• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI Men’s World CUP 2023 :ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ, ಯಾವ ತಂಡಕ್ಕೆ ಗೊತ್ತಾ..!

      Voice of Janata News Desk

      November 4, 2023
      0
      ICC ODI Men’s World CUP 2023 :ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ, ಯಾವ ತಂಡಕ್ಕೆ ಗೊತ್ತಾ..!
      0
      SHARES
      168
      VIEWS
      Share on FacebookShare on TwitterShare on whatsappShare on telegramShare on Mail

      ICC ODI Men’s World CUP 2023 : New Zealand VS Pakistan

      Voice Of Janata News Desk

      ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ‘ಮಾಡು ಇಲ್ಲವೇ–ಮಡಿ’ ಪಂದ್ಯದಲ್ಲಿ ನ್ಯೂಜಿಲೆಂಡ್‌ ಪಾಕಿಸ್ತಾನ ತಂಡಗಳು ಎದುರಾಗಿವೆ.

      ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿರುವ ಪಾಕಿಸ್ತಾನ, ನ್ಯೂಜಿಲೆಂಡ್‌ ತಂಡವನ್ನು ಕಡಿಮೆ ರನ್‌ಗಳಿಗೆ ಕಟ್ಟಿಹಾಕಲು ಯೋಜನೆ ಹಾಕಿಕೊಂಡಿದೆ.

      ನ್ಯೂಜಿಲೆಂಡ್ ಆಡುವ ಸಂಭಾವ್ಯ 11ರ ಬಳಗ:

      ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ, ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್.

      ಪಾಕಿಸ್ತಾನ ಆಡುವ ಸಂಭಾವ್ಯ 11ರ ಬಳಗ:

      ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಮೊಮಹ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್.

      ನ್ಯೂಜಿಲೆಂಡ್-ಪಾಕಿಸ್ತಾನ ಸಂಪೂರ್ಣ ವಿವರ
      ಪಂದ್ಯ: ನ್ಯೂಜಿಲೆಂಡ್-ಪಾಕಿಸ್ತಾನ, ಐಸಿಸಿ ಪುರುಷರ ವಿಶ್ವಕಪ್ 2023 35ನೇ ಪಂದ್ಯ

      ದಿನಾಂಕ: ನವೆಂಬರ್ 4, 2023 ಶನಿವಾರ

      ಸಮಯ: ಬೆಳಗ್ಗೆ 10.30 ಗಂಟೆ (ಭಾರತೀಯ ಕಾಲಮಾನ)

      ಸ್ಥಳ: ಎಂ ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು,

      ಪಂದ್ಯ ನೇರಪ್ರಸಾರ: ಸ್ಟಾರ್ಟ್ ಸ್ಪೋರ್ಟ್ಸ್ ನೆಟ್‌ವರ್ಕ್

      ಲೈವ್‌ ಸ್ಟ್ರೀಮಿಂಗ್: ಡಿಸ್ಲಿ ಪ್ಲಸ್ ಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್

      Tags: #ICC ODI Men's World CUP 2023 : New Zealand VS Pakistan#India#Newzaland#pakistan#VOICE OF JANATA (VOJ-VOJ)#Voice Of Janata Desk NewsBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.