South Africa Vs Afaganistan
Voice Of Janata Desk News :ICC ODI Men’s WORLD CUP 2023 : ಶುಕ್ರವಾರ (ನವೆಂಬರ್ 10) ನಡೆಯಲಿರುವ ವಿಶ್ವಕಪ್ನ 42ನೇ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ಸವಾಲನ್ನು ಎದುರಿಸಲು ಅಫ್ಘಾನಿಸ್ತಾನ ಸಿದ್ಧವಾಗಿದೆ.
ಅಹಮದಾಬಾದ್ (ಗುಜರಾತ್): ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿಕೊಂಡಿದ್ದ ಅಫ್ಘಾನಿಸ್ತಾನ ವಿಶ್ವಕಪ್ನ 42ನೇ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ (ನವೆಂಬರ್ 10) ನಡೆಯಲಿದೆ.
ಆಫ್ಘಾನಿಸ್ತಾನ ಆಡುವ ಬಳಗ
ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ನವೀನ್-ಉಲ್-ಹಕ್.
ದಕ್ಷಿಣ ಆಫ್ರಿಕಾ ಆಡುವ ಬಳಗ
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟೆಂಬಾ ಬವುಮಾ (ನಾಯಕ), ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಜಿ, ಲುಂಗಿ ಎನ್ಗಿಡಿ,