• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್ 2023: ನ್ಯೂಜಿಲೆಂಡ್‌ ತಂಡವನ್ನು 190 ರನ್‌ಗಳಿಂದ ಬಗ್ಗುಬಡಿದ ಸೌಥ್ ಆಫ್ರಿಕಾ

      News Desk

      November 2, 2023
      0
      ಐಸಿಸಿ ವಿಶ್ವಕಪ್ 2023: ನ್ಯೂಜಿಲೆಂಡ್‌ ತಂಡವನ್ನು 190 ರನ್‌ಗಳಿಂದ ಬಗ್ಗುಬಡಿದ ಸೌಥ್ ಆಫ್ರಿಕಾ
      0
      SHARES
      96
      VIEWS
      Share on FacebookShare on TwitterShare on whatsappShare on telegramShare on Mail

      ICC ODI Men’s OLD CUP 2023 Newzaland VS South Africa

      ನ್ಯೂಜಿಲೆಂಡ್‌ ತಂಡವನ್ನು 190 ರನ್‌ಗಳಿಂದ ಬಗ್ಗುಬಡಿದ ಸೌಥ್ ಆಫ್ರಿಕಾ..!

      ಪುಣೆ: ಕ್ವಿಂಟನ್‌ ಡಿ ಕಾಕ್ ಮತ್ತು ರಸೀ ವ್ಯಾನ್‌ ಡರ್‌ ಡಸೆ ಶತಕಗಳ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ, ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ತಂಡವನ್ನು 190 ರನ್‌ಗಳಿಂದ ಬಗ್ಗುಬಡಿಯಿತು.

      ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಕ್ವಿಂಟನ್ ಡಿ ಕಾಕ್ ಮತ್ತು ರಾಸ್ಸಿ ಡಸ್ಸೆನ್ ಅವರ ಶತಕಗಳ ನೆರವಿನಿಂದ 50 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 357 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್ ತಂಡ 35.3 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 167 ರನ್ ಗಳಿಸಲಷ್ಟೇ ಶಕ್ತವಾಯಿತು. ಇದು 2023ರ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್‌ನ ಸತತ ಮೂರನೇ ಸೋಲಾಗಿದೆ.

      ಸಂಕ್ಷಿಪ್ತ ಸ್ಕೋರ್‌

      ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 357: (ಕ್ವಿಂಟನ್‌ ಡಿ ಕಾಕ್‌ 114, ತೆಂಬಾ ಬವುಮಾ 24, ರಸೀ ವ್ಯಾನ್‌ ಡರ್‌ ಡಸೆ 133, ಡೇವಿಡ್‌ ಮಿಲ್ಲರ್‌ ಔಟಾಗದೆ 53, ಟಿಮ್‌ ಸೌಥಿ 77ಕ್ಕೆ 2, ಟ್ರೆಂಟ್‌ ಬೌಲ್ಟ್‌ 49ಕ್ಕೆ 1)

      ನ್ಯೂಜಿಲೆಂಡ್‌: 35.3 ಓವರ್‌ಗಳಲ್ಲಿ 167: (ವಿಲ್‌ ಯಂಗ್‌ 33, ಡೆರಿಲ್‌ ಮಿಚೆಲ್‌ 24, ಗ್ಲೆನ್‌ ಫಿಲಿಪ್ಸ್ 60, ಕೇಶವ್ ಮಹಾರಾಜ್‌ 46ಕ್ಕೆ 4, ಮಾರ್ಕೊ ಜಾನ್ಸೆನ್‌ 31ಕ್ಕೆ 3, ಜೆರಾಲ್ಡ್‌ ಕೊಯೆಟ್ಜಿ 41ಕ್ಕೆ 2)

      ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 190 ರನ್‌ ಗೆಲುವು

      Tags: #Cricket world cup 2023#ICC ODI Men's OLD CUP 2023 Newzaland VS South Africa#ನ್ಯೂಜಿಲೆಂಡ್‌ ತಂಡವನ್ನು 190 ರನ್‌ಗಳಿಂದ ಬಗ್ಗುಬಡಿದ ಸೌಥ್ ಆಫ್ರಿಕಾ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.