• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಾಂಗ್ರೆಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

      ಮಾಜಿ ಶಾಸಕ ಆರ್.ನರೇಂದ್ರ

      October 28, 2023
      0
      ಕಾಂಗ್ರೆಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
      0
      SHARES
      153
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

      ಹನೂರು: ಮಹರ್ಷಿ ವಾಲ್ಮೀಕಿ ಬರೆದಿರುವ ರಾಮಾಯಣ ಮಹಾಗ್ರಂಥದ ಪಾತ್ರಗಳು ಮತ್ತು ಪಾತ್ರಗಳ ನಡುವಿನ ಸಂಬಂಧಗಳ ಮಹತ್ವವನ್ನು ಅರಿತು ನಾವೆಲ್ಲಾ ಜೀವನದಲ್ಲಿ ಅಳವಡಿಕೆ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ಬಣ್ಣಿಸಿದರು.

      ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ರಾಮಾಪುರ ಮತ್ತು ಹನೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ‍್ಯಕ್ರಮವನ್ನು ಏರ್ಪಡಿಸಲಾಗಿತ್ತು.

      ಕಾರ‍್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆಗೈದು ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಮಾಜಿ ಶಾಸಕ ನರೇಂದ್ರ ಮಹರ್ಷಿ ವಾಲ್ಮೀಕಿ ಅವರು ಮೊದಲು ಬೇಡರಾಗಿದ್ದರು. ಕಾಲಕ್ರಮೇಣ ನಾರದ ಮಹರ್ಷಿಗಳ ಹಿತನುಡಿಗೆ ಕಟ್ಟುಬಿದ್ದು ವರ್ಷಾನುಗಟ್ಟಲೇ ರಾಮ ನಾಮವನ್ನು ಜಪಿಸಿದರು. ಬಳಿಕ ರಾಮಾಯಣ ಮಹಾಗ್ರಂಥವನ್ನು ರಚಿಸಿದರು. ಈ ರಾಮಾಯಣ ಗ್ರಂಥ ಪ್ರಪಂಚದಾದ್ಯಂತ ವಿವಿಧ ಭಾಷೆಗಳಲ್ಲಿ ಅನುವಾದಗೊಂಡು ವಿಶ್ವಪ್ರಸಿದ್ಧು ಪಡೆದಿದೆ. ರಾಮಾಯಂ ಮಹಾಗ್ರಂಥದಲ್ಲಿ ರಾಮ- ಲಕ್ಷ್ಮಣ ಸೋದರ ಸಂಬಂಧದ, ರಾಮ-ಸೀತೆಯರ ಪತ-ಪತ್ನಿ ಸಂಬಂಧದ ಬಗ್ಗೆ ಅರಿತು ನಾವು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗಾದಾಗ ಮಾತ್ರ ವಾಲ್ಮೀಕಿ ಮಹರ್ಷಿ ಹಾಗೂ ಇನ್ನಿತರ ಮಹಾನುಪುರುಷರ ಆಚರಣೆಗಳಿಗೆ ಅರ್ಥ ದೊರೆತಂತಾಗುತ್ತದೆ ಎಂದು ತಿಳಿಸಿದರು.

      ಇದೇ ವೇಳೆ ತಾಲೂಕು ನಾಯಕ ಸಮುದಾಯದ ವತಿಯಿಂದ ಮಾಜಿ ಶಾಸಕ ನರೇಂದ್ರ ಅವರಿಗೆ ಮೈಸೂರು ಪೇಟ ತೊಡಿಸಿ, ಹಾರ-ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಗೌರವಿಸಲಾಯಿತು.

      ಕಾರ‍್ಯಕ್ರಮದಲ್ಲಿ ಕೊಳ್ಳೇಗಾಲ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಮಾದನಾಯ್ಕ, ಪ.ಪಂ ಸದಸ್ಯರಾದ ಸುದೇಶ್, ಗಿರೀಶ್, ಹರೀಶ್ ಕುಮಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಕರ‍್ಯದರ್ಶಿ ಉದ್ದನೂರು ಸಿದ್ಧರಾಜು, ಮುಖಂಡರಾದ ಚಿಕ್ಕತಮ್ಮಯ್ಯ, ವೆಂಕಟರಮಣನಾಯ್ಡು, ಪಾಳ್ಯ ಕೃಷ್ಣ, ಉದ್ದನೂರು, ಶಿವಣ್ಣ, ಅಜ್ಜೀಪುರ ಮುರುಡೇಶ್ವರ ಸ್ವಾಮಿ, ಬಂಡಳ್ಳಿ ವೆಂಕಟೇಶ್ ಇನ್ನಿತರರು ಹಾಜರಿದ್ದರು.

      ವಿವಿಧೆಡೆ ಜಯಂತಿ ಆಚರಣೆ: ಹನೂರು ಪಟ್ಟಣದ ಲೋಕೋಪಯೋಗಿ ಇಲಾಖಾ ವಸತಿ ಗೃಹದ ಆವರಣದಲ್ಲಿ ತಾಲೂಕು ಆಡಳಿತದವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು. ಪಟ್ಟಣ ಪಂಚಾಯಿತಿ ಕಚೇರಿ, ತಾಲೂಕು ಪಂಚಾಯಿತಿ ಕಚೇರಿ ಸೇರಿದಂತೆ ವಿವಿಧೆಡೆ ಸಂಭ್ರಮದಿಂದ ಜಯಂತಿ ಆಚರಣೆ ಮಾಡಲಾಯಿತು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು ಚಾಮರಾಜನಗರ ಜಿಲ್ಲೆ..

      Tags: #Chamarajanagar#Hanuru#Office#valmiki maharashiCongressjayanti
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      SIR ಮ್ಯಾಪಿಂಗಕ್ಕೆ ಕಾಂಗ್ರೆಸ್ ಮುಖಂಡರಿಗೆ ಬಿಎಲ್ಓಗಳು ಸ್ಪಂದಿಸುತ್ತಿಲ್ಲ! ಜಿಲ್ಲಾಧಿಕಾರಿಗೆ ದೂರು

      SIR ಮ್ಯಾಪಿಂಗಕ್ಕೆ ಕಾಂಗ್ರೆಸ್ ಮುಖಂಡರಿಗೆ ಬಿಎಲ್ಓಗಳು ಸ್ಪಂದಿಸುತ್ತಿಲ್ಲ! ಜಿಲ್ಲಾಧಿಕಾರಿಗೆ ದೂರು

      June 19, 2026
      ಇಂಡಿ | ಆತ್ಮ ಹಿರೇಮಠ ಕೇಂದ್ರ ಸರ್ಕಾರದ ನ್ಯಾಯವಾದಿಯಾಗಿ ನೇಮಕ..!

      ಇಂಡಿ | ಆತ್ಮ ಹಿರೇಮಠ ಕೇಂದ್ರ ಸರ್ಕಾರದ ನ್ಯಾಯವಾದಿಯಾಗಿ ನೇಮಕ..!

      June 19, 2026
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.