿಣಗಳ ವಿರುದ್ಧ ಮುಗ್ಗರಿಸಿದ್ ಬಾಬಾರ್ ಪಡೆ..!
      0
      SHARES
      111
      VIEWS
      Share on FacebookShare on TwitterShare on whatsappShare on telegramShare on Mail

      Pakistan vs South Africa, ICC world Cup 2023

      ICC world Cup 2023 : ಹರಿಣಗಳ ವಿರುದ್ಧ ಮುಗ್ಗರಿಸಿದ್ ಬಾಬಾರ್ ಪಡೆ..!

      ಚೆನ್ನೈ: ಇಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಗೆಲುವಿಗಾಗಿ ಪೈಪೋಟಿ ನಡೆಸುತ್ತಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 46.4 ಓವರ್ ಗಳಲ್ಲಿ 270 ರನ್ ಗಳಿಗೆ ಆಲೌಟ್ ಆಯಿತು.

      271 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಏಡನ್ ಮರ್ಕರಂ (91; 93ಎ 4X7, 6X3) ಅವರೊಬ್ಬರೇ ದೊಡ್ಡ ಇನಿಂಗ್ಸ್ ಆಡಿದರು. ಇದರಿಂದಾಗಿ ಜಯದ ಆಸೆ ಜೀವಂತವಾಗಿಟ್ಟರು. ಇಡೀ ಟೂರ್ನಿಯಲ್ಲಿ ಅಬ್ಬರಿಸಿದ್ದ ಉಳಿದ ಬ್ಯಾಟರ್‌ಗಳನ್ನು ಕಟ್ಟಿಹಾಕಿದ ಪಾಕ್ ಬೌಲರ್‌ಗಳು ಗೆಲುವಿನ ಅವಕಾಶವನ್ನು ತಮ್ಮತ್ತ ಎಳೆದುಕೊಂಡರು.

      ಏಕದಿನ ವಿಶ್ವಕಪ್​ನಲ್ಲಿ ನಡೆದ 26ನೇ ಪಂದ್ಯದಲ್ಲಿ ಪಾಕಿಸ್ತಾನ ತಂಡ, ದಕ್ಷಿಣ ಆಫ್ರಿಕಾ ತಂಡದ ಎದುರು ರೋಚಕ ಸೋಲು ಅನುಭವಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್​ಗಳ ಗೆಲುವು ಸಾಧಿಸಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

      ಸ್ಕೋರ್‌ ವಿವರ

      ಪಾಕಿಸ್ತಾನ: 46.4 ಓವರ್‌ಗಳಿಗೆ 270-10 (ಬಾಬರ್‌ ಆಝಮ್‌ 50, ಸೌದ್‌ ಶಕೀಲ್‌ 52, ಶದಾಬ್ ಖಾನ್ 43; ತಬ್ರೈಝ್‌ ಶಾಮ್ಸಿ 60ಕ್ಕೆ 4, ಮಾರ್ಕೊ ಯೆನ್ಸನ್ 43ಕ್ಕೆ 2)

      ದಕ್ಷಿಣ ಆಫ್ರಿಕಾ: 47.2 ಓವರ್‌ಗಳಿಗೆ 271-9 (ಏಡೆನ್‌ ಮಾರ್ಕ್ರಮ್‌ 91, ಡೇವಿಡ್‌ ಮಿಲ್ಲರ್‌ 29, ತೆಂಬಾ ಬವೂಮ 28; ಶಾಹೀನ್ ಅಫ್ರಿದಿ 45ಕ್ಕೆ 3, ಉಸ್ಮಾ ಮಿರ್‌ 45ಕ್ಕೆ 2, ಮೊಹಮ್ಮದ್‌ ವಸೀಮ್ 50ಕ್ಕೆ 2

      ಫಲಿತಾಂಶ: ದಕ್ಷಿಣ ಆಫ್ರಿಕಾ ತಂಡಕ್ಕೆ 1 ವಿಕೆಟ್ ಜಯ

      Tags: #Cricket#ICC World cup 2023#ICC world Cup 2023 : ಹರಿಣಗಳ ವಿರುದ್ಧ ಮುಗ್ಗರಿಸಿದ್ ಬಾಬಾರ್ ಪಡೆ..!#Pakistan Vs South africa#World CUP Cricket
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.