• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI Men’s World Cup 2023: ಸೋಲಿನ ಸರಪಳಿಯಿಂದ ಹೊರಗೆ ಬಂದ್ ಪಾಕಿಸ್ತಾನ, 7 ವಿಕೆಟ್ ಜಯ

      Voice of Janata Desk news

      November 1, 2023
      0
      ICC ODI Men’s World Cup 2023: ಸೋಲಿನ ಸರಪಳಿಯಿಂದ ಹೊರಗೆ ಬಂದ್ ಪಾಕಿಸ್ತಾನ, 7 ವಿಕೆಟ್ ಜಯ
      0
      SHARES
      118
      VIEWS
      Share on FacebookShare on TwitterShare on whatsappShare on telegramShare on Mail

      ICC ODI Men’s World Cup 2023: ಸೋಲಿನ ಸರಪಳಿಯಿಂದ ಹೊರಗೆ ಬಂದ್ ಪಾಕಿಸ್ತಾನ, 7 ವಿಕೆಟ್ ಜಯ

      Voice of Janata Desk news : ICC ODI Men’s World Cup 2023: Pakistan vs Bangladesh

      ಕೋಲ್ಕತಾ: ಮಂಗಳವಾರ ಇಲ್ಲಿನ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ತಂಡ 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಪಡೆದಿದೆ.

      ಫಖರ್ ಝಮಾನ್ ಹಾಗೂ ಅಬ್ದುಲ್ಲಾ ಶಫೀಕ್ ಆಕರ್ಷಕ ಅರ್ಧಶತಕ ನೆರವಿಂದ ಪಾಕ್ ತಂಡ ಏಕಪಕ್ಷೀಯವಾಗಿ ಬಾಂಗ್ಲಾ ವಿರುದ್ಧ ಪ್ರಾಬಲ್ಯ ಮೆರೆಯಿತು. ಪರಿಣಾಮ 33.3 ಓವರ್ ನಲ್ಲಿಯೇ 3 ವಿಕೆಟ್ ಕಳೆದುಕೊಂಡು ಪಾಕ್ ಗುರಿ ತಲುಪಿತು.

      ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಪಾಕಿಸ್ತಾನ ತನ್ನ ಸೇಮೀಸ್ ಆಸೆಯನ್ನು ಜೀವಂತವಾಗಿರಿಸಿಕೊಂಡರೂ ಅದು ಇತರೆ ತಂಡಗಳ ಫಲಿತಾಂಶ ಆದರಿಸಿಕೊಂಡಿದೆ. ಆದರೆ ಈ ಹೀನಾಯ ಸೋಲಿನ ಬಳಿಕ ಬಾಂಗ್ಲಾದೇಶ ತಾನಾಡಿದ 7 ಪಂದ್ಯಗಳಲ್ಲಿ 6 ಸೋತು ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ.

      ಸಂಕ್ಷಿಪ್ತ ಸ್ಕೋರು..

      ಬಾಂಗ್ಲಾದೇಶ: 45.1 ಓವರ್‌ಗಳಲ್ಲಿ 204 (ಲಿಟನ್ ದಾಸ್ 45, ಮೆಹಮುದುಲ್ಲಾ 56, ಶಕೀಬ್ ಅಲ್ ಹಸನ್ 43, ಮೆಹದಿ ಹಸನ್ ಮಿರಾಜ್ 25, ಶಹೀನ್ ಅಫ್ರಿದಿ 23ಕ್ಕೆ3, ಮೊಹಮ್ಮದ್ ವಾಸೀಂ ಜೂನಿಯರ್ 31ಕ್ಕೆ3, ಹ್ಯಾರಿಸ್ ರವೂಫ್ 36ಕ್ಕೆ2)

      ಪಾಕಿಸ್ತಾನ: 32.3 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 205 (ಅಬ್ದುಲ್ಲಾ ಶಫೀಕ್ 68, ಫಕಾರ್ ಜಮಾನ್ 81, ಮೊಹಮ್ಮದ್ ರಿಜ್ವಾನ್ ಔಟಾಗದೆ 26, ಇಫ್ರಿಕಾರ್ ಅಹಮದ್ ಔಟಾಗದೆ 17, ಮೆಹದಿ ಹಸನ್ ಮಿರಾಜ್ 60ಕ್ಕೆ3) ಫಲಿತಾಂಶ: ಪಾಕಿಸ್ತಾನ ತಂಡಕ್ಕೆ 7 ವಿಕೆಟ್‌ಗಳ ಜಯ

      Tags: #ICC ODI Men's World Cup 2023: ಸೋಲಿನ ಸರಪಳಿಯಿಂದ ಹೊರಗೆ ಬಂದ್ ಪಾಕಿಸ್ತಾನ#Pakistan Vs Bangladesh#VOICE OF JANATA (VOJ-VOJ)#Voice Of Janata Desk News#ಕ್ರಿಕೇಟ್#ವಿಶ್ವಕಪ್ ೨೦೨೩7 ವಿಕೆಟ್ ಜಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.