• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್ 2023: ಶ್ರೀಲಂಕಾ ವಿರುದ್ಧ ಬಾಂಗ್ಲಾ ಹುಲಿಗಳಿಗೆ ಜಯ..

      Voice Of Janata Desk News

      November 7, 2023
      0
      ಐಸಿಸಿ ವಿಶ್ವಕಪ್ 2023: ಇಂದು  ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಮುಖಾಮುಖಿ..!
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      ICC ODI World Cup 2023 : Shrilanka Vs Bangladesh

      ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 279 ರನ್‌ಗಳಿಗೆ ಸರ್ವಪತನ ಕಂಡಿತು. ಬಾಂಗ್ಲಾದೇಶ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. 49.3 ಓವರ್‌ಗಳಲ್ಲಿ ಶ್ರೀಲಂಕಾ 279 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ ತಂಡವು 41.1 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 282 ರನ್ ಗಳಿಸಿತು. ಶಾಂತೊ ಮತ್ತು ಶಕೀಬ್ ಅವರ ಬೀಸಾಟದಿಂದಾಗಿ ತಂಡವು ಗೆಲುವಿನತ್ತ ವಾಲಿತು. ಆದರೆ ಸುಲಭವಾಗಿ ಗೆಲ್ಲುವ ಅವಕಾಶವಿದ್ದರೂ ದೊಡ್ಡ ಹೊಡೆತಗಳಿಗೆ ಯತ್ನಿಸಿದ ಬಾಂಗ್ಲಾ ಬ್ಯಾಟರ್‌ಗಳು ವಿಕೆಟ್‌ ಕಳೆದುಕೊಂಡರು. ಶಾಂತೋ ಮತ್ತು ಶಕೀಬ್ ಕೂಡ ಇದೇ ಕಾರಣದಿಂದ ಶತಕ ಗಳಿಕೆ ತಪ್ಪಿಸಿಕೊಂಡರು.

      ಶ್ರೀಲಂಕಾದ ಬೌಲರ್ ದಿಲ್ಶಾನ್ ಮಧುಶಂಕಾ ಮತ್ತು ಮಹೀಷ ತೀಕ್ಷಣ ಅವರು ಕ್ರಮವಾಗಿ ಮೂರು ಮತ್ತು ಎರಡು ವಿಕೆಟ್ ಗಳಿಸಿದರು. ಮ್ಯಾಥ್ಯೂಸ್ ಕೂಡ ಎರಡು ವಿಕೆಟ್ ಹಾಕಿದರು. ಕೊನೆಯ ಹಂತದಲ್ಲಿ ಬೌಲರ್‌ಗಳ ಪ್ರಯತ್ನ ಮಾಡಿದರಾದರೂ ಲಂಕಾ ತಂಡಕ್ಕೆ ಜಯ ಸಿಗಲಿಲ್ಲ.

      ಸಂಕ್ಷಿಪ್ತ ಸ್ಕೋರು:

      ಶ್ರೀಲಂಕಾ: 49.3 ಓವರ್‌ಗಳಲ್ಲಿ 279 (ಪಥುಮ್ ನಿಸಾಂಕ 41, ಸದಿರ ಸಮರವಿಕ್ರಮ 41, ಚರಿತ ಅಸಲಂಕಾ 108, ಧನಂಜಯ್ ಡಿಸಿಲ್ವಾ 34, ಮಹೀಷ ತೀಕ್ಷಣ 22, ಶೊರಿಫುಲ್ ಇಸ್ಲಾಮ್ 52ಕ್ಕೆ2, ತಂಜೀಮ್ ಹಸನ್ ಸಕೀಬ್ 80ಕ್ಕೆ3, ಶಕೀಬ್ ಅಲ್ ಹಸನ್ 57ಕ್ಕೆ2)

      ಬಾಂಗ್ಲಾದೇಶ: 41.1 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 282 (ಲಿಟನ್ ದಾಸ್ 23, ನಜ್ಮುಲ್ ಹುಸೇನ್ ಶಾಂತೊ 90, ಶಕೀಬ್ ಅಲ್ ಹಸನ್ 82, ಮಹಮುದುಲ್ಲಾ 22, ದಿಲ್ಶಾನ್ ಮಧುಶಂಕಾ 69ಕ್ಕೆ3, ಮಹೀಷ ತೀಕ್ಷಣ 44ಕ್ಕೆ2, ಏಂಜೆಲೊ ಮ್ಯಾಥ್ಯೂಸ್ 39ಕ್ಕೆ2) ಫಲಿತಾಂಶ: ಬಾಂಗ್ಲಾದೇಶ ತಂಡಕ್ಕೆ 3 ವಿಕೆಟ್‌ಗಳ ಜಯ. ಪಂದ್ಯಶ್ರೇಷ್ಠ: ಶಕೀಬ್ ಅಲ್ ಹಸನ್

      Tags: #Bangladesh#Cricket world cup 2023#ICC World cup 2023#Shrilanka#ಐಸಿಸಿ ವಿಶ್ವಕಪ್ ೨೦೨೩
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.