• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್ 2023: ಬದ್ಧ್ ಸಾಂಪ್ರದಾಯಿಕ‌ ಎದುರಾಳಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ ಜಯ

      Voice Of Janata News Desk

      November 5, 2023
      0
      ಐಸಿಸಿ ವಿಶ್ವಕಪ್ 2023: ಬದ್ಧ್ ಸಾಂಪ್ರದಾಯಿಕ‌ ಎದುರಾಳಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ ಜಯ
      0
      SHARES
      128
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata Newd Desk : ENG vs AUS :

      ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 36ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸಿದೆ. ಅಹ್ಮದಾಬಾದ್​​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದ ವಿವರ್ ಇಲ್ಲಿದೆ.

      ಅಹಮದಾಬಾದ್: ಇಂಗ್ಲೆಂಡ್ ತಂಡದ ಮೂವರು ಪ್ರಮುಖ ಬ್ಯಾಟರ್‌ಗಳ ವಿಕೆಟ್ ಕಬಳಿಸಿದ ಸ್ಪಿನ್ನರ್ ಆ್ಯಡಂ ಜಂಪಾ ಆಸ್ಟ್ರೇಲಿಯಾ ತಂಡಕ್ಕೆ ಜಯದ ಕಾಣಿಕೆ ನೀಡಿದರು. ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣ ದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 33 ರನ್‌ಗಳಿಂದ ಜಯಿಸಿತು. ಇದರೊಂದಿಗೆ ಸೆಮಿಫೈನಲ್ ಹೊಸ್ತಿಲಿಗೆ ಬಂದು ನಿಂತಿತು.

      ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮಾರ್ನಸ್ ಲಾಬುಷೇನ್ (71; 83ಎ) ಮತ್ತು ಸ್ಟೀವನ್ ಸ್ಮಿತ್ (44; 52) ಅವರ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ತಂಡವು 49.3 ಓವರ್‌ಗಳಲ್ಲಿ 286 ರನ್ ಗಳಿಸಿತು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡವು 48.1 ಓವರ್‌ಗಳಲ್ಲಿ 253 ರನ್‌ ಗಳಿಸಿ ಆಲೌಟ್ ಆಯಿತು. ಆಸ್ಟ್ರೇಲಿಯಾದ ಆ್ಯಡಂ ಜಂಪಾ (21ಕ್ಕೆ3) ಅವರೊಂದಿಗೆ ವೇಗಿಗಳೂ ಉತ್ತಮ ಬೌಲಿಂಗ್ ಮಾಡಿದರು. ತಂಡಕ್ಕೆ ಟೂರ್ನಿಯಲ್ಲಿ ಐದನೇ ಜಯ ಇದಾಗಿದೆ.

      ಎರಡು ತಂಡದ ಸ್ಕೋರ್ ಕಾರ್ಡ

      ಆಸ್ಪ್ರೇಲಿಯಾ: 49.3 ಓವರ್‌ಗಳಲ್ಲಿ286 (ಮಾರ್ನಸ್‌ ಲಾಬುಶೇನ್‌ 71, ಸ್ಟೀವನ್‌ ಸ್ಮಿತ್‌ 44, ಕ್ಯಾಮೆರಾನ್‌ ಗ್ರೀನ್‌ 47; ಕ್ರಿಸ್‌ ವೋಕ್ಸ್‌ 54ಕ್ಕೆ 4, ಮಾರ್ಕ್ ವುಡ್‌ 70ಕ್ಕೆ 2, ಆದಿಲ್‌ ರಶೀದ್‌ 38ಕ್ಕೆ 2)

      ಇಂಗ್ಲೆಂಡ್‌: 48.1 ಓವರ್‌ಗಳಲ್ಲಿ253 (ಡಾವಿಡ್‌ ಮಲಾನ್‌ 50, ಬೆನ್‌ ಸ್ಟೋಕ್ಸ್‌ 64, ಮೊಯೀನ್‌ ಅಲಿ 42; ಆಡಂ ಝಾಂಪ 21ಕ್ಕೆ 3, ಜಾಶ್‌ ಹೇಝಲ್‌ವುಡ್‌ 49ಕ್ಕೆ 2, ಪ್ಯಾಟ್‌ ಕಮಿನ್ಸ್‌ 49ಕ್ಕೆ 2)

      ಪಂದ್ಯ ಶ್ರೇಷ್ಠ ಪ್ರಶಸ್ತಿ: ಆಡಂ ಝಾಂಪ

      Tags: #Aus vs Ingaland#Cricket#ICC ODI CUP 2023#World Cup#ಐಸಿಸಿ ವಿಶ್ವಕಪ್ 2023: ಬದ್ಧ್ ಸಾಂಪ್ರದಾಯಿಕ‌ ಎದುರಾಳಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ ಜಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕ್ಷೇತ್ರದ ಅಭಿವೃದ್ಧಿಗಾಗಿ ಎಂ. ವೈ. ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಶಶಿಕಾಂತ

      ಬಿಜೆಪಿ ಪ್ರಯಾಸದ ಗೆಲುವು

      June 5, 2026
      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.