• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭಾರತ ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ..

      ಅಬೀದ್ ಗದ್ಯಾಳ ಉಪ ವಿಭಾಗ ಅಧಿಕಾರಿ ಇಂಡಿ

      November 1, 2023
      0
      ಭಾರತ ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ..
      0
      SHARES
      198
      VIEWS
      Share on FacebookShare on TwitterShare on whatsappShare on telegramShare on Mail

      ಕನ್ನಡವೇ ನಮ್ಮ ಜೀವನಶೈಲಿಯಾಗಲಿ- ಎಸಿ ಅಬೀದ
      ಗದ್ಯಾಳ

      ಇಂಡಿ : ಆಡಳಿತದ ಎಲ್ಲ ಹಂತಗಳಲ್ಲೂ ಕನ್ನಡ
      ಅನುಷ್ಠಾನವಾಗಬೇಕು. ಆಧ್ಯತೆ ಬದ್ಧತೆ ಆಗಬೇಕು.  ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರಲ್ಲೂ ಕನ್ನಡ ಮೇಳೈಸಲಿ, ಕನ್ನಡವೆಂದರೆ ಜನಜಂಗುಳಿಯಲ್ಲ ಅದು
      ಜೀವನಶೈಲಿ ಎಂದು ಕಂದಾಯ ಉಪವಿಭಾಗಾಧಿಕಾರಿ
      ಅಬೀದ ಗದ್ಯಾಳ ಹೇಳಿದರು.

      ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ತಾಲೂಕಾ
      ಆಡಳಿತ ವತಿಯಿಂದ ನಡೆದ 68 ನೆಯ ಕರ್ನಾಟಕ
      ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
      ಉಪನ್ಯಾಸ ನೀಡಿ ಮಾತನಾಡಿದ ಕಲಬುರಗಿ ಶರಣ
      ಬಸವೇಶ್ವರ ವಿವಿ ಕನ್ನಡ ಅಧ್ಯಯನ ಪೀಠದ
      ಮತ್ತು ಸಂಶೋಧನಾ ವಿಭಾಗದ ಸಹಾಯಕ
      ಪ್ರಾಧ್ಯಾಪಕ ನಾನಾಸಾಹೇಬ ಹಚಡದ ಮಾತನಾಡಿ
      ಭಾರತದಲ್ಲಿ ಕನ್ನಡ 21 ನೆಯ ಸ್ಥಾನದಲ್ಲಿದೆ. ನಮ್ಮ ನಾಡು ಕರ್ನಾಟಕವೆಂದು ಮರುನಾಮಕರಣಗೊಂಡು 50 ವರ್ಷಗಳು ಕಳೆದಿವೆ. ಕರ್ನಾಟಕದ ಏಕೀಕರಣಕ್ಕೆ ಅನೇಕ
      ಸಾಹಿತಿಗಳು, ಕಲಾವಿಧರು, ಚಿಂತಕರು, ಸಂಶೋಧಕರು, ಸಂಘ ಸಂಸ್ಥೆಗಳು ಬೆಂಬಲಿಸಿ 1973 ನ. 1 ರಂದು ಕರ್ನಾಟಕ ಎಂದು ನಾಮಕರಣ ಮಾಡಿದ್ದು, ದೇಶದಲ್ಲೇ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಗೆ ಪಾತ್ರವಾದಂಥ ಭಾಷೆಯು ಸಮಗ್ರ ಅಭಿವೃದ್ಧಿಯಾಗಬೇಕಾಗಿದೆ.ಕನ್ನಡದ ಹಿತವನ್ನು ಒಡಲಲ್ಲಿಟ್ಟುಕೊಂಡು ಕನ್ನಡ ಭಾಷಾ ಮತ್ತು
      ಸಮಗ್ರ ಅಭಿವೃದ್ಧಿ ನೀತಿಯ ಬಗ್ಗೆ ನೀರ್ಲಕ್ಷ್ಯ
      ತೋರದೇ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕಾರ್ಯವಾಗಲಿ, ಕನ್ನಡ ಭಾಷಾ ಪ್ರೇಮ ಆಡಳಿತ – ಯಂತ್ರಕ್ಕೆ ಒಳ್ಳೆಯ ವಿಚಾರವಾಗಲಿ ಎಂದರು.

      ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ,ಬಸವರಾಜ
      ಗೋರನಾಳ, ಶಿಕ್ಷಕಿ ಪಿ.ಎಸ್.ಹೂಗಾರ ಮಾತನಾಡಿದರು.
      ವೇದಿಕೆಯ ಮೇಲೆ ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ಬಾಬುರಾವ ರಾಠೋಡ, ಪೋಲಿಸ್ ಉಪಾಧೀಕ್ಷಕರು ಎಚ್.ಎನ್.ಜಗದೀಶ, ಪುರಸಭೆ
      ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ವೇದಿಕೆಯ
      ಮೇಲಿದ್ದರು.

      ಸಮಾರಂಭದಲ್ಲಿ ಕರವೇ ಅಧ್ಯಕ್ಷ ಶಿವು ಮಲಕಗೊಂಡ, ಬಾಳು ಮುಳಜಿ, ಹೆಸ್ಕಾಂ ಎಇಇ ಎಸ್.ಆರ್. ಮೆಂಡೆದಾರ, ಎಸ್.ಆರ್.ರುದ್ರವಾಡಿ, ಎ.ಎಸ್. ಲಾಳಸೇರಿ, ಬಿ.ಜೆ.ಇಂಡಿ, ಕೃಷಿ ಅಧಿಕಾರಿ ಮಲ್ಲಿಕಾರ್ಜುನ
      ಏವೂರ, ಉಪ ತಹಸೀಲ್ದಾರ ಧನಪಾಲಶೆಟ್ಟಿ, ಚಂದ್ರಕಾಂತ ಕರೂರ, ಪುರಸಭೆ ಸದಸ್ಯ
      ಅನೀಲಗೌಡ ಬಿರಾದಾರ ಮತ್ತಿತರಿದ್ದರು.

      Tags: #Ac Abida Gadyall#Karanatak Rajyostavindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.